ಕೂಲಿ ಕಾರ್ಮಿಕರಿಗೆ ಸೌಲಭ್ಯ ನೀಡಿ

Team Udayavani, Jan 2, 2020, 12:37 PM IST

bg-tdy-2

ಬೆಳಗಾವಿ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಕೂಲಿ ಕಾರ್ಮಿಕರಿಗೆ ಆರೋಗ್ಯ ತಪಾಸಣಾ ಶಿಬಿರಗಳನ್ನು ಏರ್ಪಡಿಸಬೇಕು ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ರಾಜೇಂದ್ರ ಕೆ.ವಿ ಸೂಚಿಸಿದರು.

ತಾಲೂಕಿನ ಕಾಕತಿ ಹಾಗೂ ಕೇದನೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನಡೆದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಕಾಮಗಾರಿಗಳನ್ನು ಪರಿಶೀಲನೆ ಮಾಡಿ ಮಾತನಾಡಿದ ಅವರು ವಯಸ್ಸಾದ ಕೂಲಿ ಕಾರ್ಮಿಕರಿಗೆ ಕೆಲಸದಲ್ಲಿ ಸಡಿಲಿಕೆ ನೀಡಬೇಕು ಮತ್ತು ಕುಡಿಯುವ ನೀರಿನ ವ್ಯವಸ್ಥೆ, ನೆರಳಿನ ವ್ಯವಸ್ಥೆ ಸೇರಿದಂತೆ ಪ್ರಥಮ ಚಿಕಿತ್ಸೆ ಪೆಟ್ಟಿಗೆಗಳನ್ನು ಕಾಮಗಾರಿ ನಡೆದ ಸ್ಥಳಗಳಲ್ಲಿ ಕಡ್ಡಾಯವಾಗಿ ಒದಗಿಸಬೇಕು ಎಂದು ಹೇಳಿದರು.

ತಾಲೂಕ ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಮಲ್ಲಿಕಾರ್ಜುನ ಕಲಾದಗಿ, ಸಹಾಯಕ ನಿರ್ದೇಶಕ ರಾಜೇಂದ್ರ ಮೊರಬದ, ಪಿಡಿಒ ಅಶ್ವಿ‌ನಿ ಕುಂದರ, ಕಾಕತಿ ಶಾಖೆಯ ಉಪವಲಯ ಅರಣ್ಯ ಅಧಿಕಾರಿ, ಎಂ.ಫ್‌. ದೇಸಾಯಿ, ಅರಣ್ಯ ರಕ್ಷಕರಾದ ವೈ ಬಿರಾದಾರ, ಅನ್ನೇಶ ಕಂಬಾರ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಮಾಸಿಕ ಗೌರವಧನದ ಆಧಾರದಲ್ಲಿ ತಜ್ಞ ವೈದ್ಯರ ನೇಮಕಕ್ಕೆ ತೀರ್ಮಾನ

Health Department: ಮಾಸಿಕ ಗೌರವಧನದ ಆಧಾರದಲ್ಲಿ ತಜ್ಞ ವೈದ್ಯರ ನೇಮಕಕ್ಕೆ ತೀರ್ಮಾನ

ಬಿಜೆಪಿಯಿಂದ ಸಚಿನ್‌ ಪಾಂಚಾಳ್‌ ಡೆತ್‌ನೋಟ್‌ ಪ್ರತಿ ಬಿಡುಗಡೆ

ಬಿಜೆಪಿಯಿಂದ ಸಚಿನ್‌ ಪಾಂಚಾಳ್‌ ಡೆತ್‌ನೋಟ್‌ ಪ್ರತಿ ಬಿಡುಗಡೆ

SSLC 2025ರ ಪರೀಕ್ಷೆಯ ಮಾದರಿ ಪ್ರಶ್ನೆ ಪತ್ರಿಕೆ ಪ್ರಕಟ

SSLC 2025ರ ಪರೀಕ್ಷೆಯ ಮಾದರಿ ಪ್ರಶ್ನೆ ಪತ್ರಿಕೆ ಪ್ರಕಟ

Karnataka ಕೆಐಎಡಿಬಿಗೆ ಬಂಪರ್‌: ಸಾಲ ಮಿತಿ 5000 ಕೋ.ರೂ.ಗೆ ಹೆಚ್ಚಳ

Karnataka ಕೆಐಎಡಿಬಿಗೆ ಬಂಪರ್‌: ಸಾಲ ಮಿತಿ 5000 ಕೋ.ರೂ.ಗೆ ಹೆಚ್ಚಳ

1-loka

Kalaburagi;ಅಂಗನವಾಡಿ ಸಹಾಯಕಿ ಹುದ್ದೆಗೂ ಲಂಚ: ಇಬ್ಬರು ಲೋಕಾ ಬಲೆಗೆ

Farmers Protest: ರೈತ ದಲ್ಲೇವಾಲ್‌ ಚಿಕಿತ್ಸೆ ವಿಚಾರದಲ್ಲಿ ಪಂಜಾಬ್‌ನ ನಡೆಗೆ ಸುಪ್ರೀಂ ಗರಂ

Farmers Protest: ರೈತ ದಲ್ಲೇವಾಲ್‌ ಚಿಕಿತ್ಸೆ ವಿಚಾರದಲ್ಲಿ ಪಂಜಾಬ್‌ನ ನಡೆಗೆ ಸುಪ್ರೀಂ ಗರಂ

1-DYSP

ಮಧುಗಿರಿ: ಕಚೇರಿಯಲ್ಲೇ DYSP ರಾಸಲೀಲೆ!!: ವಿಡಿಯೋ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಗಳ ಮೇಲೆ ಎರಗಳು ಹೋದ ಪತಿಯನ್ನೇ ಹತ್ಯೆಗೈದು ದೇಹವನ್ನು ತುಂಡರಿಸಿ ವಿಲೇವಾರಿ ಮಾಡಿದ ಪತ್ನಿ

ಮಗಳ ಮೇಲೆ ಎರಗಲು ಹೋದ ಪತಿಯನ್ನೇ ಹತ್ಯೆಗೈದು ದೇಹವನ್ನು ತುಂಡರಿಸಿ ವಿಲೇವಾರಿ ಮಾಡಿದ ಪತ್ನಿ

Butterfly Park: ಬೆಳಗಾವಿಯ ಹಿಡಕಲ್‌ ಡ್ಯಾಂ ಬಳಿ ಅತಿ ದೊಡ್ಡ ತೆರೆದ ಚಿಟ್ಟೆ ಪಾರ್ಕ್‌

Butterfly Park: ಬೆಳಗಾವಿಯ ಹಿಡಕಲ್‌ ಡ್ಯಾಂ ಬಳಿ ಅತಿ ದೊಡ್ಡ ತೆರೆದ ಚಿಟ್ಟೆ ಪಾರ್ಕ್‌

Belagavi: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಯ್ಕೆ ವಿಚಾರದ ಬಗ್ಗೆ ಸತೀಶ ಜಾರಕಿಹೊಳಿ ಹೇಳಿದ್ದೇನು?

Belagavi: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಯ್ಕೆ ವಿಚಾರದ ಬಗ್ಗೆ ಸತೀಶ ಜಾರಕಿಹೊಳಿ ಹೇಳಿದ್ದೇನು?

New year 2025: ಬೆಳಗಾವಿ- ನಿರೀಕ್ಷೆಗಳು ನೂರಾರು..ಬೇಡಿಕೆಗಳು ಬೆಟ್ಟದಷ್ಟು..!

New year 2025: ಬೆಳಗಾವಿ- ನಿರೀಕ್ಷೆಗಳು ನೂರಾರು..ಬೇಡಿಕೆಗಳು ಬೆಟ್ಟದಷ್ಟು..!

Belagavi; Three teams formed to investigate microfinance loan fraud case: Satish Jarkiholi

Belagavi; ಮೈಕ್ರೋಫೈನಾನ್ಸ್‌ ಸಾಲ ಮೋಸ ಪ್ರಕರಣ ತನಿಖೆಗೆ ಮೂರು ತಂಡ ರಚನೆ: ಸತೀಶ ಜಾರಕಿಹೊಳಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಮಾಸಿಕ ಗೌರವಧನದ ಆಧಾರದಲ್ಲಿ ತಜ್ಞ ವೈದ್ಯರ ನೇಮಕಕ್ಕೆ ತೀರ್ಮಾನ

Health Department: ಮಾಸಿಕ ಗೌರವಧನದ ಆಧಾರದಲ್ಲಿ ತಜ್ಞ ವೈದ್ಯರ ನೇಮಕಕ್ಕೆ ತೀರ್ಮಾನ

1-sedi

Puttur: ಕಂದಕಕ್ಕೆ ಉರುಳಿದ ಕಾರು:ಜೀವ ಉಳಿಸಿಕೊಂಡ ಐವರು

ಬಿಜೆಪಿಯಿಂದ ಸಚಿನ್‌ ಪಾಂಚಾಳ್‌ ಡೆತ್‌ನೋಟ್‌ ಪ್ರತಿ ಬಿಡುಗಡೆ

ಬಿಜೆಪಿಯಿಂದ ಸಚಿನ್‌ ಪಾಂಚಾಳ್‌ ಡೆತ್‌ನೋಟ್‌ ಪ್ರತಿ ಬಿಡುಗಡೆ

6

Gangolli: ಬೈಕ್‌ನಿಂದ ಬಿದ್ದು ಗಾಯ; ಪ್ರಕರಣ ದಾಖಲು

SSLC 2025ರ ಪರೀಕ್ಷೆಯ ಮಾದರಿ ಪ್ರಶ್ನೆ ಪತ್ರಿಕೆ ಪ್ರಕಟ

SSLC 2025ರ ಪರೀಕ್ಷೆಯ ಮಾದರಿ ಪ್ರಶ್ನೆ ಪತ್ರಿಕೆ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.