ಮೂಢನಂಬಿಕೆಗೆ ವಿರೋಧ: ಅಕ್ಷತೆ ಜೇಬಿಗಿಟ್ಟುಕೊಂಡ ಜಾರಕಿಹೊಳಿ!

Team Udayavani, Jan 16, 2017, 3:45 AM IST

MLA-Satish-jarakiholi.jpg

ಬೆಳಗಾವಿ: ತಾವು ಮೂಢನಂಬಿಕೆಗಳ ವಿರೋಧಿ ಎಂಬುದನ್ನು ಮಾಜಿ ಸಚಿವ, ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ ಮತ್ತೂಮ್ಮೆ ಸಾಬೀತುಪಡಿಸಿದರು.

ಹೊನಗಾ ಕೈಗಾರಿಕಾ ಪ್ರದೇಶದಲ್ಲಿ ಭಾನುವಾರ ನಡೆದ ಅಡಿಗಲ್ಲು ಸಮಾರಂಭದಲ್ಲಿ ಪುರೋಹಿತರು ನೀಡಿದ ಅಕ್ಷತೆಯನ್ನು (ಅಕ್ಕಿಕಾಳು) ಅಡಿಗಲ್ಲಿನ ಕೆಳಕ್ಕೆ ಹಾಕದೇ ಜೇಬಿಗೆ ಹಾಕಿಕೊಂಡರು. ಪುರೋಹಿತರು ಸಂಪ್ರದಾಯದಂತೆ ಮಂತ್ರ ಹೇಳಿ ಕೊಟ್ಟಿದ್ದ ಅಕ್ಷತೆಯನ್ನು ಸಚಿವ ಆರ್‌.ವಿ. ದೇಶಪಾಂಡೆ, ಸಂಸದ ಸುರೇಶ ಅಂಗಡಿ, ರಾಜ್ಯಸಭಾ ಸದಸ್ಯ ಡಾ| ಪ್ರಭಾಕರ ಕೋರೆ ಇತರರು ಅಡಿಗಲ್ಲಿನ ಮೇಲೆ ಹಾಕಿದರು.

ಟಾಪ್ ನ್ಯೂಸ್

4-ct-ravi

Naxal: ತನಿಖೆ ನಡೆಸಿ ಪ್ಯಾಕೇಜ್ ನೀಡಬೇಕು,ಇಲ್ಲದಿದ್ದರೇ ಪ್ಯಾಕೇಜ್ ನೀಡುವುದರಲ್ಲಿ ಅರ್ಥವಿಲ್ಲ

AAP MLA: ಗುಂಡೇಟಿನಿಂದ ಎಎಪಿ ಶಾಸಕ ಗುರುಪ್ರೀತ್ ಗೋಗಿ ಸಾ*ವು… ಕುಟುಂಬಸ್ಥರು ಹೇಳಿದ್ದೇನು?

Gangavati: ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಜಯಪ್ರಸಾದ್ ಅಮಾನತು

3-road-mishap

Udyavara: ಟ್ರಕ್ ಗೆ ಢಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು ; ಟ್ರಕ್ ಬೆಂಕಿಗೆ ಆಹುತಿ

Chikkamagaluru: ನಕ್ಸಲರ ಶರಣಾಗತಿ ಬೆನ್ನಲ್ಲೇ ಶಸ್ತ್ರಾಸ್ತ್ರ ವಶಪಡಿಸಿಕೊಂಡ ಪೊಲೀಸರು

2-katapady

Katapady: ಭೀಕರ ಅಪಘಾತ… ಹೊತ್ತಿ ಉರಿದ ಲಾರಿ, ದ್ವಿಚಕ್ರ ವಾಹನ; ಓರ್ವ ಗಂಭೀರ

BJP-SPL-Meet

BJP Politics: ಬಿ.ಎಸ್‌.ಯಡಿಯೂರಪ್ಪ ಅಖಾಡಕ್ಕೆ!; ಒಳಜಗಳ ಬಿಟ್ಟು ಒಗ್ಗಟ್ಟಿನ ಹೆಜ್ಜೆ ಹಾಕೋಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-ct-ravi

Naxal: ತನಿಖೆ ನಡೆಸಿ ಪ್ಯಾಕೇಜ್ ನೀಡಬೇಕು,ಇಲ್ಲದಿದ್ದರೇ ಪ್ಯಾಕೇಜ್ ನೀಡುವುದರಲ್ಲಿ ಅರ್ಥವಿಲ್ಲ

Gangavati: ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಜಯಪ್ರಸಾದ್ ಅಮಾನತು

Gangavati: ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಜಯಪ್ರಸಾದ್ ಅಮಾನತು

Chikkamagaluru: ನಕ್ಸಲರ ಶರಣಾಗತಿ ಬೆನ್ನಲ್ಲೇ ಶಸ್ತ್ರಾಸ್ತ್ರ ವಶಪಡಿಸಿಕೊಂಡ ಪೊಲೀಸರು

Chikkamagaluru: ನಕ್ಸಲರ ಶರಣಾಗತಿ ಬೆನ್ನಲ್ಲೇ ಶಸ್ತ್ರಾಸ್ತ್ರ ವಶಪಡಿಸಿಕೊಂಡ ಪೊಲೀಸರು

BJP-SPL-Meet

BJP Politics: ಬಿ.ಎಸ್‌.ಯಡಿಯೂರಪ್ಪ ಅಖಾಡಕ್ಕೆ!; ಒಳಜಗಳ ಬಿಟ್ಟು ಒಗ್ಗಟ್ಟಿನ ಹೆಜ್ಜೆ ಹಾಕೋಣ

CM-DCM

Dinner Politics: ಸಿದ್ದರಾಮಯ್ಯ ಬಣದಿಂದ ಡಿ.ಕೆ.ಶಿವಕುಮಾರ್‌ರತ್ತ  “ಗುರಿ’!

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

4-ct-ravi

Naxal: ತನಿಖೆ ನಡೆಸಿ ಪ್ಯಾಕೇಜ್ ನೀಡಬೇಕು,ಇಲ್ಲದಿದ್ದರೇ ಪ್ಯಾಕೇಜ್ ನೀಡುವುದರಲ್ಲಿ ಅರ್ಥವಿಲ್ಲ

AAP MLA: ಗುಂಡೇಟಿನಿಂದ ಎಎಪಿ ಶಾಸಕ ಗುರುಪ್ರೀತ್ ಗೋಗಿ ಸಾ*ವು… ಕುಟುಂಬಸ್ಥರು ಹೇಳಿದ್ದೇನು?

AAP MLA: ಗುಂಡೇಟಿನಿಂದ ಎಎಪಿ ಶಾಸಕ ಗುರುಪ್ರೀತ್ ಗೋಗಿ ಸಾ*ವು… ಕುಟುಂಬಸ್ಥರು ಹೇಳಿದ್ದೇನು?

Gangavati: ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಜಯಪ್ರಸಾದ್ ಅಮಾನತು

Gangavati: ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಜಯಪ್ರಸಾದ್ ಅಮಾನತು

3-road-mishap

Udyavara: ಟ್ರಕ್ ಗೆ ಢಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು ; ಟ್ರಕ್ ಬೆಂಕಿಗೆ ಆಹುತಿ

Chikkamagaluru: ನಕ್ಸಲರ ಶರಣಾಗತಿ ಬೆನ್ನಲ್ಲೇ ಶಸ್ತ್ರಾಸ್ತ್ರ ವಶಪಡಿಸಿಕೊಂಡ ಪೊಲೀಸರು

Chikkamagaluru: ನಕ್ಸಲರ ಶರಣಾಗತಿ ಬೆನ್ನಲ್ಲೇ ಶಸ್ತ್ರಾಸ್ತ್ರ ವಶಪಡಿಸಿಕೊಂಡ ಪೊಲೀಸರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.