ಫೋನ್ ಇನ್ ಕಾರ್ಯಕ್ರಮ ಸಹಕಾರಿ
Team Udayavani, Apr 12, 2021, 3:14 PM IST
ಮೂಡಲಗಿ: ಕ್ಲಿಷ್ಟಾಂಶಗಳನ್ನು ಸರಳೀಕರಿಸಿ, ನುರಿತ ಹಾಗೂ ಸಂಪನ್ಮೂಲ ಶಿಕ್ಷಕರುಗಳಿಂದ ಶೈಕ್ಷಣಿಕ ಸಮಸ್ಯೆ ಪರಿಹರಿಸಿ ಪರೀಕ್ಷೆಗಳನ್ನು ಎದುರಿಸಲು ವಿನೂತವಾಗಿ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿಫೋನ್ ಇನ್ ಸಂವಾದ ಕಾರ್ಯಕ್ರಮವನ್ನು ತಾಲೂಕಾ ಹಂತಗಳಲ್ಲಿ ಜಾರಿಗೆ ತರಲಾಗಿದೆ ಎಂದು ಡಿಡಿಪಿಐ ಗಜಾನನ ಮನ್ನಿಕೇರಿ ಹೇಳಿದರು.
ಅವರು ನಗರದ ಬಿಇಒ ಕಾರ್ಯಾಲಯದಲ್ಲಿ ಜರುಗಿದ ಜಿಲ್ಲಾ ಮಟ್ಟದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ´ಫೋನ್ ಇನ್ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ,´ಫೋನ್ ಇನ್ ಸಂವಾದ ಕಾರ್ಯಕ್ರಮದಿಂದ ವಿದ್ಯಾರ್ಥಿಗಳಿಗೆ ಸಂಶಯಗಳನ್ನು ನಿವಾರಿಸುವಲ್ಲಿ ಸಹಾಯಕವಾಗಿದೆ. ಇಂದು ಜರುಗಿದ ´ಫೋನ್ ಕಾರ್ಯಕ್ರಮದಲ್ಲಿ ಪ್ರತಿ ವಿಷಯದ 3 ಜನಸಂಪನ್ಮೂಲ ಶಿಕ್ಷಕರಿಂದ 500 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಶೆ„ಕ್ಷಣಿಕ ಜಿಲ್ಲೆ ಚಿಕ್ಕೋಡಿ ಅಷ್ಟೇಅಲ್ಲದೆ ಬೇರೆ ಜಿಲ್ಲೆಗಳಿಂದಲೂ ವಿದ್ಯಾರ್ಥಿಗಳು ತಮ್ಮ ಸಂಶಯಗಳನ್ನು ಹೋಗಲಾಡಿಸಿಕೊಂಡರು. ಇನ್ನು ಮುಂದೆ ವಿದ್ಯಾರ್ಥಿಗಳು ತಮಗಿರುವ ಕ್ಲಿಷ್ಟಾಂಶಗಳನ್ನು ಸಂಬಂಧಿ ಸಿದ ವಿಷಯಸಂಪನ್ಮೂಲ ಶಿಕ್ಷಕರಿಂದ ಪರಿಹರಿಸಿಕೊಳ್ಳಬೇಕುಎಂದು ವಿದ್ಯಾರ್ಥಿಗಳಿಗೆ ತಿಳಿಸಿದ್ದಾರೆ ಎಂದು ಹೇಳಿದರು.
ಶೆ„ಕ್ಷಣಿಕ ಜಿಲ್ಲೆಯ ಎಸ್.ಎಸ್.ಎಲ್.ಸಿ ಪರೀಕ್ಷಾ ನೋಡಲ್ ಅಧಿಕಾರಿ ಅರಿಹಂತ ಬಿರಾದಾರಪಾಟೀಲ ಮಾತನಾಡಿ, ಬ್ಲೂಪ್ರಿಂಟ್, ಮಾದರಿ ಪ್ರಶ್ನೆಪತ್ರಿಕೆ, ರದ್ದು ಪಡಿಸಿದ ಅಧ್ಯಾಯ, ಬಹು ಆಯ್ಕೆಪ್ರಶ್ನೆಗಳು, ಅನ್ವಯಿಕ ಪ್ರಶ್ನೆಗಳು, ಹೆಚ್ಚು ಅಂಕಗಳಿಸುವ ಬಗೆ, ಸಮಯ ನಿರ್ವಹಣೆ, ಪರೀಕ್ಷೆಯಖಚಿತತೆ, ನೂರರಷ್ಟು ಅಂಕ, ಪಾಸಿಂಗ್ ಪ್ಯಾಕೇಜ್, ಪರೀಕ್ಷೆ ಗೊಂದಲಗಳ ಕುರಿತು ವಿದ್ಯಾರ್ಥಿಗಳು ಫೋನ್ ಇನ್ ಸಂವಾದ ಕಾರ್ಯಕ್ರಮದಲ್ಲಿ ಪರಿಸಿಕೊಂಡಿದ್ದಾರೆ ಎಂದು ವಿವರಿಸಿದರು.
ಮೂಡಲಗಿ ಬಿಇಒ ಅಜಿತ ಮನ್ನಿಕೇರಿ ಮಾತನಾಡಿದರು. ಎಸ್.ಎಸ್.ಎಲ್.ಸಿ ಪರೀûಾತಾಲೂಕಾ ನೋಡಲ್ ಅ ಕಾರಿ ಹಾಗೂ ಇಸಿಒಸತೀಶ ಬಿ.ಎಸ್, ಸಂಪನ್ಮೂಲ ಶಿಕ್ಷಕರಾದ ಎಮ್.ಟಿದಡ್ಡಿಮನಿ, ಮತ್ತುರಾಜ ಬಂಬಲವಾಡ, ಯು.ಬಿದಳವಾಯಿ, ಎಸ್.ಆರ್ ಬೆಳಗಲಿ, ಮೋಹನತುಪ್ಪದ, ಎನ್.ಡಿ ನಿಡೋಣಿ, ಬಿ.ಡಿ ವಗ್ಗನವರ,ಎಸ್.ಸಿ ಅರಗಿ, ಎಸ್.ಪಿ ಕಬ್ಬೂರಮಠ, ವೈ.ಎನ್‌ಲಕ್ಕಿಕೊಪ್ಪ, ಸಿದ್ದು ವಾಲಿಮರದ, ಎ.ಕೆ ತರಾಳೆ, ಎಸ್.ಎಸ್ ಬಳ್ಳೂರಗಿ ಎಲ್.ಕೆ ಹೊಸಮನಿ, ಎಮ್.ಆರ್ ಕುಂಬಾರ, ಅಡವಯ್ಯ ಅಡವಿಸ್ವಾಮಿಮಠ, ಎಸ್.ಪಿ ಕಬ್ಬುರಮಠ ಮತ್ತಿತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೆಳಗಾವಿಯ ಶ್ರೀನಿವಾಸ ಠಾಣೇದಾರ ಅಮೆರಿಕ ಸಂಸತ್‌ಗೆ ಆಯ್ಕೆ
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
Waqf Property: ಆಡು ಮುಟ್ಟದ ಸೊಪ್ಪಿಲ್ಲ, ವಕ್ಫ್ ಮುಟ್ಟದ ಸ್ವತ್ತಿಲ್ಲ: ತೇಜಸ್ವಿ ಸೂರ್ಯ
Belagavi: ಎಸ್‌ಡಿಎ ರುದ್ರಣ್ಣ ಮೊಬೈಲ್ ಪತ್ತೆ: ಪೊಲೀಸರಿಂದ ತನಿಖೆ ಚುರುಕು
Belagavi; ರುದ್ರಣ್ಣ ಯಡವಣ್ಣವರ ಪ್ರಕರಣ ನಿಷ್ಪಕ್ಷಪಾತ ತನಿಖೆಯಾಗಲಿ: ಹೆಬ್ಬಾಳಕರ್
MUST WATCH
ಹೊಸ ಸೇರ್ಪಡೆ
Puttur: ಕೆರೆಗೆ ಬಿದ್ದು ವ್ಯಕ್ತಿ ಸಾವು
Proposes: ಪುರುಷ ಟೈಲರ್ ಮಹಿಳೆಯರ ಬಟ್ಟೆ ಅಳತೆ ತೆಗೆದುಕೊಳ್ಳುವಂತಿಲ್ಲ: ಮಹಿಳಾ ಆಯೋಗ
Lucky car; ಅದೃಷ್ಟ ತಂದ ಕಾರಿನ ಸಮಾಧಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ 1,500 ಜನರು!!
TV Actor; 35 ನೇ ವಯಸ್ಸಿನಲ್ಲೆ ಜನಪ್ರಿಯ ಕಿರುತೆರೆ ನಟ ನಿತಿನ್ ಚೌಹಾಣ್ ನಿಧ*ನ
Social Media: ಈ ದೇಶದಲ್ಲಿ 16 ವರ್ಷದೊಳಗಿನವರು ಇನ್ಸ್ಟಾಗ್ರಾಮ್, ಫೇಸ್‌ಬುಕ್ ಬಳಸುವಂತಿಲ್ಲ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.