ಬೆಳಗಾವಿಯಲ್ಲಿ ಪ್ರತಿಭಟನೆ ಮುಗಿದ ಬಳಿಕ ವಾಹನಗಳ ಮೇಲೆ ಕಲ್ಲು ತೂರಾಟ
Team Udayavani, Dec 17, 2019, 3:10 PM IST
ಬೆಳಗಾವಿ: ಪೌರತ್ವ ಕಾಯ್ದೆ ವಿರೋಧಿಸಿ ಮಂಗಳವಾರ ಮುಸ್ಲಿಮ್ ಸಮುದಾಯದವರು ಹಮ್ಮಿಕೊಂಡಿದ್ದ ಪ್ರತಿಭಟನೆ ಮುಗಿದ ಬಳಿಕ ಶಿವಾಜಿ ನಗರದಲ್ಲಿ ಕಿಡಿಗೇಡಿಗಳು ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.
ಶಿವಾಜಿ ನಗರ ಹಾಗೂ ಆರ್ ಟಿಒ ವೃತ್ತದ ಬಳಿ ಕೆಎಸ್ ಆರ್ ಟಿಸಿ ಬಸ್, ಕಾರು, ಪೆಟ್ರೋಲ್ ತುಂಬಿದ ಟ್ಯಾಂಕರ್, ಎಟಿಎಂಗಳ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಕಲ್ಲು ತೂರಾಟ ಬಳಿಕ ಈ ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಭಯಭೀತಗೊಂಡ ಅಂಗಡಿಕಾರರು ಅಂಗಡಿ-ಮುಂಗಟ್ಟುಗಳನ್ನು ಮುಚ್ಚಿದ್ದಾರೆ.
ಶಿವಾಜಿ ನಗರ ಹಾಗೂ ಆರ್ ಟಿಒ ವೃತ್ತದ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ. ಅಹಿತಕರ ಘಟನೆ ನಡೆಯದಂತೆ ಪೊಲೀಸರು ಬೀಡು ಬಿಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ರಾಜ್ಯೋತ್ಸವ ಮೆರವಣಿಗೆ ವೇಳೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ
Belagavi: ಎಂಇಎಸ್ ಕಾರ್ಯಕರ್ತರ ಪುಂಡಾಟ
Rajyotsava Celebration: ಬೆಳಗಾವಿಯಲ್ಲಿ ವೈಭವದ ಕರ್ನಾಟಕ ರಾಜ್ಯೋತ್ಸವ
Belagavi; ಎಂಇಎಸ್ ನಿಷೇಧಕ್ಕಿಂತ ನಿರ್ಲಕ್ಷ್ಯ ಮಾಡುವುದು ಉತ್ತಮ: ಸತೀಶ್ ಜಾರಕಿಹೊಳಿ
ಬೆಳಗಾವಿ: ಆರ್ಥಿಕ ಮುಗ್ಗಟ್ಟು ಮಧ್ಯೆಯೇ ದುಂದುವೆಚ್ಚ: ಪಾಲಿಕೆಯಿಂದ ಲಕ್ಷ, ಲಕ್ಷ ವೆಚ್ಚ!
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.