ಪೌರತ್ವ ಕಾಯ್ದೆ ವಿರುದ್ಧ ಬೆಳಗಾವಿಯಲ್ಲಿ ಮುಸ್ಲಿಮರ ಬೃಹತ್ ಪ್ರತಿಭಟನೆ
Team Udayavani, Dec 17, 2019, 11:55 AM IST
ಬೆಳಗಾವಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ಕಾಯ್ದೆ ಖಂಡಿಸಿ ನಗರದಲ್ಲಿ ಮುಸ್ಲಿಂ ಸಮುದಾಯದವರು ಬೃಹತ್ ಪ್ರತಿಭಟನೆ ನಡೆಸಿದರು.
ಮಾಜಿ ಶಾಸಕ ಫಿರೋಜ್ ಸೇಠ್ ನೇತೃತ್ವದಲ್ಲಿ ಪ್ರತಿಭಟನೆ ಆರಂಭಿಸಿರುವ ಮುಸ್ಲಿಂ ಸಮುದಾಯದ ಜನರು ನಗರದ ಕಿಲ್ಲಾ ಕೆರೆ ಬಳಿ ಸಾವಿರಾರು ಸಂಖ್ಯೆಯಲ್ಲಿ ಜಮಾವಣೆಗೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ವಿರುದ್ಧ ಘೋಷಣೆ ಕೂಗಿದರು.
ಪೌರತ್ವ ಕಾಯ್ದೆಯನ್ನು ಶಾಶ್ವತವಾಗಿ ಹಿಂದಕ್ಕೆ ಪಡೆದುಕೊಳ್ಳಬೇಕು. ಈ ಕಾಯ್ದೆಯಿಂದ ಮುಸ್ಲಿಮರ ಹಕ್ಕುಗಳನ್ನು ಕಸಿದುಕೊಳ್ಳುವ ಹುನ್ನಾರ ಇದರಲ್ಲಿ ಅಡಗಿದೆ. ಇದು ನಮ್ಮಪಾಲಿಗೆ ಕರಾಳದಿನವಾಗಿದೆ. ಮುಸ್ಲಿಂ ಸಮುದಾಯದ ಕಾಲೇಜು ವಿದ್ಯಾರ್ಥಿಗಳ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಲಾಗುತ್ತಿದೆ. ಯುವಕ-ಯುವತಿಯರ ಮೇಲೆ ಹಲ್ಲೆ ನಡೆಯುತ್ತಿದೆ ಎಂದು ಕೇಂದ್ರ ಸರ್ಕಾರದ ಮೇಲೆ ಹರಿಹಾಯ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Bailhongal: ಯುವಕನಿಗೆ ಚಾಕು ಇರಿದು ಬರ್ಬರವಾಗಿ ಕೊ*ಲೆ
Belgavi; ಕರಾಳ ದಿನಾಚರಣೆ ನಡೆಸಿದ ಎಂಇಎಸ್ ನವರ ವಿರುದ್ಧ ಪ್ರಕರಣ ದಾಖಲು
Belagavi: ರಾಜ್ಯೋತ್ಸವ ಮೆರವಣಿಗೆ ವೇಳೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ
MUST WATCH
ಹೊಸ ಸೇರ್ಪಡೆ
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ
Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ
Uppunda: ಈ ಬಾರಿ ಕೋಟೇಶ್ವರಕ್ಕಿಂತ ಮೊದಲು ಉಪ್ಪುಂದ ರಥೋತ್ಸವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.