ತಂದೆ ಕೆಲಸ ನೋಡಿ ಮತ ನೀಡಿ : ಪ್ರಿಯಾಂಕಾ ಜಾರಕಿಹೊಳಿ

ಕತ್ತಲೆಯಲ್ಲಿದ್ದ ಗೋಕಾಕ ನಗರಕ್ಕೆ ಬೆಳಕು ನೀಡಿದ್ದೇ ಜಾರಕಿಹೊಳಿ ಕುಟುಂಬ

Team Udayavani, Apr 4, 2021, 7:24 PM IST

gdfgdf

ಬೆಳಗಾವಿ : ದೂರದೃಷ್ಟಿ ಹಾಗೂ ಅಭಿವೃದ್ಧಿ ಪರ ಯೋಜನೆಗಳು ಮತ್ತು ಜನಪರ ಕಾರ್ಯಗಳು ಲೋಕಸಭಾ ಉಪಚುನಾವಣೆಯಲ್ಲಿ ತಮ್ಮ ತಂದೆ ಸತೀಶ ಜಾರಕಿಹೊಳಿ ಅವರ ಗೆಲುವಿಗೆ ಸಹಕಾರಿಯಾಗಲಿವೆ ಎಂದು ಪ್ರಿಯಾಂಕಾ ಜಾರಕಿಹೊಳಿ ಆಶಾಭಾವನೆ ವ್ಯಕ್ತಪಡಿಸಿದರು.

ನಗರದ ಉಪ್ಪಾರ ಗಲ್ಲಿಯಲ್ಲಿ ಲೋಕಸಭಾ ಉಪಚುನಾವಣೆಯ ನಿಮಿತ್ತ ತಮ್ಮ ತಂದೆಯ ಪರವಾಗಿ ಮತಯಾಚಿಸಿ ಮಾತನಾಡಿದ ಅವರು, ಮಾತುಗಿಂತ ಕೃತಿ ಮೇಲು ಎಂಬಂತೆ ಈಗಾಗಲೇ ತಮ್ಮ ತಂದೆಯವರು ನಗರದ ಜನತೆಗೆ ಮೂಲಭೂತ ಯೋಜನೆಗಳ ಅನುಷ್ಠಾನದೊಂದಿಗೆ ನೆಮ್ಮದಿಯ ಜೀವನಕ್ಕೆ ಕಾರಣೀಕರ್ತರಾಗಿದ್ದಾರೆ ಎಂದು ತಿಳಿಸಿದರು.

ನಗರದ ಹಿಂದಿನ ಇತಿಹಾಸವನ್ನು ನೆನಪಿಸಿಕೊಳ್ಳಿ, ಕುಡಿಯುವ ನೀರಿಗಾಗಿ ಪರದಾಟ, ತೆಗ್ಗು ಬಿದ್ದ ರಸ್ತೆಗಳು, ಶೌಚಾಲಯಗಳ ಕೊರತೆ, ಕತ್ತಲೆಯಲ್ಲಿದ್ದ ನಗರಕ್ಕೆ ವಿದ್ಯುತ್‌ ದೀಪಗಳು ಸೇರಿದಂತೆ ಆಧುನಿಕ ಸೌಲಭ್ಯಗಳನ್ನು ಕಲ್ಪಿಸಿ ಸುಂದರ ನಗರವನ್ನಾಗಿಸುವಲ್ಲಿ ನಮ್ಮ ಕುಟುಂಬದ ಪಾತ್ರ ಮಹತ್ವದ್ದಾಗಿದೆ ಎಂದ ಅವರು, ಇತ್ತೀಚೆಗೆ ನೆರೆ ಬಂದ ಹೋದ ಸಂದರ್ಭದಲ್ಲಿ ಹಾಗೂ ಕೋವಿಡ್‌-19 ಸಂದರ್ಭದಲ್ಲಿ ಅವರು ಮಾಡಿದ ಸಮಾಜಮುಖೀ ಕಾರ್ಯಗಳು ಗಮನಿಸಿ ತಂದೆಯವರನ್ನು ಲೋಕಸಭಾ ಸದಸ್ಯರನ್ನಾಗಿ ಆಯ್ಕೆ ಮಾಡಿ ಇನ್ನೂ ಹೆಚ್ಚಿನ ಸೇವೆ ಮಾಡಲು ಅವಕಾಶ ಕಲ್ಪಿಸಿಕೊಡುವಂತೆ ಮತದಾರರಲ್ಲಿ ಮನವಿ ಮಾಡಿದರು.

ಇದೇ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಅರ್ಜುನ ಪವಾರ ಹಾಗೂ ಪ್ರಕಾಶ ಚಿಪ್ಪಲಕಟ್ಟಿ ಅವರು ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ ನಗರಸಭೆ ಮಾಜಿ ಅಧ್ಯಕ್ಷರಾದ ಅಶೋಕ ಪಾಟೀಲ, ಕೆ.ಡಿ.ಕಲಾಲ, ಸಿದ್ದಲಿಂಗ ದಳವಾಯಿ, ನಗರಸಭೆ ಸದಸ್ಯ ಭಗವಂತ ಹುಳ್ಳಿ, ಮುಖಂಡರಾದ ವಿಠuಲ ಹೆಜ್ಜೆಗಾರ, ಮಾರುತಿ ಜಡಿನವರ, ಎಸ್‌.ಎಂ.ಹತ್ತಿಕಟಗಿ, ಕರೆಪ್ಪ ಬಡೆಪ್ಪಗೋಳ, ಲಕ್ಷ್ಮಣ ಬಬಲಿ, ಎಮ್‌.ಎ.ತಹಶೀಲದಾರ್‌, ವೈ.ಬಿ.ಪಾಟೀಲ, ವಿವೇಕ ಜತ್ತಿ ಸೇರಿದಂತೆ ಅನೇಕರು ಇದ್ದರು. ನಂತರ ಪ್ರಿಯಾಂಕಾ ಜಾರಕಿಹೊಳಿ ಅವರು, ಬೋಜಗಾರ ಗಲ್ಲಿ, ಡೋಹರ ಗಲ್ಲಿ, ಗರಡಿ ಗಲ್ಲಿ, ಮಾಲದಾರ ಗಲ್ಲಿಯಲ್ಲಿ ಪ್ರಚಾರ ನಡೆಸಿ ತಮ್ಮ ತಂದೆಯ ಪರವಾಗಿ ಮತಯಾಚಿಸಿದರು.

ಟಾಪ್ ನ್ಯೂಸ್

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

8-udupi

Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್‌.ಆರ್‌.

7-dharmasthala

Dharmasthala: ನ.26-30: ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

8-udupi

Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್‌.ಆರ್‌.

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.