ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಪರೀಕ್ಷೆಗಳು ಮುಂದಕ್ಕೆ  

Team Udayavani, Apr 18, 2021, 5:58 PM IST

gdfhdf

ಬೆಳಗಾವಿ : ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ ಬರುವ 1, 3 ಮತ್ತು 5ನೇ ಸೆಮಿಸ್ಟರ್‌ನ ಎಲ್ಲಾ ಸ್ನಾತಕ ಮತ್ತು ಸ್ನಾತಕೋತ್ತರ ಹಾಗೂ ಮೂರನೇ ಸೆಮಿಸ್ಟರ್‌ ನ ಎಂಬಿಎ ಪರೀಕ್ಷೆಗಳನ್ನು ಮುಂದೂಡಲಾಗಿದೆ.

ಈಗಾಗಲೇ ಬೆಳಗಾವಿ, ವಿಜಯಪುರ ಹಾಗೂ ಬಾಗಲಕೋಟೆ ಸಂಚಿತ ಮಹಾವಿದ್ಯಾಲಯಗಳಲ್ಲಿ ಪರೀಕ್ಷೆಗಳನ್ನು ಏ. 19ರಂದು ನಿಗದಿ ಮಾಡಲಾಗಿತ್ತು. ಆದರೆ ಸಾರಿಗೆ ಸಂಸ್ಥೆಯ ನೌಕರರ ಮುಷ್ಕರ ಮುಂದುವರಿದಿದ್ದು, ಸಾರಿಗೆ ವ್ಯವಸ್ಥೆ ಇಲ್ಲದ ಕಾರಣ ಪರೀಕ್ಷೆಗಳನ್ನು ಮುಂದಿನ ಆದೇಶದವರೆಗೂ ಮುಂದೂಡಲಾಗಿದೆ. ಪರಿಷ್ಕೃತ ವೇಳಾಪಟ್ಟಿಯನ್ನು ಶೀಘ್ರದಲ್ಲಿ ಮಹಾವಿದ್ಯಾಲಯಗಳ ಪ್ರಾಂಶುಪಾಲರು, ಅಧ್ಯಕ್ಷರು, ನಿರ್ದೇಶಕರು ಹಾಗೂ ಸಂಯೋಜಕರಿಗೆ ತಿಳಿಸಲಾಗುವುದು ಹಾಗೂ ವಿಶ್ವವಿದ್ಯಾಲಯದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು ಎಂದು ಮೌಲ್ಯಮಾಪನ ಕುಲಸಚಿವರಾದ ಪ್ರೊ| ಎಸ್‌.ಎನ್‌. ಹುರಕಡ್ಲಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸೇನಾ ಸಾಮಾನ್ಯ ಪ್ರವೇಶ ಪರೀಕ್ಷೆ  ಮುಂದೂಡಿಕೆ

ಬೆಳಗಾವಿ: ಕೋವಿಡ್‌-19 ಹಿನ್ನೆಲೆಯಲ್ಲಿ ಏ. 25ರಂದು ನಡೆಯಬೇಕಿದ್ದ ಸೇನಾ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಸೇನಾ ನೇಮಕಾತಿ ನಿರ್ದೇಶಕ ರಾಹುಲ್‌ ಆರ್ಯ ತಿಳಿಸಿದ್ದಾರೆ.

ಕಳೆದ ಫೆ. 4ರಿಂದ ಫೆ. 15ರವರೆಗೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಮೈದಾನದಲ್ಲಿ ಸೇನಾ ಭರ್ತಿ ರ್ಯಾಲಿ ಆಯೋಜಿಸಲಾಗಿತ್ತು. ಆಯ್ಕೆಯಾದ ಅಭ್ಯರ್ಥಿಗಳಿಗೆ ನೆಹರು ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಏ. 25ರಂದು ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಯಬೇಕಿತ್ತು. ಆದರೆ, ಕೋವಿಡ್‌-19 ಕಾರಣದಿಂದಾಗಿ ಪರೀಕ್ಷೆಯನ್ನು ಮುಂದೂಡಲಾಗಿದ್ದು, ಮುಂಬರುವ ಪರೀಕ್ಷೆಯ ದಿನಾಂಕ ಮತ್ತು ಸ್ಥಳವನ್ನು ತಿಳಿಸಲಾಗುವುದು ಎಂದು ರಾಹುಲ್‌ ಆರ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2

Mulki: ಗಾಂಜಾ ಮಾರಾಟ ಯತ್ನ; ಇಬ್ಬರ ಬಂಧನ

accident

Udupi: ಸ್ಕೂಟರಿಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

2

Mulki: ಗಾಂಜಾ ಮಾರಾಟ ಯತ್ನ; ಇಬ್ಬರ ಬಂಧನ

accident

Udupi: ಸ್ಕೂಟರಿಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.