ಬೆಳಗಾವಿ: ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಪರೀಕ್ಷೆಗಳು ಮುಂದೂಡಿಕೆ
Team Udayavani, Apr 26, 2021, 4:30 PM IST
ಬೆಳಗಾವಿ: ರಾಜ್ಯದಲ್ಲಿ ಕೋವಿಡ್ ಎರಡನೇ ಅಲೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಂಗಳವಾರ (ಎ.27) ದಿಂದ ನಡೆಯಬೇಕಿದ್ದ ರಾಣಿ ಚನ್ನಮ್ಮ ವಿಶ್ವ ವಿದ್ಯಾಲಯದ ಪದವಿ, ಸ್ನಾತಕ, ಸ್ನಾತಕೋತ್ತರ ಹಾಗೂ ಎಂಬಿಎ ಪರೀಕ್ಷೆಗಳನ್ನು ಮುಂದೂಡಲಾಗಿದೆ.
ಇದನ್ನೂ ಓದಿ: 14 ದಿನದ ಬಂದ್: ಅಂತಾರಾಜ್ಯ ಸಂಚಾರಕ್ಕೂ ನಿರ್ಬಂಧ, ಮದ್ಯ ಖರೀದಿಗೆ ಅವಕಾಶ; ಏನಿದೆ? ಏನಿರಲ್ಲ?
ದಿನದಿಂದ ದಿನಕ್ಕೆ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಅಲ್ಲದೇ ನಾಳೆಯಿಂದ 14 ದಿನ ಲಾಕ್‍ಡೌನ್ ಜಾರಿಯಾಗಲಿದೆ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿರುವುದರಿಂದ ವಿಶ್ವವಿದ್ಯಾಲಯದ ಎಲ್ಲಾ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ವಿ ವಿ ಕುಲಸಚಿವರು ಪ್ರಕಟಣೆಗೆ ಮೂಲಕ ತಿಳಿಸಿದ್ದಾರೆ.
ಇದನ್ನೂ ಓದಿ:ಬಳ್ಳಾರಿ ಪಾಲಿಕೆ ಚುನಾವಣೆ: 14ಕ್ಕೂ ಹೆಚ್ಚು ಚುನಾವಣಾ ಸಿಬ್ಬಂದಿಗೆ ಕೋವಿಡ್ ಪಾಸಿಟಿವ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಗಾಂಜಾ ವಿಚಾರಕ್ಕೆ ಒಡಹುಟ್ಟಿದವರ ಗಲಾಟೆ; ಓರ್ವ ಸಾವು, ಮತ್ತೋರ್ವ ಗಂಭೀರ
Shettar: ಪ್ರಧಾನಿ ಮೋದಿ ಭೇಟಿಯಾದ ಶೆಟ್ಟರ್; ಬೆಳಗಾವಿಗೆ ವಂದೇ ಭಾರತ್ ವಿಸ್ತರಣೆಗೆ ಮನವಿ
ಇದೇ ಅವಧಿಯಲ್ಲಿ ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರೆ: ವಿನಯ ಗುರೂಜಿ ಭವಿಷ್ಯ
Belagavi: ಕಾರಿನಲ್ಲಿ ಹೋಗುತ್ತಿದ್ದ ರಿಯಲ್ ಎಸ್ಟೇಟ್ ಉದ್ಯಮಿ ಮೇಲೆ ಗುಂಡಿನ ದಾಳಿ
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
MUST WATCH
ಹೊಸ ಸೇರ್ಪಡೆ
ಅಂದು ಪ್ರತಾಪ್ ಇಂದು ಹನುಮಂತು: ಫಿನಾಲೆ ತಲುಪಿದ ರೈತನ ಮಗನಿಗೆ ಒಲಿಯುತ್ತಾ ಬಿಗ್‌ಬಾಸ್ ಕಪ್?
New York Time ಟ್ರಾವೆಲ್ 2025 ಲಿಸ್ಟ್; 52 ಸ್ಥಳಗಳ ಪಟ್ಟಿಯಲ್ಲಿ ಅಸ್ಸಾಂಗೆ ನಾಲ್ಕನೇ ಸ್ಥಾನ
Allu Arjun; ಜಾಮೀನು ಷರತ್ತು ಸಡಿಲಿಕೆ: ವಿದೇಶ ಪ್ರಯಾಣಕ್ಕೆ ಕೋರ್ಟ್ ಅನುಮತಿ
VijayHazareTrophy: ಪಡಿಕ್ಕಲ್ ಶತಕ; ಬರೋಡಾ ವಿರುದ್ದ ಗೆದ್ದು ಸೆಮಿ ಪ್ರವೇಶಿಸಿದ ಕರ್ನಾಟಕ
Kannauj: ಕುಸಿದು ಬಿದ್ದ ನಿರ್ಮಾಣ ಹಂತದ ಕಟ್ಟಡದ ಮೇಲ್ಛಾವಣಿ… ಹಲವರು ಸಿಲುಕಿರುವ ಶಂಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.