PDO ಪ್ರಶ್ನೆ ಪತ್ರಿಕೆ ಸೋರಿಕೆ ಆಗಿಲ್ಲ: ಸಿದ್ದರಾಮಯ್ಯ ಸ್ಪಷ್ಟನೆ
Team Udayavani, Dec 13, 2024, 1:34 AM IST
ಬೆಳಗಾವಿ: ಕಳೆದ ನ. 17ರಂದು ಕಲ್ಯಾಣ ಕರ್ನಾಟಕ ಭಾಗದ ಪಿಡಿಒ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಯಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ವಿಧಾನ ಪರಿಷತ್ತಿನಲ್ಲಿ ಬಿಜೆಪಿ ಸದಸ್ಯ ಶಶಿಲ್ ಮನೋಶಿ ಕೇಳಿದ ಪ್ರಶ್ನೆಗೆ ಉತ್ತರಿಸಿ, 97 ಪಿಡಿಒ ಹುದ್ದೆಗಳಿಗೆ 840 ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಆದರೆ 12 ಜನರು ಮಾತ್ರ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎಂದು ಗುಲ್ಲು ಎಬ್ಬಿಸಿದ್ದಾರೆ. ಅವರ ಮೇಲೆ ಪ್ರಕರಣ ದಾಖಲಾಗಿದೆ ಎಂದರು. ಇದನ್ನು ಆಕ್ಷೇಪಿಸಿದ ನಮೋಶಿ, ಅವರಿಗೆ ಪ್ರಶ್ನೆ, ಉತ್ತರ ಪತ್ರಿಕೆ ವಿಳಂಬವಾಗಿ ಸಿಕ್ಕಿದೆ ಎಂದಾಗ, “ನಿಯಮ ಪಾಲಿಸದೇ ಗಲಾಟೆ ಮಾಡಿದ್ದಾರೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Marathon: ಬೆಳಗಾವಿಯಲ್ಲಿ ಮ್ಯಾರಥಾನ್‌ಗೆ ಸಾನಿಯಾ ಮಿರ್ಜಾರಿಂದ ಚಾಲನೆ
Congress Session: ಬೆಳಗಾವಿ ರ‍್ಯಾಲಿ ಯಶಸ್ಸಿಗೆ 56 ಶಾಸಕರಿಗೆ ಜವಾಬ್ದಾರಿ
Belagavi: ಗಾಂಜಾ ವಿಚಾರಕ್ಕೆ ಒಡಹುಟ್ಟಿದವರ ಗಲಾಟೆ; ಓರ್ವ ಸಾವು, ಮತ್ತೋರ್ವ ಗಂಭೀರ
Shettar: ಪ್ರಧಾನಿ ಮೋದಿ ಭೇಟಿಯಾದ ಶೆಟ್ಟರ್; ಬೆಳಗಾವಿಗೆ ವಂದೇ ಭಾರತ್ ವಿಸ್ತರಣೆಗೆ ಮನವಿ
ಇದೇ ಅವಧಿಯಲ್ಲಿ ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರೆ: ವಿನಯ ಗುರೂಜಿ ಭವಿಷ್ಯ
MUST WATCH
ಹೊಸ ಸೇರ್ಪಡೆ
Bengaluru: ಟ್ರಕ್ ಡಿಕ್ಕಿ; ಜನ್ಮದಿನದಂದೇ ಬಾಲಕ ಸಾವು
Panambur: ಲೈಟರ್ ವಿಚಾರಕ್ಕೆ ಘರ್ಷಣೆ… ಬಿಯರ್ ಬಾಟಲಿಯಿಂದ ಹಲ್ಲೆ, ಪ್ರಕರಣ ದಾಖಲು
Bengaluru: ರಸ್ತೆ ಬದಿ ಮಲಗುವ ವಿಷಯಕ್ಕೆ ಜಗಳ; ಕಟ್ಟಿಗೆಯಿಂದ ಹೊಡೆದು ವ್ಯಕ್ತಿಯ ಕೊಲೆ
Bengaluru: ಆನ್‌ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಇಬ್ಬರು ಆತ್ಮಹತ್ಯೆ
10 ರೂ. ಗಾಗಿ ನಿವೃತ್ತ ಐಎಎಸ್ ಅಧಿಕಾರಿ ಮೇಲೆ ಬಸ್ ಕಂಡಕ್ಟರ್ ನಿಂದ ಹಿಗ್ಗಾಮುಗ್ಗಾ ಹಲ್ಲೆ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.