ಕೀಟ ನಿರ್ವಹಣೆಗೆ ಆನ್‌ಲೈನ್ ತರಬೇತಿ
Team Udayavani, Jun 1, 2020, 12:21 PM IST
ಮೂಡಲಗಿ: ಅರಭಾವಿಯ ಜಿಲ್ಲಾ ಕೃಷಿ ಕೇಂದ್ರದಿಂದ ಜೂ.1ರಂದು ಬೆಳಿಗ್ಗೆ 11ಕ್ಕೆ ಮುಂಗಾರು ಬೆಳೆಗಳಲ್ಲಿ ಸಮಗ್ರ ಕೀಟ ನಿರ್ವಹಣೆ ಹಾಗೂ ಮಿಡತೆಗಳ ನಿರ್ವಹಣೆಯ ಕ್ರಮಗಳ ಕುರಿತು ಬಾಗಲಕೋಟೆ ತೋಟಗಾರಿಕೆ ವಿವಿ ಕೀಟಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ| ರಾಮನಗೌಡ ಎಚ್. ಉಪನ್ಯಾಸ ನೀಡುವರು.
ಮಧ್ಯಾಹ್ನ 12ಕ್ಕೆ ಮುಂಗಾರು ಬೆಳೆಗಳಲ್ಲಿ ಬೀಜೋಪಚಾರ ಹಾಗೂ ಅದರ ಮಹತ್ವ ಕುರಿತು ಅರಬಾವಿಯ ತೋಟಗಾರಿಕೆ ಮಹಾವಿದ್ಯಾಲಯದ ಬೀಜ ವಿಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ದಿಲೀಪ ಮಸೂತಿ ಉಪನ್ಯಾಸ ನೀಡುವರು. ಆನ್‌ಲೈನ್ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಲು ಜೂಮ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಬೇಕು. ಇಲಾಖೆಯ ಸಂಪರ್ಕದಲ್ಲಿರುವ ರೈತರಿಗೆ ಆನ್‌ಲೈನ್ ಸಂಪರ್ಕವನ್ನು ಕಲ್ಪಿಸಿಕೊಡಲಾಗುವುದು. ಅಧಿಕ ಮಾಹಿತಿಗಾಗಿ ಮೊ.8147276159 ಸಂಪರ್ಕಿಸಲು ಜಿಲ್ಲಾ ಜಂಟಿ ಕೃಷಿ ನಿರ್ದೇಶಕ ಜಿಲಾನಿ ಮೋಕಾಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ
Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು
Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ
“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.