ಜನಪರ ಕಾರ್ಯಗಳೇ ನನಗೆ ಶ್ರೀರಕ್ಷೆ: ಕಾಗೆ


Team Udayavani, Nov 18, 2019, 11:46 AM IST

bg-tdy-1

ಕಾಗವಾಡ: ಡಿ. 5ರಂದು ನಡೆಯಲಿರುವ ಕಾಗವಾಡ ವಿಧಾನಸಭಾ ಮತಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ಅಭ್ಯರ್ಥಿಯಾಗಿ ಸ್ಪರ್ಧಿಸಿ 50 ಸಾವಿರ ಅ ಧಿಕ ಮತಗಳ ಅಂತರದಿಂದ ಗೆಲುವು ಸಾಧಿ ಸುವುದಾಗಿ ಕಾಂಗ್ರೆಸ್‌ ಅಭ್ಯರ್ಥಿರಾಜು ಕಾಗೆ ಹೇಳಿದರು.

ರವಿವಾರ ಕಾಂಗ್ರೆಸ್‌ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿ, ಕಳೆದ 20 ವರ್ಷಗಳಿಂದ ನಾನು ನಾಲ್ಕು ಬಾರಿ ಶಾಸಕನಾಗಿ ಈ ಕ್ಷೇತ್ರದಲ್ಲಿ ಹಲವಾರು ಜನಪರ ಕಾರ್ಯಗಳನ್ನು ಮಾಡಿದ್ದೇನೆ. ಆ ಕಾಮಗಾರಿಗಳು ನನಗೆ ಶ್ರೀರಕ್ಷೆಯಾಗಲಿವೆ ಎಂದರು.

ಯಡಿಯೂರಪ್ಪನವರು ಮುಖ್ಯಮಮತ್ರಿಯಾಗುವ ಏಕೈಕ ಉದ್ದೇಶಕ್ಕಾಗಿ ರಾಜ್ಯದ ಹಿತವನ್ನು ಬಲಿಕೊಟ್ಟಿದ್ದಾರೆ. ತಮ್ಮ ಸ್ವಾರ್ಥಕ್ಕಾಗಿ 17 ಜನ ಶಾಸಕರು ತಮ್ಮ ಲಾಭಕ್ಕಾಗಿ ರಾಜ್ಯದ ಸಮ್ಮಿಶ್ರ ಸರ್ಕಾರವನ್ನು ಪತನಗೊಳಿಸಿ ಬಿಎಸ್‌ವೈ ಅವರನ್ನು ಮುಖ್ಯಮಂತ್ರಿನ್ನಾಗಿ ಮಾಡಿದ್ದಾರೆ. ಅನರ್ಹರು ಸುಪ್ರಿಂಕೋರ್ಟ್‌ನಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸಲು ಗೆಲುವು ಸಾಧಿ ಸಿರಬಹುದು.ಆದರೆ ಜನತಾ ನ್ಯಾಯಾಲಯದಲ್ಲಿ ಅನರ್ಹರು ಅನರ್ಹರೇ ಎಂದು ಕುಟುಕಿದರು.

ಮತದಾರರಿಗೆ ಮೋಸ ಮಾಡಿದ ರಾಜಕಾರಣಿ ಯಾವತ್ತು ಗೆಲುಸು ಸಾಧಿ ಸಲಾರದು ಎನ್ನುವುದಕ್ಕೆ ಇಂದು ಸೇರಿದ ಜನ ಸಮುಹವೇ ಸಾಕ್ಷಿ. ನಾನು ಕಳೆದ 20 ವರ್ಷಗಳಲ್ಲಿ ಎಂದು ಜಾತಿ ರಾಜಕಾರಣ, ದ್ವೇಷದ ರಾಜಕಾರಣ ಮಾಡಿಲ್ಲ ಎಂದರು.

ಮಾಜಿ ಶಾಸಕ ಮೋಹನರಾವ್‌ ಶಹಾ ಮಾತನಾಡಿ, ರಾಜ್ಯದಲ್ಲಿ ಪ್ರವಾಹ ಬಂದು 4 ತಿಂಗಳುಗಳು ಗತಿಸಿದರೂ ಕೂಡ ಇನ್ನುವರೆಗೆ ಕೇಂದ್ರ ಸರ್ಕಾರ ಸಂತ್ರಸ್ತರಿಗೆ ಬಿಡಿಗಾಸು ನೀಡಿಲ್ಲ. ಇದೇನಾ ಕೇಂದ್ರದ ಬಿಜೆಪಿ ಸರ್ಕಾರದ ಸಾಧನೆ ಎಂದು ಪ್ರಶ್ನಿಸಿದರು.

ಬ್ಲಾಕ್‌ಅಧ್ಯಕ್ಷ ವಿಜಯಕುಮಾರ ಅಕಿವಾಟೆ, ಕಾಂಗ್ರೆಸ್‌ ಮುಖಂಡರಾದ ಪಟ್ಟಣ ಪಂಚಾಯತ್‌ ಉಪಾಧ್ಯಕ್ಷರವೀಂದ್ರಗಾಣಿಗೇರ, ಕೆಪಿಸಿಸಿ ಸದಸ್ಯಚಂದ್ರಕಾಂತ ಇಮ್ಮಡಿ, ಮುಖಂಡ ಸುರೇಶಥೋರುಸೆ, ದಲಿತ ಮುಖಂಡರಾದ ಸಂಜಯ ತಳವಲಕರ, ದೋಂಡಿರಾಮ್‌ ಸುತಾರ, ಮುಖಂಡ ಮಾತನಾಡಿದರು.

ಈ ವೇಳೆ ಮುಖಂಡರಾದ ಶಿದಗೌಡ ಪಾಟೀಲ, ಅಣ್ಣಾಸಾಬ ಸಾಂಗಲಿ, ಬಸಗೌಡ ಪಾಟೀಲ, ಶಶಿಕಾಂತ ಕಾಂಬಳೆ, ಸುಭಾಷಖುರಾಡೆ, ಶಭಿನಾಬಾನು ಹುಕ್ಕೇರಿ, ಸುನಂದಾ ನಾಯಿಕ, ಗಜಾನನಯರಂಡೋಲಿ, ಜ್ಯೋತಗೌಡ ಪಾಟೀಲ ಇತರರರು ಇದ್ದರು.

ಟಾಪ್ ನ್ಯೂಸ್

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Adani

Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-huliraya

Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

yathnal

Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್‌

satish

ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್‌ ಜಾರಕಿಹೊಳಿ

ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ

ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

1

Sullia: ರಬ್ಬರ್‌ ಸ್ಮೋಕ್‌ ಹೌಸ್‌ಗೆ ಬೆಂಕಿ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.