ಚನಮ್ನ ವಿವಿ ಸ್ಥಳಾಂತರಕ್ಕೆ ವಿರೋಧ
Team Udayavani, Oct 20, 2019, 1:04 PM IST
ಬೆಳಗಾವಿ: ಇಲ್ಲಿಯ ಭೂತರಾಮನಟ್ಟಿ ಗ್ರಾಮದಲ್ಲಿರುವ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಸ್ಥಳಾಂತರಕ್ಕೆ ವಿರೋಧಿ ಸಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಹೋರಾಟ ಸಮಿತಿ ಸದಸ್ಯರು, ಗ್ರಾಮಸ್ಥರು ಶನಿವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಶನಿವಾರ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.
ಭೂತ ರಾಮನಟ್ಟಿಯಲ್ಲಿ 1990ರಲ್ಲಿ ಸ್ನಾತಕೋತ್ತರ ಕೇಂದ್ರ ಆರಂಭಿಸಲಾಗಿದೆ. ಬಳಿಕ 2011ರಲ್ಲಿ ಬಿ.ಎಸ್. ಯಡಿಯೂರಪ್ಪ ಅವರು ಇದನ್ನು ವಿಶ್ವವಿದ್ಯಾಲಯದ ಘೋಷಣೆ ಮಾಡಿದ್ದಾರೆ. ಕಳೆದ 10 ವರ್ಷಗಳಿಂದ ಭೂತರಾಮನಹಟ್ಟಿ ಗ್ರಾಮದ 178 ಎಕರೆ ಪ್ರದೇಶದಲ್ಲಿ ವಿಶ್ವವಿದ್ಯಾಲಯವಾಗಿ ಕಾರ್ಯನಿರ್ವಹಿಸುತ್ತಿದೆ. ಆದರೆ ವಿವಿ ಅಭಿವೃದ್ಧಿಗೆ ಅರಣ್ಯ ಇಲಾಖೆ ಸಹಕಾರ ನೀಡುತ್ತಿಲ್ಲ ಎಂಬ ಕಾರಣಕ್ಕೆ ಸ್ಥಳಾಂತರಕ್ಕೆ ಮುಂದಾಗಿರುವುದು ಸರಿಯಲ್ಲ ಎಂದು ಆರೋಪಿಸಿದರು.
ಈಗಿರುವ ಜಾಗದಲ್ಲಿಯೇ ವಿಶ್ವವಿದ್ಯಾಲಯ ಮುಂದುವರೆಸಬೇಕು. ವಿರೋಧದ ಮಧ್ಯೆಯೂ ವಿಶ್ವವಿದ್ಯಾಲಯ ಸ್ಥಳಾಂತರಕ್ಕೆ ಮುಂದಾದರೆ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು. ಭೀಮಗೌಡ ಪಾಟೀಲ, ಈರಪ್ಪ ಪಾಟೀಲ, ಯಲ್ಲಪ್ಪಾ ಚೌಗಲಾ, ಪರಸಪ್ಪ ಪಾಟೀಲ, ಮಾರುತಿ ಪಾಟೀಲ, ಅಶೋಕ ಪಾಟೀಲ ಇದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.