ಅಜ್ಜಿಗೆ ಧನ ಸಹಾಯ ಮಾಡಿ ಮಾನವೀಯತೆ ಮೆರೆದ ಪೊಲೀಸರು
Team Udayavani, May 10, 2021, 11:02 AM IST
ಅಥಣಿ: ಕೋವಿಡ್ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕರ್ಫ್ಯೂ ವಿಧಿಸಲಾಗಿದೆ. ವ್ಯಾಪಾರ ಇಲ್ಲದೆ ಅದೆಷ್ಟೋ ಸಣ್ಣಪುಟ್ಟ ವ್ಯಾಪಾರಸ್ಥರು ಒಂದು ತುತ್ತಿನ ಊಟಕ್ಕೂ ಪರದಾಡುವಂತಾಗಿದೆ. ಇದರ ಮಧ್ಯದಲ್ಲಿ ಪಟ್ಟಣದ ಬೆಣ್ಣೆ ಬಜಾರಿನಲ್ಲಿ ವ್ಯಾಪಾರ ಮಾಡುತ್ತಿದ್ದ ಇಳಿ ವಯಸ್ಸಿನ ಅಜ್ಜಿಗೆ ಪೊಲೀಸ್ ಸಿಬ್ಬಂದಿ ಹಣ ನೀಡಿ ಮಾನವೀಯತೆ ಮೆರೆದಿದ್ದಾರೆ.
ಅಜ್ಜಿ ಪ್ರತಿನಿತ್ಯವೂ ಪಟ್ಟಣದಲ್ಲಿ ಒಣಶುಂಠಿ ಮಾರಿ ಜೀವನ ನಿರ್ವಹಣೆ ಮಾಡುತ್ತಿದ್ದಾಳೆ. ಆದರೆ ಅಥಣಿ ವ್ಯಾಪಾರಸ್ಥರ ಸಂಘ ಸ್ವಯಂ ಪ್ರೇರಿತವಾಗಿ ವ್ಯಾಪಾರ ವಹಿವಾಟು ಬಂದ್ ಮಾಡಿ ಪಟ್ಟಣ ಸಂಪೂರ್ಣವಾಗಿ ಲಾಕ್‌ಡೌನ್ ಆಗಿದೆ. ಈ ಎಲ್ಲದರ ನಡುವೆಯೂ ಮುಂಜಾನೆ ಇಳಿ ವಯಸ್ಸಿನ ಅಜ್ಜಿ ವ್ಯಾಪಾರ ಮಾಡುವ ಸಂದರ್ಭದಲ್ಲಿ ಅಥಣಿ ಪೋಲಿಸರು ವಿನಮ್ರತೆಯಿಂದ ಸ್ವಲ್ಪ ಹಣ ನೀಡಿ ಅಜ್ಜಿಯನ್ನು ಮನೆಗೆ ಕಳಿಸಿದ್ದಾರೆ. ಅವರ ಈ ಮಾನವೀಯ ಕಾರ್ಯ ಪ್ರಶಂಸೆಗೆ ಕಾರಣವಾಗಿದ್ದು, ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karkala: ಸೆಲ್ಫಿ ಕಾರ್ನರ್ ಮಾಡಿದರೂ ತ್ಯಾಜ್ಯ ಎಸೆತ ನಿಂತಿಲ್ಲ!
Crime: ಸತ್ತಂತೆ ನಟಿಸಿ ಗುಂಡಿಯಿಂದ ಬದುಕಿ ಬಂದ ಬೆಂಗಳೂರಿನ ಯೋಗ ಶಿಕ್ಷಕಿ!
Bengaluru: ಶಾಸಕ ಮುನಿರತ್ನ ಕೇಸ್: ವಿಕಾಸಸೌಧದಲ್ಲಿ ಸ್ಥಳ ಮಹಜರು
Vitla: ನಾಲ್ಕೂ ದಿಕ್ಕಿನಿಂದ ಬರುವ ರಸ್ತೆಗಳಲ್ಲಿ ಗುಂಡಿಯೋ ಗುಂಡಿ
Bellary; ವಕ್ಫ್ ಹೆಸರಲ್ಲಿ ದೇವಸ್ಥಾನ, ಮಠಗಳನ್ನು ಕಬಳಿಸಲು ಸರ್ಕಾರ ಮುಂದಾಗಿದೆ: ಜೋಶಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.