19ರಂದು ಅಶ್ವಮೇಧ ರೈಲಿಗೆ ಪ್ರಧಾನಿ ಮೋದಿ ಚಾಲನೆ
Team Udayavani, Feb 11, 2018, 6:40 AM IST
ಬೆಳಗಾವಿ: ಕರ್ನಾಟಕದಿಂದ ಆರು ರಾಜ್ಯಗಳನ್ನು ಸುತ್ತಲಿರುವ ಅಶ್ವಮೇಧ ರೈಲಿಗೆ ಮೈಸೂರಿನಲ್ಲಿ ಫೆ. 19ರಂದು ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿಲಿದ್ದಾರೆ ಎಂದು ಕೇಂದ್ರ ರೈಲ್ವೆ ಸಚಿವ ಪಿಯುಷ್ ಗೋಯಲ್ ಹೇಳಿದರು.
ಬೆಳಗಾವಿಯಲ್ಲಿ ವಾಣಿಜ್ಯೋದ್ಯಮ ಸಂಸ್ಥೆ ಪದಾಧಿಕಾರಿಗಳು ಹಾಗೂ ಉದ್ಯಮಿಗಳ ಜತೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮೈಸೂರಿನಿಂದ ಸಂಚರಿಸುವ ಈ ರೈಲು ಬೆಂಗಳೂರು, ಹುಬ್ಬಳ್ಳಿ, ಬೆಳಗಾವಿ, ಸತಾರಾ, ಪುಣೆ, ಮುಂಬೈ, ಉದಯಪುರ, ದೆಹಲಿಗೆ ತೆರಳಲಿದೆ.
ಇದೇ ಸಂದರ್ಭ ದಲ್ಲಿ ಐದು ರಾಜ್ಯಗಳಿಗೆ ಸಂಪರ್ಕ ಕಲ್ಪಿಸುವ ಹಮ್ಸಫರ್ ರೈಲಿನ ಘೋಷಣೆಯನ್ನೂ ಮಾಡಲಿದ್ದಾರೆ. ಈ ರೈಲು ಕರ್ನಾಟಕದ ಜತೆ ಪಶ್ಚಿಮ ಭಾರತದ ನಾಲ್ಕು ರಾಜ್ಯಗಳಾದ ಮಹಾರಾಷ್ಟ್ರ, ಗುಜರಾತ್ ಮಧ್ಯಪ್ರದೇಶ ಹಾಗೂ ರಾಜಸ್ತಾನದ
ಜೊತೆ ದೆಹಲಿಗೆ ಸಂಪರ್ಕ ಕಲ್ಪಿಸಲಿದೆ ಎಂದರು.
ಮೈಸೂರಿಗೆ ಪ್ರಧಾನಿ
ಮೈಸೂರು: ವಿಧಾನಸಭಾ ಚುನಾವಣೆಗೆ ಸಿದಟಛಿತೆ ಮಾಡಿಕೊಳ್ಳಲು ರಾಜ್ಯ ಬಿಜೆಪಿಯಲ್ಲಿ ರಾಜಕೀಯ ಚಟುವಟಿಕೆಗಳು
ಆರಂಭವಾಗಿದ್ದು, ಕೆಲವು ದಿನಗಳ ಹಿಂದಷ್ಟೇ ರಾಜ್ಯಕ್ಕಾಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಫೆ.19ರಂದು ಮೈಸೂರಿಗೆ ಆಗಮಿಸುವ ಮೂಲಕ ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆಯಲ್ಲಿ ಚುನಾವಣಾ ರಣಕಹಳೆ ಮೊಳಗಿಸಲಿದ್ದಾರೆ.
ಕಳೆದ ಫೆ.4ರಂದು ಬೆಂಗಳೂರಿನಲ್ಲಿ ನಡೆದ ಬಿಜೆಪಿ ಪರಿವರ್ತನಾ ಯಾತ್ರೆ ಸಮಾರೋಪ ಕಾರ್ಯಕ್ರಮಕ್ಕಾಗಿ ಆಗಮಿಸಿದ್ದ
ಪ್ರಧಾನಿ ಮೋದಿ, ಇದೀಗ 15 ದಿನಗಳ ನಂತರ ಮತ್ತೂಮ್ಮೆ ರಾಜ್ಯಕ್ಕೆ ಬರುತ್ತಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Authortiy: ವರ್ಷದಲ್ಲಿ ದಾಖಲೆಯ 17 ಪರೀಕ್ಷೆ ನಡೆಸಿ ಫಲಿತಾಂಶ ಪ್ರಕಟಿಸಿದ ಕೆಇಎ
ಸಿ.ಟಿ.ರವಿ ಪ್ರಕರಣದ ತನಿಖೆ ಸಭಾಪತಿಯೇ ನಡೆಸಲಿ: ಮಾಜಿ ಸಚಿವ ಕಿಮ್ಮನೆ ರತ್ನಾಕರ್
Kodagu; ದೇವಸ್ಥಾನ ಪ್ರವೇಶ ನಿರಾಕರಣೆ: ವಿವಿಧೆಡೆ ಕೊಡವರಿಂದ ರಸ್ತೆ ತಡೆ
Contracter Case: ಸಿಐಡಿ ಮೇಲೆ ವಿಶ್ವಾಸವಿಲ್ಲ, ಸಿಬಿಐಗೆ ಕೊಡಿ: ಸಚಿನ್ ಸಹೋದರಿ ಸುರೇಖಾ
Misuse; ಐಶ್ವರ್ಯ ಗೌಡ ವಿರುದ್ಧ ಪೊಲೀಸ್ ದೂರು ದಾಖಲಿಸಿದ ಡಿ.ಕೆ.ಸುರೇಶ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
America: ಎಚ್-1ಬಿ ವೀಸಾ ವ್ಯವಸ್ಥೆ ಸುಧಾರಣೆ ಬೇಕು: ಒಂದೇ ದಿನದಲ್ಲಿ ಮಸ್ಕ್ ಉಲ್ಟಾ!
Authortiy: ವರ್ಷದಲ್ಲಿ ದಾಖಲೆಯ 17 ಪರೀಕ್ಷೆ ನಡೆಸಿ ಫಲಿತಾಂಶ ಪ್ರಕಟಿಸಿದ ಕೆಇಎ
ಫ್ರಾನ್ಸ್ ಮೂಲದ ಸಂಸ್ಕೃತ ವಿದ್ವಾಂಸ ಪಿಯರಿ ಸಿಲ್ವೇನ್ ಫಿಲಿಯೋಜಾ ನಿಧನ
ಸಿ.ಟಿ.ರವಿ ಪ್ರಕರಣದ ತನಿಖೆ ಸಭಾಪತಿಯೇ ನಡೆಸಲಿ: ಮಾಜಿ ಸಚಿವ ಕಿಮ್ಮನೆ ರತ್ನಾಕರ್
Mangaluru; ಪ್ರತ್ಯೇಕ ಚೆಕ್ಬೌನ್ಸ್ ಪ್ರಕರಣ: ಇಬ್ಬರು ಖುಲಾಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.