ಗೋಕಾಕ್ ತಹಶೀಲ್ದಾರ ಕಚೇರಿಗೆ ಎಮ್ಮೆ-ಎತ್ತು ನುಗ್ಗಿಸಿ ನೆರೆ ಸಂತ್ರಸ್ತರ ಆಕ್ರೋಶ

Team Udayavani, Jun 16, 2020, 3:10 PM IST

ಗೋಕಾಕ್ ತಹಶೀಲ್ದಾರ ಕಚೇರಿಗೆ ಎಮ್ಮೆ-ಎತ್ತು ನುಗ್ಗಿಸಿ ನೆರೆ ಸಂತ್ರಸ್ತರ ಆಕ್ರೋಶ

ಬೆಳಗಾವಿ/ಗೋಕಾಕ:  ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಕ್ಷೇತ್ರದಲ್ಲಿ ಪರಿಹಾರಕ್ಕೆ ಆಗ್ರಹಿಸಿ ನೆರೆ ಸಂತ್ರಸ್ತರು ಬೀದಿಗಿಳಿದು ತಹಶೀಲ್ದಾರ ಕಚೇರಿ ಆವರಣದಲ್ಲಿ ಮಂಗಳವಾರ ದನ-ಕರು, ಎಮ್ಮೆ-ಎತ್ತುಗಳೊಂದಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.

ಗೋಕಾಕ ತಹಶೀಲ್ದಾರರ ಕಚೇರಿಗೆ ನೆರೆ ಸಂತ್ರಸ್ತರು ಮುತ್ತಿಗೆ ಹಾಕಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಘೋಷಣೆ ಹಾಕಿದರು. ವಿವಿಧ ರೈತ ಸಂಘಟನೆಗಳ ನೇತೃತ್ವದಲ್ಲಿ ನೂರಾರು ನೆರೆ ಸಂತ್ರಸ್ತರು ಬಂದು ದನ, ಎತ್ತು, ‌ಕರುಗಳೊಂದಿಗೆ ಗೋಕಾಕ್ ತಹಶೀಲ್ದಾರ್ ಕಚೇರಿ‌ ಒಳಗೆ ಹೋಗಲು ಯತ್ನಿಸಿದರು.

ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಗೋಕಾಕ ಹಾಗೂ ಮೂಡಲಗಿಯ ನೂರಾರು ನೆರೆ ಸಂತ್ರಸ್ತರು ಜಮಾಯಿಸಿದ್ದರು.‌ ಬೊಬ್ಬೆ ಹೊಡೆದು ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಪುಟ್ಟ ಪುಟ್ಟ ಮಕ್ಕಳನ್ನು ಕರೆದುಕೊಂಡು ಬಂದು ನೆರೆ ಸಂತ್ರಸ್ತರು ಪ್ರತಿಭಟನೆ ನಡೆಸಿದರು. ನಂತರ ಮಧ್ಯಾಹ್ನ ಅಲ್ಲಿಯೇ ಒಲೆ ಹೊತ್ತಿಸಿ ಅಡುಗೆ ತಯಾರಿಸಿ ಊಟ ಮಾಡಿದರು.‌

ಟಾಪ್ ನ್ಯೂಸ್

T20: ಗೆಲ್ಲುವ ಹಂತದಲ್ಲಿದ್ದ ಶ್ರೀಲಂಕಾವನ್ನು ಹಿಡಿದು ನಿಲ್ಲಿಸಿದ ಕಿವೀಸ್‌…

T20: ಗೆಲ್ಲುವ ಹಂತದಲ್ಲಿದ್ದ ಶ್ರೀಲಂಕಾವನ್ನು ಹಿಡಿದು ನಿಲ್ಲಿಸಿದ ಕಿವೀಸ್‌…

1-fish

Manvi; ರಾಜಲಬಂಡ ಅಣೆಕಟ್ಟೆಯಲ್ಲಿ ಕಂಡು ಬಂದ ಭಾರಿ ಗಾತ್ರದ ಮೀನುಗಳು

Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

kejriwal-2

Arvind Kejriwal ವಾಗ್ದಾಳಿ: ತನಿಖೆಗೆ ಆದೇಶದ ಬಳಿಕ ಬಿಜೆಪಿ-ಕಾಂಗ್ರೆಸ್ ವಿರುದ್ಧ ಆಕ್ರೋಶ

1-maika

‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ

Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ

Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ

Happy New Year 2025: ಹೊಸ ಕ್ಯಾಲೆಂಡರ್‌ನೊಂದಿಗೆ ಹೊಸ ವರ್ಷದ ಆರಂಭ

Happy New Year 2025: ಹೊಸ ಕ್ಯಾಲೆಂಡರ್‌ನೊಂದಿಗೆ ಹೊಸ ವರ್ಷದ ಆರಂಭ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೆಳಗಾವಿ: ಎರಡೂ ಅಧಿವೇಶನಗಳಿಗೆ ಕಾಡಿದ ಶೋಕ

ಬೆಳಗಾವಿ: ಎರಡೂ ಅಧಿವೇಶನಗಳಿಗೆ ಕಾಡಿದ ಶೋಕ

suicide

Belgavi; ಹೆರಿಗೆ ಬಳಿಕ ಮತ್ತೋರ್ವ ಬಾಣಂತಿ ಸಾವು

ಅಗಲಿದ ಮನಮೋಹನ್ ಸಿಂಗ್ ಅವರಿಗೆ ಕಾಂಗ್ರೆಸ್ ಭಾವಪೂರ್ಣ ಶ್ರದ್ಧಾಂಜಲಿ

Belagavi; ಅಗಲಿದ ಮನಮೋಹನ್ ಸಿಂಗ್ ಅವರಿಗೆ ಕಾಂಗ್ರೆಸ್ ಭಾವಪೂರ್ಣ ಶ್ರದ್ಧಾಂಜಲಿ

BGV-Congress

Congress: ಪಕ್ಷದೊಳಗೆ ಹೊಸ ನಾಯಕತ್ವಕ್ಕೆ ಅವಕಾಶ ಸಿಗಬೇಕು: ಮಲ್ಲಿಕಾರ್ಜುನ ಖರ್ಗೆ

Sonia-Ghandi

Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

T20: ಗೆಲ್ಲುವ ಹಂತದಲ್ಲಿದ್ದ ಶ್ರೀಲಂಕಾವನ್ನು ಹಿಡಿದು ನಿಲ್ಲಿಸಿದ ಕಿವೀಸ್‌…

T20: ಗೆಲ್ಲುವ ಹಂತದಲ್ಲಿದ್ದ ಶ್ರೀಲಂಕಾವನ್ನು ಹಿಡಿದು ನಿಲ್ಲಿಸಿದ ಕಿವೀಸ್‌…

1-neemo

ShivaRajkumar ಮನೆಯ ಮುದ್ದಿನ ಶ್ವಾನ ನೀಮೋ ಇನ್ನಿಲ್ಲ: ಭಾವನಾತ್ಮಕ ಪತ್ರ ಬರೆದ ಗೀತಾ

1-fish

Manvi; ರಾಜಲಬಂಡ ಅಣೆಕಟ್ಟೆಯಲ್ಲಿ ಕಂಡು ಬಂದ ಭಾರಿ ಗಾತ್ರದ ಮೀನುಗಳು

Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

kejriwal-2

Arvind Kejriwal ವಾಗ್ದಾಳಿ: ತನಿಖೆಗೆ ಆದೇಶದ ಬಳಿಕ ಬಿಜೆಪಿ-ಕಾಂಗ್ರೆಸ್ ವಿರುದ್ಧ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.