ರಮೇಶ ಜಾರಕಿಹೊಳಿ‌ಗೆ ಮತ್ತೆ ಸಚಿವ ಸ್ಥಾನ ನೀಡುವಂತೆ ಒಂಟೆ ಸವಾರಿ ಪ್ರತಿಭಟನೆ

Team Udayavani, Jun 17, 2021, 2:19 PM IST

ರಮೇಶ ಜಾರಕಿಹೊಳಿ‌ಗೆ ಮತ್ತೆ ಸಚಿವ ಸ್ಥಾನ ನೀಡುವಂತೆ ಒಂಟೆ ಸವಾರಿ ಪ್ರತಿಭಟನೆ

ಬೆಳಗಾವಿ: ಗೋಕಾಕ ಶಾಸಕ ರಮೇಶ್ ಜಾರಕಿಹೊಳಿ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಆಗ್ರಹಿಸಿ ಅವರ ಅಭಿಮಾನಿಗಳು ಹಾಗೂ ಹಿತೈಷಿಗಳು ನಗರದ ಚನ್ನಮ್ಮ ವೃತ್ತದಲ್ಲಿ ಒಂಟೆಗಳ ಮೇಲೆ ಸವಾರಿ ನಡೆಸುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಿದರು.

ರಮೇಶ ಅಭಿಮಾನಿಗಳು ಹತ್ತು ಒಂಟೆಗಳ ಮೇಲೆ ಕುಳಿತುಕೊಂಡು ವಿನೂತನವಾಗಿ ಪ್ರತಿಭಟನೆ ನಡೆಸಿ ಗಮನ ಸೆಳೆದರು. ಚನ್ನಮ್ಮ ವೃತ್ತದಲ್ಲಿ ಸುತ್ತು ಹಾಕಿದ ರಮೇಶ ಅವರ ಅಭಿಮಾನಿಗಳು ಶಿಸ್ತುಬದ್ಧ ಮೆರವಣಿಗೆ ನಡೆಸುತ್ತ ಸವಾರಿ ನಡೆಸಿದರು.

ದಲಿತ ಕ್ರಾಂತಿ ಸಂಘಟಹಾಗೂ ಘಟಪ್ರಭಾ ಅಭಿಮಾನಿಗಳ ಬಳಗದ ವತಿಯಿಂದ ಪ್ರತಿಭಟನೆ ನಡೆಯಿತು.

ಇದನ್ನೂ ಓದಿ:ಈಶ್ವರಪ್ಪ ಓಪನ್ ಹಾರ್ಟ್ ಮನುಷ್ಯ, ವಲಸಿಗರ ಬಗ್ಗೆ ಕೆಟ್ಟದಾಗಿ ಮಾತಾಡಿಲ್ಲ: ರಮೇಶ ಜಾರಕಿಹೊಳಿ

ರಮೇಶ ಜಾರಕಿಹೊಳಿ‌ ಅವರನ್ನು ರಾಜಕೀಯವಾಗಿ ಮುಗಿಸಲು ಷಡ್ಯಂತ್ರ ನಡೆದಿದೆ. ಅವರ ಹೆಸರಿಗೆ ಮಸಿ ಬಳಿಯಲು ಕೆಲವರು ಕುತಂತ್ರ ನಡೆಸಿದ್ದಾರೆ. ರಾಜ್ಯದಲ್ಲಿ ಅಭಿವೃದ್ಧಿ ಕೆಲಸ‌ ಮಾಡುವ ಮೂಲಕ‌ ಜನಮಾನಸದಲ್ಲಿ‌ ಉಳಿದಿರುವ ರಮೇಶ ಜಾರಕಿಹೊಳಿ‌ ಅವರಿಗೆ ಮತ್ತೆ ಸಚಿವ ಸ್ಥಾನ ನೀಡಬೇಕು. ಜಲಸಂಪನ್ಮೂಲ ಸಚಿವರನ್ನಾಗಿಯೇ ಮಾಡಬೇಕು ಎಂದು ಆಗ್ರಹಿಸಿದರು.

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

Karnataka Govt.,: ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.