![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, May 20, 2021, 10:56 AM IST
ಬೆಳಗಾವಿ: ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ ಅಧ್ಯಕ್ಷ, ಕುಡಚಿ ಶಾಸಕ ಪಿ. ರಾಜೀವ್ ಅವರ ತಾಯಿ ಶಾಂತಮ್ಮ ಪಾಂಡಪ್ಪಾ ಲಮಾಣಿ (75) ಕೋವಿಡ್ ಗೆ ಬಲಿಯಾಗಿದ್ದಾರೆ.
ಕೋವಿಡ್ ಸೋಂಕು ತಗುಲಿ ತೀವ್ರ ಉಸಿರಾಟದ ತೊಂದರೆಯಿಂದಾಗಿ ಕೆಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಗುರುವಾರ ಬೆಳಗಿನ ಜಾವ ವಿಧಿವಶರಾಗಿದ್ದಾರೆ ಎಂದು ವರದಿಯಾಗಿದೆ.
ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 2.76 ಲಕ್ಷ ಹೊಸ ಕೋವಿಡ್ 19 ಪ್ರಕರಣ ಪತ್ತೆಯಾಗಿದ್ದು, 3,874 ಸಾವು ಸಂಭವಿಸಿದೆ ಎಂದು ಗುರುವಾರ(ಮೇ 20) ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ: ಮಾಸ್ಕ್ ಧರಿಸಿಲ್ಲ ಎಂದು ಮಹಿಳೆಗೆ ಮಗಳ ಎದುರೇ ಹಿಗ್ಗಾಮುಗ್ಗಾ ಥಳಿಸಿದ ಪೊಲೀಸ್ ಸಿಬ್ಬಂದಿ
ದೇಶದಲ್ಲಿ 24 ಗಂಟೆಗಳಲ್ಲಿ 2,76,070 ಕೋವಿಡ್ ಪ್ರಕರಣ ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 2,57,72,400 ಕೋಟಿಗೆ ಏರಿಕೆಯಾಗಿದೆ. ಅಲ್ಲದೇ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 31, 29,878ರಷ್ಟು ಹೆಚ್ಚಳವಾಗಿದೆ.
ಭಾರತದಲ್ಲಿ ಕೋವಿಡ್ ಎರಡನೇ ಅಲೆ ಹರಡುತ್ತಿದ್ದು, ಈ ಸೋಂಕಿನಿಂದಾಗಿ ಈವರೆಗೆ ಒಟ್ಟು 2,66,207 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ವರದಿ ಹೇಳಿದೆ.
ಇದನ್ನೂ ಓದಿ: ಐಸೋಲೇಷನ್ ವ್ಯವಸ್ಥೆಯಿಲ್ಲದ ಬಡವನ ಮನೆ:ಮರವನ್ನೇ ಹೋಮ್ ಐಸೋಲೇಷನ್ನಾಗಿ ಮಾಡಿಕೊಂಡ ವಿದ್ಯಾರ್ಥಿ!
Belagavai: ಆಟೋ ಚಾಲಕನ ಜತೆ ಜಗಳ ಬೆನ್ನಲ್ಲೇ ಗೋವಾ ಮಾಜಿ ಶಾಸಕ ಸಾವು!
Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು
Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ
Belagavi: ನ್ಯಾಯಾಲಯ ವ್ಯವಸ್ಥೆಯಿಂದಲೇ ಅತ್ಯಾ*ಚಾರ, ಕೊ*ಲೆ ಹೆಚ್ಚಾಗಿದೆ: ಮುತಾಲಿಕ್
Belagavi: ಎರಡು ವಾರಗಳಲ್ಲಿ ಸಾರ್ವಜನಿಕ ಜೀವನಕ್ಕೆ ವಾಪಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
You seem to have an Ad Blocker on.
To continue reading, please turn it off or whitelist Udayavani.