ಬೀಡಿ ಆಸ್ಪತ್ರೆಗೆ ಅಗತ್ಯ ಸೌಕರ್ಯ ಕಲ್ಪಿಸಲು ಆಗ್ರಹಿಸಿ ಪ್ರತಿಭಟನೆ


Team Udayavani, Jul 16, 2019, 2:33 PM IST

bg-tdy-3..

ಬೆಳಗಾವಿ: ಖಾನಾಪುರ ತಾಲೂಕಿನ ಬೀಡಿ ಸರ್ಕಾರಿ ಆಸ್ಪತ್ರೆಯಲ್ಲಿ ಅಗತ್ಯ ಸೌಕರ್ಯ ಕಲ್ಪಿಸುವಂತೆ ಆಗ್ರಹಿಸಿ ಗ್ರಾಮಸ್ಥರು ನಗರದಲ್ಲಿ ಪ್ರತಿಭಟನೆ ನಡೆಸಿದರು.

ಬೆಳಗಾವಿ: ಖಾನಾಪುರ ತಾಲೂಕಿನ ಬೀಡಿ ಸರ್ಕಾರಿ ಆಸ್ಪತ್ರೆಯಲ್ಲಿ ಅಗತ್ಯ ಸೌಕರ್ಯ ಕಲ್ಪಿಸುವಂತೆ ಆಗ್ರಹಿಸಿ ಗ್ರಾಮಸ್ಥರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಬೀಡಿ ಗ್ರಾಮದ ಸುತ್ತಲಿನ 10ಕ್ಕೂ ಹೆಚ್ಚು ಹಳ್ಳಿಗಳಿಗೆ ಈ ಆರೋಗ್ಯ ಕೇಂದ್ರವೇ ಆಸರೆಯಾಗಿದೆ. ನೂರಾರು ಜನ ನಿತ್ಯ ಈ ಆಸ್ಪತ್ರೆಗೆ ಬರುತ್ತಾರೆ. ಆದರೆ ಇಲ್ಲಿ ಅನೇಕ ಸೌಲಭ್ಯಗಳು ಇಲ್ಲದೇ ರೋಗಿಗಳು ಸಮಸ್ಯೆ ಅನುಭವಿಸುತ್ತಿದ್ದಾರೆ. ಈ ಬಗ್ಗೆ ಅನೇಕ ಸಲ ಸಂಬಂಧಿಸಿದ ಆರೋಗ್ಯ ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ ಎಂದು ಆರೋಪಿಸಿದರು.

ಆಸ್ಪತ್ರೆಯಲ್ಲಿ ಇಬ್ಬರು ವೈದ್ಯರು ಮಾತ್ರ ಇದ್ದು, ಇವರು ರೋಗಿಗಳಿಗೆ ಸರಿಯಾಗಿ ಚಿಕಿತ್ಸೆ ನೀಡುತ್ತಿಲ್ಲ. ಚಿಕಿತ್ಸೆ ಪಡೆಯಲು ಬರುವ ರೋಗಿಗಳ ಕಡೆಯಿಂದ ಹಣ ಪಡೆಯುತ್ತಿದ್ದಾರೆ. ಹೀಗಾಗಿ ಈ ವೈದ್ಯರನ್ನು ಬದಲಾವಣೆ ಮಾಡಿ ಬೇರೆಯವರನ್ನು ನೇಮಿಸಬೇಕು. ರೋಗಿಗಳಿಗೆ ಸಮಸ್ಯೆ ಆಗದಂತೆ ನೋಡಿಕೊಳ್ಳುವ ಜವಾಬ್ದಾರಿ ಆರೋಗ್ಯ ಇಲಾಖೆಯದ್ದು, ಆದರೆ ಈ ಇಲಾಖೆ ಕಣ್ಣು ಮುಚ್ಚಿ ಕುಳಿತಿದೆ ಎಂದು ಆಪಾದಿಸಿದರು.

ಆಸ್ಪತ್ರೆಯಲ್ಲಿ ರಕ್ತ ತಪಾಸಣಾ ಕೇಂದ್ರವಿಲ್ಲ. ಆಂಬ್ಯುಲೆನ್ಸ್‌ ಸೌಲಭ್ಯವೂ ಇಲ್ಲ. ವೈದ್ಯರ ಕೊರತೆಯಿಂದ ನಿತ್ಯ ಅನೇಕ ರೋಗಿಗಳು ನರಕಯಾತನೆ ಅನುಭವಿಸುತ್ತಿದ್ದಾರೆ. ಶೌಚಾಲಯ ಹಾಗೂ ಸ್ವಚ್ಛತೆ ಸಮಸ್ಯೆಯಂತೂ ಹೇಳತೀರದು. ಹೀಗಾಗಿ ಕೂಡಲೇ ಆಸ್ಪತ್ರೆಗೆ ಅಗತ್ಯ ಸೌಕಯ್‌ಗಳು ಕಲ್ಪಿಸುವ ಮೂಲಕ ರೋಗಿಗಳ ರಕ್ಷಣೆಗೆ ನಿಲ್ಲಬೇಕು ಎಂದು ಒತ್ತಾಯಿಸಿದರು.

ಪ್ರತಿಭಾನೆಯಲ್ಲಿ ಗ್ರಾಮಸ್ಥರಾದ ಶಂಕರಗೌಡ ಪಾಟೀಲ, ಬಾಬು ಕದಂ, ಎಸ್‌.ಜಿ. ಹಿರೇಮಠ, ರೇಣುಕಾ ಬಾಗವಾಡಕರ, ಉಮೇಶ ಉಳ್ಳಾಗಡ್ಡಿ, ಅರ್ಜುನ ಕಲಘಟಗಿ, ಕೃಷ್ಣಾ ಕಮ್ಮಾರ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

ರಾಜ್ಯದ ಕರಾವಳಿಯ 73.4 ಕಿ.ಮೀ. ಕಡಲ್ಕೊರೆತದಿಂದ ಹಾನಿ: ಸಚಿವ ಸಿಂಗ್‌

Winter session: ರಾಜ್ಯದ ಕರಾವಳಿಯ 73.4 ಕಿ.ಮೀ. ಕಡಲ್ಕೊರೆತದಿಂದ ಹಾನಿ: ಸಚಿವ ಸಿಂಗ್‌

1-pak

ODI; ಜಿಂಬಾಬ್ವೆ ಎದುರು ಪಾಕ್‌ಗೆ 2-1 ಸರಣಿ

1-wqewqe

Pro Kabaddi:ಯುಪಿ, ತೆಲುಗು ಜಯಭೇರಿ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ

Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

Belagavi: ಸಿಪಿಐ ಕಿರುಕುಳ ಆರೋಪ, ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

Belagavi: ಯುವಕನ ಮೇಲೆ ಗುಂಡಿನ‌ ದಾಳಿ… ಸ್ಥಳದಲ್ಲಿ ಬಿಗುವಿನ ವಾತಾವರಣ

Belagavi: ಯುವಕನ ಮೇಲೆ ಗುಂಡಿನ‌ ದಾಳಿ… ಸ್ಥಳದಲ್ಲಿ ಬಿಗುವಿನ ವಾತಾವರಣ

1-huliraya

Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ರಾಜ್ಯದ ಕರಾವಳಿಯ 73.4 ಕಿ.ಮೀ. ಕಡಲ್ಕೊರೆತದಿಂದ ಹಾನಿ: ಸಚಿವ ಸಿಂಗ್‌

Winter session: ರಾಜ್ಯದ ಕರಾವಳಿಯ 73.4 ಕಿ.ಮೀ. ಕಡಲ್ಕೊರೆತದಿಂದ ಹಾನಿ: ಸಚಿವ ಸಿಂಗ್‌

1-eeeeega

Iga Swiatek doping ban ; ತಿಂಗಳ ನಿಷೇಧಕ್ಕೆ ಒಪ್ಪಿಗೆ

1-pak

ODI; ಜಿಂಬಾಬ್ವೆ ಎದುರು ಪಾಕ್‌ಗೆ 2-1 ಸರಣಿ

1-wqewqe

Pro Kabaddi:ಯುಪಿ, ತೆಲುಗು ಜಯಭೇರಿ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.