ಕರ್ನಾಟಕದಿಂದ ಆದೇಶ ಉಲ್ಲಂಘನೆ: ಸಾವಂತ್
Team Udayavani, Jan 29, 2018, 6:30 AM IST
ಬೆಳಗಾವಿ/ಖಾನಾಪುರ: ಕರ್ನಾಟಕ ಸರ್ಕಾರ ಮಹದಾಯಿ ನ್ಯಾಯಾಧಿಕರಣದ ಆದೇಶ ಉಲ್ಲಂಘಿಸಿ ಕಳಸಾ ನಾಲಾ ಪ್ರದೇಶದಲ್ಲಿ ಕಾಮಗಾರಿ ನಡೆಸಿದೆ ಎಂದು ಗೋವಾ ಸಭಾಪತಿ ಪ್ರಮೋದ ಸಾವಂತ್ ಮತ್ತು ಉಪಸಭಾಪತಿ ಮೈಕಲ್ ಲೋಬೋ ಗಂಭೀರ ಆರೋಪ ಮಾಡಿದರು.
ಕಣಕುಂಬಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ನ್ಯಾಯಾಧಿಕರಣದ ಆದೇಶ ಉಲ್ಲಂಘನೆಯಾಗಿರುವ ಹಿನ್ನೆಲೆಯಲ್ಲಿ ತಕ್ಷಣ ಸಮಿತಿ ರಚನೆ ಮಾಡಿ ತನಿಖೆ ನಡೆಸಬೇಕು ಎಂದು ನ್ಯಾಯಾಧಿಕರಣವನ್ನು ಒತ್ತಾಯಿಸಿದರು. ಕಳಸಾ ನಾಲಾ ಪ್ರದೇಶದಲ್ಲಿ ಯಾವುದೇ ಕಾಮಗಾರಿ ನಡೆದಿಲ್ಲ ಎಂದು ಕರ್ನಾಟಕ ಹೇಳಿದೆಯಾದರೂ ಇಲ್ಲಿನ ಸ್ಥಿತಿ ನೋಡಿದರೆ ನ್ಯಾಯಾಧಿಕರಣದ ಆದೇಶ ಉಲ್ಲಂಘನೆ ಯಾಗಿರುವುದು ಸ್ಪಷ್ಟವಾಗಿ ಕಾಣುತ್ತಿದೆ. ಕರ್ನಾಟಕ ಸರ್ಕಾರ ಕಳಸಾ ನಾಲಾ ನೀರನ್ನು ತಿರುಗಿಸಿಕೊಳ್ಳಲು ಎಲ್ಲ ಸಿದ್ಧತೆ ಮಾಡಿಕೊಂಡಿದೆ.
ಮಹದಾಯಿ ಮತ್ತು ಅದರ ಉಪನದಿಗಳು ನೈಸರ್ಗಿಕವಾಗಿ ಹರಿಯುತ್ತಿದ್ದು, ಅದನ್ನು ತಡೆಯಲು ಪ್ರಯತ್ನ ಮಾಡಬಾರದು. ನ್ಯಾಯಾಲಯದ ತೀರ್ಪು ಬರುವವರೆಗೆ ಕರ್ನಾಟಕ ಸರ್ಕಾರ ಯಾವುದೇ ಕಾಮಗಾರಿ ಕೈಗೊಳ್ಳಬಾರದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು
Udupi: 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ
RenukaswamyCase: ದರ್ಶನ್ ಸೇರಿ ಎಲ್ಲಾ ಆರೋಪಿಗಳು ಕೋರ್ಟ್‌ಗೆ ಹಾಜರು; ವಿಚಾರಣೆ ಮುಂದೂಡಿಕೆ
Belagavi: ಕಾರಿನಲ್ಲಿ ಹೋಗುತ್ತಿದ್ದ ರಿಯಲ್ ಎಸ್ಟೇಟ್ ಉದ್ಯಮಿ ಮೇಲೆ ಗುಂಡಿನ ದಾಳಿ
Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ
MUST WATCH
ಹೊಸ ಸೇರ್ಪಡೆ
ಕಂಬಳದಲ್ಲಿ ನಿಯಮಗಳು ಆಟಕ್ಕುಂಟು ಲೆಕ್ಕಕ್ಕಿಲ್ಲ..? ಸಮಸ್ಯೆ ನೂರು- ಪರಿಹಾರ ಕೊಡುವವರು ಯಾರು?
Henley Passport Index: ಸಿಂಗಾಪುರಕ್ಕೆ ಮೊದಲ ಸ್ಥಾನ: ಭಾರತದ ಪಾಸ್‌ಪೋರ್ಟ್ ಎಷ್ಟು ಸದೃಢ?
Karkala: ಶಿರ್ಲಾಲು ಪರಿಸರದಲ್ಲಿ ಒಂದೇ ಟವರ್; ಮಾತನಾಡಲು ಮುಖ್ಯ ರಸ್ತೆಗೇ ಬರಬೇಕು!
Trasi: ಸಾಂಪ್ರದಾಯಿಕ ಮೀನುಗಾರರಿಂದ ಬೃಹತ್ ಪ್ರತಿಭಟನೆ; ಗಂಟಿಹೊಳೆ, ಗೋಪಾಲ ಪೂಜಾರಿ ಭಾಗಿ
Trump ಹೆಬ್ಬಯಕೆ: ಗ್ರೀನ್ ಲ್ಯಾಂಡ್ ಖರೀದಿಸಲು ಟ್ರಂಪ್ ಯಾಕೆ ಪ್ರಯತ್ನಿಸುತ್ತಿದ್ದಾರೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.