ರಾಮದುರ್ಗ: ಲಾರಿ-ದ್ವಿಚಕ್ರ ವಾಹನ ಮುಖಾಮುಖಿ ಡಿಕ್ಕಿ; ಸವಾರರು ಸಾವು
Team Udayavani, Oct 16, 2022, 10:51 AM IST
ರಾಮದುರ್ಗ: ಲಾರಿ ಮತ್ತು ದ್ವಿಚಕ್ರ ವಾಹನ ನಡುವೆ ಮುಖಾಮುಖಿ ಡಿಕ್ಕಿಯಾಗಿ ದ್ವಿ ಚಕ್ರ ಸವಾರರಿಬ್ಬರು ಸ್ಥಳದಲ್ಲೇ ಸಾವನಪ್ಪಿದ ಘಟನೆ ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಹಲಗತ್ತಿ ಗ್ರಾಮದ ಬಳಿ ಅ.15ರ ರಾತ್ರಿ ನಡೆದಿದೆ.
ತಾಲೂಕಿನ ಹಣಮಾಪೂರ ಗ್ರಾಮದ ಅರ್ಜುನ ತಿಮ್ಮಣ್ಣ ಬಂಡಿವಡ್ಡರ(40) ಮತ್ತು ಓಬಳಾಪೂರ ಗ್ರಾಮದ ಸುವರ್ಣ ಬಸಪ್ಪಾ ಹೊಳೆನ್ನವರ(28) ಮೃತಪಟ್ಟವರು ಎಂದು ಗುರ್ತಿಸಲಾಗಿದೆ.
ರಾಮದುರ್ಗದಿಂದ ಮುದಕವಿ ಕಡೆಗೆ ಹೊರಟಿದ್ದ ಲಾರಿ ಮತ್ತು ಮುದಕವಿ ಕಡೆಯಿಂದ ರಾಮದುರ್ಗ ಕಡೆಗೆ ದ್ವಿಚಕ್ರ ವಾಹನ ಬರುತ್ತಿದ್ದ ಸಂದರ್ಭ ಈ ಘಟನೆ ಸಂಭವಿಸಿದೆ.
ರಾಮದುರ್ಗ ಪೊಲೀಸ್ ಠಾಣೆಯ ಪಿಎಸ್ಐ ಶಿವಾನಂದ್ ಕಾರಜೋಳ ಸ್ಥಳಕ್ಕೆ ಧಾವಿಸಿ, ಮೃತ ದೇಹಗಳನ್ನು ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದ್ದು, ವಾಹನಗಳನ್ನು ವಶಕ್ಕೆ ಪಡೆಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಘಟನೆಯ ಕುರಿತು ರಾಮದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್
Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
Belagavi: ನ್ಯಾಯಾಧೀಶರ ಮುಂದೆ ಪೊಲೀಸ್ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
ಕೊಡುವುದರಿಂದ ಕೊರತೆಯಾಗದು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.