ಆಪರೇಷನ್ ಕಮಲಕ್ಕೆ ರಫೇಲ್ ಹಣ: ಆರೋಪ
Team Udayavani, Sep 22, 2018, 6:00 AM IST
ಬೆಳಗಾವಿ: ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸಲು ಹೊಂಚು ಹಾಕಿ ಕುಳಿತಿರುವ ಬಿಜೆಪಿಯವರು ರಫೇಲ್
ಯುದ್ಧ ವಿಮಾನ ಖರೀದಿ ಹಗರಣದ ಹಣವನ್ನು ಆಪರೇಷನ್ ಕಮಲಕ್ಕೆ ಬಳಸಲು ಷಡ್ಯಂತ್ರ ನಡೆಸಿದ್ದಾರೆ
ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪಿ.ವಿ. ಮೋಹನ ಗಂಭೀರ ಆರೋಪ ಮಾಡಿದರು.
ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರವನ್ನು ಕೆಡವಲು ಕಿಂಗ್‌ಪಿನ್‌ಗಳನ್ನು ಬಳಸಿಕೊಂಡಿದ್ದಾರೆ. ಅವರ ಮೂಲಕ ಕಾಂಗ್ರೆಸ್ ಶಾಸಕರಿಗೆ ಆಮಿಷ ಒಡ್ಡುವ ಕೆಲಸದಲ್ಲಿ ನಿರತರಾಗಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಇರುವ ನಾಯಕರೇ ನಮಗೆ ಮಾಹಿತಿ ನೀಡಿದ್ದಾರೆಂದು ಆಪಾದಿಸಿದರು.
26ರಂದು ಬಿಜೆಪಿ ವಿರುದ್ಧ ಪ್ರತಿಭಟನೆ: ಕೇಂದ್ರ ಬಿಜೆಪಿ ಸರ್ಕಾರ ರಫೇಲ್ ಯುದ್ಧ ವಿಮಾನ ಖರೀದಿಯಲ್ಲಿ
ನಡೆಸಿರುವ ಹಗರಣದ ವಿರುದ್ಧ ತನಿಖೆಗೆ ಆಗ್ರಹಿಸಿ ಸೆ. 26ರಂದು ಪ್ರತಿಭಟನೆ ನಡೆಸಲಾಗುವುದು. ಬೆಳಗಾವಿಯ
ಚನ್ನಮ್ಮ ವೃತ್ತದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಕಾಂಗ್ರೆಸ್ ಶಾಸಕರು, ಮುಖಂಡರು ಸೇರಿದಂತೆ
ಅಪಾರ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪಿ.ವಿ. ಮೋಹನ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ
CT Ravi ಜಾಮೀನು ಅರ್ಜಿ ವಿಚಾರಣೆ ಇಂದು ಬೆಳಗಾವಿ ಕೋರ್ಟ್‌ನಿಂದ ಬೆಂಗಳೂರಿಗೆ ವರ್ಗ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ
Rey Mysterio Sr: ಖ್ಯಾತ ರೆಸ್ಲರ್ ರೇ ಮಿಸ್ಟೀರಿಯೊ ಸೀನಿಯರ್ ಇನ್ನಿಲ್ಲ
Parliament Session: 26 ದಿನಗಳಲ್ಲಿ 7 ಮಸೂದೆಗಳಿಗೆ ಅನುಮೋದನೆ, 65 ಗಂಟೆ ನಷ್ಟ!
Parliament Session: ವಿಪಕ್ಷಗಳ ಕೋಲಾಹಲ ನಡುವೆ ಏಕ ಚುನಾವಣೆ ಮಸೂದೆ ಜೆಪಿಸಿಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.