ರಾಮದುರ್ಗ: ಸಮಾಜದಲ್ಲಿ ಉತ್ತಮ ವ್ಯಕ್ತಿತ್ವ ಬೆಳೆಸಿಕೊಳ್ಳಿ; ಎಸ್‌.ಪಿ. ಶೇಷಪ್ಪ

ಉತ್ತಮ ಸಾಧನೆಯಿಂದ ಶಾಲೆಯ ಹೆಸರು ಜಿಲ್ಲಾ ಮಟ್ಟದಲ್ಲಿ ಬೆಳಗುವಂತೆ ಮಾಡಿದ್ದಾರೆ.

Team Udayavani, May 24, 2023, 5:53 PM IST

ರಾಮದುರ್ಗ: ಸಮಾಜದಲ್ಲಿ ಉತ್ತಮ ವ್ಯಕ್ತಿತ್ವ ಬೆಳೆಸಿಕೊಳ್ಳಿ

ರಾಮದುರ್ಗ: ಹಳೆಯ ವಿದ್ಯಾರ್ಥಿಗಳು ಬಿಡುವು ಮಾಡಿಕೊಂಡು ಶಿಕ್ಷಣ ನೀಡಿದ ಗುರುಗಳನ್ನು ಸ್ಮರಿಸಿಕೊಂಡು ಗುರುವಂದನಾ ಕಾರ್ಯಕ್ರಮದ ಮೂಲಕ ಗೌರವಿಸುತ್ತಿರುವ ಕಾರ್ಯ ಶ್ಲಾಘನೀಯ ಎಂದು ನಿವೃತ್ತ ಶಿಕ್ಷಕ ಎಸ್‌.ಪಿ. ಶೇಷಪ್ಪನವರ ಮೆಚ್ಚುಗೆ
ವ್ಯಕ್ತಪಡಿಸಿದರು.

ಪಟ್ಟಣದ ಹೊರವಲಯದ ಹೋಟೆಲ್‌ ತಿರುಮಲಾ ಸಭಾಂಗಣದಲ್ಲಿ ಪಟ್ಟಣದ ಸಿ.ಡಿ. ಹಲ್ಯಾಳ ಹೈಸ್ಕೂಲ್‌ನ 2003-05 ರ ಅವಧಿ ಯ ವಿದ್ಯಾರ್ಥಿ- ವಿದ್ಯಾರ್ಥಿನಿಯರು ಹಮ್ಮಿಕೊಂಡ ಗುರುವಂದನಾ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಬಾಲ್ಯದ ಎಲ್ಲಗೆಳೆಯರು ಕೂಡಿಕೊಂಡು ಇಂದು ಸ್ನೇಹ ಹಂಚಿಕೊಳ್ಳುತ್ತಿರುವುದು ಬಹಳ ಸಂತಸ. ತಾವುಗಳು ಯಾವುದೇ ಸ್ಥಾನ ದಲ್ಲಿದ್ದರೂ ಪ್ರಾಮಾಣಿಕತೆಯಿಂದ ಕಾರ್ಯ ನಿರ್ವಹಿಸುವ ಮೂಲಕ ಸಮಾಜದಲ್ಲಿ ಉತ್ತಮ ವ್ಯಕ್ತಿತ್ವ ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.

ಇದೇ ಸಂದರ್ಭದಲ್ಲಿ 2003-05ರ ಅವಧಿಯ ಹಾಗೂ ಪ್ರಸಕ್ತ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರನ್ನು ಸತ್ಕರಿಸಿ ಗೌರವಿಸಲಾಯಿತು. ಸಿ.ಡಿ. ಹಲ್ಯಾಳ ಹೈಸ್ಕೂಲ್‌ ಮುಖ್ಯೋಪಾಧ್ಯಾಯ ಎ.ಬಿ. ಸತ್ತರಗಿ ಮಾತನಾಡಿ, ಹೈಸ್ಕೂಲಿನಲ್ಲಿ ಕಲಿತ ಅನೇಕ ವಿದ್ಯಾರ್ಥಿಗಳು ಮಾಡಿರುವ ಉತ್ತಮ ಸಾಧನೆಯಿಂದ ಶಾಲೆಯ ಹೆಸರು ಜಿಲ್ಲಾ ಮಟ್ಟದಲ್ಲಿ ಬೆಳಗುವಂತೆ ಮಾಡಿದ್ದಾರೆ. ಮುಂದೆ ಇದೇ ರೀತಿ ವಿದ್ಯಾರ್ಥಿಗಳು ಶಾಲೆಯ ಕೀರ್ತಿಯನ್ನು ಹೆಚ್ಚಿಸುವತ್ತ ಸಾಗಲಿ ಎಂದು ಹೇಳಿದರು.

ಎಸ್‌.ಡಿ. ಅರವಟಗಿ, ಎಸ್‌.ಆರ್‌. ಪುರಶಾಕಾರಿ, ವಿ.ಬಿ. ಜಂಬಗಿ, ಎಸ್‌. ಎಸ್‌.ಜೋಗಳೆ, ಎಂ.ವೈ. ಪೂಜಾರ, ಎಚ್‌.ಪಿ. ಇಂಗಳೆ, ಬಿ.ಡಿ. ಪೂಜಾರ, ಎಂ ಮಾಗನೂರ, ಎಸ್‌.ಎಣ. ಸೊರಟಿ, ವಿದ್ಯಾರ್ಥಿಗಳಾದ ವಾಣಿ ದೇವರ್ಗಿಕರ, ಕೀರ್ತಿ ಮುರುಡಿ, ಸಾದೀಕ ಹುದ್ದಾರ, ಅನಿಲ್‌ ರಾಮದುರ್ಗ, ಶಿವು ಮಾಳಿ, ದಿವ್ಯಾ ತುಂಬಳಗಡ್ಡಿ, ಶ್ರೀದೇವಿ ಜಲಗೇರಿ, ಆನಂದ ಯಾದವಾಡ, ಉಮೇಶ ಭಜಂತ್ರಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು

Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು

‌ಕೌಟುಂಬಿಕ ದೌರ್ಜನ್ಯ ಆರೋಪ: ʼಬಿಂದಾಸ್‌ʼ ನಟಿ ಹನ್ಸಿಕಾ, ಸಹೋದರ, ತಾಯಿ ವಿರುದ್ಧ FIR ದಾಖಲು

‌ಕೌಟುಂಬಿಕ ದೌರ್ಜನ್ಯ ಆರೋಪ: ʼಬಿಂದಾಸ್‌ʼ ನಟಿ ಹನ್ಸಿಕಾ, ಸಹೋದರ, ತಾಯಿ ವಿರುದ್ಧ FIR ದಾಖಲು

Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

Oscars 2025: ಹೀನಾಯವಾಗಿ ಸೋತರೂ ʼಆಸ್ಕರ್‌ʼ ಅರ್ಹತಾ ಸುತ್ತಿನಲ್ಲಿ ಕಾಣಿಸಿಕೊಂಡ ʼಕಂಗುವʼ

Oscars 2025: ಹೀನಾಯವಾಗಿ ಸೋತರೂ ʼಆಸ್ಕರ್‌ʼ ಅರ್ಹತಾ ಸುತ್ತಿನಲ್ಲಿ ಕಾಣಿಸಿಕೊಂಡ ʼಕಂಗುವʼ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಕನಿಷ್ಠ 53 ಮಂದಿ ಮೃತ್ಯು, 60ಕ್ಕೂ ಹೆಚ್ಚು ಮಂದಿ ಗಾಯ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 53ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

Congress; Dinner meeting does not need political significance: Satish Jarkiholi

Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್‌ ಜಾರಕಿಹೊಳಿ

President  ಮುರ್ಮು ಅವರಿಂದ ಇಂದು ಬೆಳಗಾವಿಯಲ್ಲಿ ಕೆಎಲ್‌ಇ ಕ್ಯಾನ್ಸರ್‌ ಆಸ್ಪತ್ರೆ ಉದ್ಘಾಟನೆ

President ಮುರ್ಮು ಅವರಿಂದ ಇಂದು ಬೆಳಗಾವಿಯಲ್ಲಿ ಕೆಎಲ್‌ಇ ಕ್ಯಾನ್ಸರ್‌ ಆಸ್ಪತ್ರೆ ಉದ್ಘಾಟನೆ

ಮಗಳ ಮೇಲೆ ಎರಗಳು ಹೋದ ಪತಿಯನ್ನೇ ಹತ್ಯೆಗೈದು ದೇಹವನ್ನು ತುಂಡರಿಸಿ ವಿಲೇವಾರಿ ಮಾಡಿದ ಪತ್ನಿ

ಮಗಳ ಮೇಲೆ ಎರಗಲು ಹೋದ ಪತಿಯನ್ನೇ ಹತ್ಯೆಗೈದು ದೇಹವನ್ನು ತುಂಡರಿಸಿ ವಿಲೇವಾರಿ ಮಾಡಿದ ಪತ್ನಿ

Butterfly Park: ಬೆಳಗಾವಿಯ ಹಿಡಕಲ್‌ ಡ್ಯಾಂ ಬಳಿ ಅತಿ ದೊಡ್ಡ ತೆರೆದ ಚಿಟ್ಟೆ ಪಾರ್ಕ್‌

Butterfly Park: ಬೆಳಗಾವಿಯ ಹಿಡಕಲ್‌ ಡ್ಯಾಂ ಬಳಿ ಅತಿ ದೊಡ್ಡ ತೆರೆದ ಚಿಟ್ಟೆ ಪಾರ್ಕ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

4

Mangaluru: ನೇತ್ರಾವತಿ ಸೇತುವೆ ಮೇಲಿನ ಸಿಸಿ ಕೆಮರಾಗಳಿಗಿಲ್ಲ ನಿರ್ವಹಣೆ ಭಾಗ್ಯ

Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು

Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು

‌ಕೌಟುಂಬಿಕ ದೌರ್ಜನ್ಯ ಆರೋಪ: ʼಬಿಂದಾಸ್‌ʼ ನಟಿ ಹನ್ಸಿಕಾ, ಸಹೋದರ, ತಾಯಿ ವಿರುದ್ಧ FIR ದಾಖಲು

‌ಕೌಟುಂಬಿಕ ದೌರ್ಜನ್ಯ ಆರೋಪ: ʼಬಿಂದಾಸ್‌ʼ ನಟಿ ಹನ್ಸಿಕಾ, ಸಹೋದರ, ತಾಯಿ ವಿರುದ್ಧ FIR ದಾಖಲು

Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.