Zameer Ahmed ವಿರುದ್ಧದ ಬಿಜೆಪಿ ಧರಣಿ ಮುಂದೂಡಿಕೆ
Team Udayavani, Dec 5, 2023, 12:14 AM IST
ಬೆಳಗಾವಿ: ತೆಲಂಗಾಣ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಸ್ಪೀಕರ್ ಪೀಠದ ಬಗ್ಗೆ ಅಗೌರವಯುತ ಹೇಳಿಕೆ ನೀಡಿದ್ದ ಸಚಿವ ಜಮೀರ್ ಅಹ್ಮದ್ ವಿರುದ್ಧ ಸದನದಲ್ಲಿ ನಡೆಸಲು ಉದ್ದೇಶಿಸಿದ್ದ ಪ್ರತಿಭಟನೆಯನ್ನು ಬಿಜೆಪಿ ಮುಂದೂಡಿದೆ.
ಸುವರ್ಣ ವಿಧಾನಸೌಧದಲ್ಲಿ ಈ ಬಗ್ಗೆ ಪ್ರತಿಭಟನೆ ನಡೆಸಲು ಬಿಜೆಪಿ ನಿರ್ಧರಿಸಿತ್ತು. ಸದನದಲ್ಲಿ ಸರಕಾರದ ವಿರುದ್ಧ ಹೋರಾಟ ನಡೆಸಲು ಪಟ್ಟಿ ಮಾಡಿದ್ದ 60 ಅಂಶಗಳಲ್ಲಿ ಈ ವಿಚಾರವೂ ಸೇರಿತ್ತು. ಆದರೆ ಸುವರ್ಣಸೌಧದಲ್ಲಿ ಅನಗತ್ಯ ಪ್ರತಿಭಟನೆ ಬೇಡ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಈಗಾಗಲೇ ಮಾಡಿರುವ ಮನವಿ ಹಿನ್ನೆಲೆಯಲ್ಲಿ ಮೊದಲ ದಿನವೇ ಪ್ರತಿಭಟನೆ ನಡೆಸದಿರಲು ಬಿಜೆಪಿ ನಿರ್ಧರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ಪಕ್ಷದೊಳಗೆ ಹೊಸ ನಾಯಕತ್ವಕ್ಕೆ ಅವಕಾಶ ಸಿಗಬೇಕು: ಮಲ್ಲಿಕಾರ್ಜುನ ಖರ್ಗೆ
Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ
Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್ ಆರೋಪಿ ಶ್ವೇತಾ
Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…
Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ
Ex PM:ಪ್ರಚಾರದಿಂದ ದೂರ- ದೇಶ ಕಂಡ ಸರಳ, ಸಜ್ಜನಿಕೆಯ ಮೊದಲ ಆರ್ಥಿಕ ತಜ್ಞ ಪ್ರಧಾನಿ
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.