ಬೆಳಗಾವಿಯಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ ಆರಂಭ
Team Udayavani, Feb 27, 2023, 3:51 PM IST
ಬೆಳಗಾವಿ: ಪ್ರಧಾನಿ ನರೇಂದ್ರ ಮೋದಿ ಬೆಳಗಾವಿಗೆ ಆಗಮಿಸಿದ್ದು, ಇಲ್ಲಿನ ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಮೋದಿಯನ್ನು ಅಭೂತಪೂರ್ವವಾಗಿ ಸ್ವಾಗತ ಕೋರಲಾಯಿತು. ಅಲ್ಲಿಂದ ನೇರವಾಗಿ ಹೆಲಿಕಾಪ್ಟರ್ ಮೂಲಕ ಕೆಎಸ್ ಆರ್ ಪಿ ಮೈದಾನಕ್ಕೆ ಬಂದಿಳಿದ ಮೋದಿ ರೋಡ್ ಶೋ ನಡೆಸಿದರು.
ಪ್ರಧಾನಿ ಮೋದಿಯನ್ನು ಕಣ್ತುಂಬಿಕೊಳ್ಳಲು ಜನಸಾಗರವೇ ಹರಿದು ಬಂದಿದೆ. ರಾಣಿ ಚನ್ನಮ್ಮ ವೃತ್ತದವರೆಗೆ ಬಂದಾಗ ಜನವೋ ಜನ ಸೇರಿತ್ತು. ಚನ್ನಮ್ಮ ವೃತ್ತ ಸುತ್ತು ಹಾಕಿ ಎಲ್ಲರತ್ತ ಕೈ ಬೀಸುತ್ತ ಮುಂದೆ ಸಾಗಿದರು. ರಸ್ತೆಯ ಇಕ್ಕೆಲಗಳಲ್ಲಿ ಸೇರಿದ್ದ ಜನಸಾಗರ ಮೋದಿ ಮೋದಿ ಎಂದು ಜಯಘೋಷ ಕೂಗಿದರು.
ಇದನ್ನೂ ಓದಿ:ಬಿಎಸ್ ವೈ ಬಿಟ್ಟು ಚುನಾವಣೆ ಇಲ್ಲ ಎಂಬ ಸಂದೇಶ ನೀಡಿದರಾ ಮೋದಿ?
ಕಾಲೇಜು ರಸ್ತೆ ಮೂಲಕ ಧರ್ಮವೀರ ಸಂಭಾಜಿ ವೃತ್ತ, ರಾಮಲಿಂಗಖಿಂಡ ಗಲ್ಲಿ, ಟಿಳಕ ಚೌಕ್, ಹೇಮು ಕಲಾನಿ ಚೌಕ್, ಕಪಿಲೇಶ್ವರ ರೈಲ್ವೆ ಓವರ್ ಬ್ರಿಡ್ಜ್ ಮೂಲಕ ರೋಡ್ ಶೋ ಶುರುವಾಗಿದೆ. ಎಲ್ಲೆಂದರಲ್ಲಿ ಬೆಳಗಾವಿಯಲ್ಲಿ ಕೇಸರಿಮಯವಾಗಿದ್ದು, ಜನರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದಾರೆ.
#WATCH | Prime Minister Narendra Modi holds a roadshow in Belagavi, Karnataka. pic.twitter.com/BeU6WreXlY
— ANI (@ANI) February 27, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Egg Thrown: ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ: ಬಿಜೆಪಿ ನಾಯಕರು ಗರಂ
New Products KMF: ಮಾರುಕಟ್ಟೆಗೆ ಬಂತು “ನಂದಿನಿ’ ಇಡ್ಲಿ, ದೋಸೆ ಹಿಟ್ಟು
Covid: ಎನ್-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ
Belagavi: ಖಾನಾಪುರ ಪೊಲೀಸ್ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ
ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belthangady: ಬೈಕ್ ಸವಾರ ಸಾವು ಪ್ರಕರಣ; ಸರಕಾರಿ ಬಸ್ ಚಾಲಕನಿಗೆ ಶಿಕ್ಷೆ;ದಂಡ
Egg Thrown: ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ: ಬಿಜೆಪಿ ನಾಯಕರು ಗರಂ
New Products KMF: ಮಾರುಕಟ್ಟೆಗೆ ಬಂತು “ನಂದಿನಿ’ ಇಡ್ಲಿ, ದೋಸೆ ಹಿಟ್ಟು
GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ
Pro Kabaddi League-11: ಇಂದು ಎಲಿಮಿನೇಟರ್ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.