ಗಾಂಜಾ ಪ್ರಕರಣದಲ್ಲಿ ಪೊಲೀಸ್ ವಿಚಾರಣೆ ವೇಳೆ ವ್ಯಕ್ತಿ ಸಾವು
Team Udayavani, Nov 12, 2022, 8:20 AM IST
ಬೆಳಗಾವಿ: ಗಾಂಜಾ ಪ್ರಕರಣದಲ್ಲಿ ವಿಚಾರಣೆಗೆ ತಂದಿದ್ದ ವ್ಯಕ್ತಿ ಪೊಲೀಸ್ ಕಸ್ಟಡಿ ವೇಳೆ ಮೃತಪಟ್ಟಿರುವ ಘಟನೆ ಶುಕ್ರವಾರ ರಾತ್ರಿ ಸಂಭವಿಸಿದೆ.
ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮದ ಬಸನಗೌಡ ಈರಗೌಡ ಪಾಟೀಲ್(46) ಮೃತಪಟ್ಟಿರುವ ವ್ಯಕ್ತಿ ಎಂದು ಗುರುತಿಸಲಾಗಿದೆ. ಗಾಂಜಾ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸನಗೌಡನನ್ನು ಬೆಳಗಾವಿ ಗ್ರಾಮೀಣ ಪೊಲೀಸರು ಕರೆತಂದಿದ್ದರು. ಆಗ ವಿಚಾರಣೆ ಸಂದರ್ಭದಲ್ಲಿ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.
ಬಸನಗೌಡ ಪಾಟೀಲ್ ಗಾಂಜಾ ಮಾರಾಟ ಮಾಡುತ್ತಿದ್ದನು ಎಂಬ ಮಾಹಿತಿ ಪೊಲೀಸರಿಗೆ ಸಿಕ್ಕಿದ ಕೂಡಲೇ ಈತನನ್ನು ವಿಚಾರಣೆಗೆ ಕರೆತಂದಿದ್ದರು. ಈತನಿಗೆ ವಾಂತಿ ಕಾಣಿಸಿಕೊಂಡಿದ್ದರಿಂದ ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಸದೇ ಮೃತಪಟ್ಟಿದ್ದಾನೆ.
ಮೃತನ ಪತ್ನಿಯಿಂದ ದೂರು ಪಡೆದುಕೊಳ್ಳಲಾಗಿದ್ದು, ಪ್ರಕರಣ ದಾಖಲಿಸಿಕೊಂಡು ಬೆಂಗಳೂರು ಸಿಐಡಿಗೆ ನೀಡಲಾಗುವುದು ಎಂದು ಡಿಸಿಪಿ ರವೀಂದ್ರ ಗಡಾದಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ರಾಜ್ಯೋತ್ಸವ ಮೆರವಣಿಗೆ ವೇಳೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ
Belagavi: ಎಂಇಎಸ್ ಕಾರ್ಯಕರ್ತರ ಪುಂಡಾಟ
Rajyotsava Celebration: ಬೆಳಗಾವಿಯಲ್ಲಿ ವೈಭವದ ಕರ್ನಾಟಕ ರಾಜ್ಯೋತ್ಸವ
Belagavi; ಎಂಇಎಸ್ ನಿಷೇಧಕ್ಕಿಂತ ನಿರ್ಲಕ್ಷ್ಯ ಮಾಡುವುದು ಉತ್ತಮ: ಸತೀಶ್ ಜಾರಕಿಹೊಳಿ
ಬೆಳಗಾವಿ: ಆರ್ಥಿಕ ಮುಗ್ಗಟ್ಟು ಮಧ್ಯೆಯೇ ದುಂದುವೆಚ್ಚ: ಪಾಲಿಕೆಯಿಂದ ಲಕ್ಷ, ಲಕ್ಷ ವೆಚ್ಚ!
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.