ರಾಹುಲ್ ಜಾರಕಿಹೊಳಿ ಬಳಗ ಉದ್ಘಾಟನೆ
ಸಾಂಸ್ಕೃತಿಕ ಸೇರಿದಂತೆ ವಿವಿಧ ಕಾರ್ಯಕ್ರಮಗಳು ಹಾಗೂ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಆಗಬೇಕು
Team Udayavani, Dec 27, 2021, 6:12 PM IST
ಬೆಳಗಾವಿ: ಇಲ್ಲಿನ ಮಜಗಾವಿಯಲ್ಲಿ ರಾಹುಲ್ ಜಾರಕಿಹೊಳಿ ಅಭಿಮಾನಿ ಬಳಗವನ್ನು ರವಿವಾರ ಯುವ ನಾಯಕ ರಾಹುಲ್ ಜಾರಕಿಹೊಳಿ ಉದ್ಘಾಟಿಸಿದರು. ನಂತರ ಮಾತನಾಡಿದ ರಾಹುಲ್, ಸಮಾಜದಲ್ಲಿ ಹೊಸ ಬದಲಾವಣೆ ತರುವ ನಿಟ್ಟಿನಲ್ಲಿ ಅಭಿಮಾನಿ ಬಳಗ ಕಾರ್ಯ ಮಾಡಬೇಕು. ಬಡವರ ಪರ ಕೆಲಸಗಳನ್ನು ಈ ಬಳಗದಿಂದ ಕೈಗೊಳ್ಳಬೇಕು. ಅಂದಾಗ ಮಾತ್ರ ಸಂಘಟನೆಗೆ ಅರ್ಥ ಬರಲಿದೆ. ಪ್ರತಿ ವರ್ಷ ಕ್ರೀಡೆ, ಸಾಂಸ್ಕೃತಿಕ ಸೇರಿದಂತೆ ವಿವಿಧ ಕಾರ್ಯಕ್ರಮಗಳು ಹಾಗೂ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಆಗಬೇಕು ಎಂದರು.
ರಾಹುಲ್ ಅಭಿಮಾನಿಗಳ ಬಳಗಕ್ಕೆ ಸದಾ ನಮ್ಮ ಬೆಂಬಲ ಇರಲಿದೆ. ಬಡವರ ಪರ ಕೆಲಸ ಮಾಡುವುದರ ಜೊತೆಗೆ ಸಂಘಟನೆಯನ್ನು ಮತ್ತಷ್ಟು ಬಲಗೊಳಿಸಬೇಕು. ಜನರ ಏನೇ ಸಮಸ್ಯೆಗಳಿದ್ದರೂ ನಮ್ಮ ಗಮನಕ್ಕೆ ತರುವಂಥ ಕೆಲಸ ಮಾಡಬೇಕು. ಬಡವರ ಸೇವೆಗೆ ನಾವು ಬದ್ಧ ಎಂದರು.
ಮುಖಂಡರಾದ ಪರಶುರಾಮ್ ಢಗೆ, ಪಾಂಡು ಗಿಡ್ಡನ್ನವರ, ಕಲ್ಲಪ್ಪ ಕಡೋಲ್ಕರ, ಆಕಾಶ ಮೇತ್ರಿ, ಕುಶಪ್ಪ ನಾಯ್ಕ, ಭರಮಣ್ಣ ತಳವಾರ, ರಮೇಶ ತಳವಾರ, ವಿಜಯ ತಳವಾರ, ಮಾರುತಿ ಗುಟಗುದ್ದಿ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್
Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru; ಟ್ಯಾಂಕರ್ ವ್ಯವಹಾರ: ನಕಲಿ ದಾಖಲೆ ಸೃಷ್ಟಿಸಿ ವಂಚನೆ
ಮಂಡ್ಯ ಸಾಹಿತ್ಯ ಸಮ್ಮೇಳನದ ನಿರ್ಣಯಗಳು ಶೀಘ್ರ ಅನುಷ್ಠಾನಗೊಳ್ಳಲಿ
Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್
Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ
Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.