ಎರಡು ದಿನದೊಳಗೆ ಅಭ್ಯರ್ಥಿಗಳ ಶಿಫಾರಸು ಪ್ರಕ್ರಿಯೆ ಅಂತಿಮ: ಪ್ರಹ್ಲಾದ ಜೋಶಿ

Team Udayavani, Apr 3, 2023, 12:46 PM IST

pralhad joshi

ಬೆಳಗಾವಿ: ವಿಧಾನಸಭಾ ಚುನಾವಣಾ ಆಕಾಂಕ್ಷಿಗಳು ಹಾಗೂ ಪಕ್ಷದ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿ ಅಂತಿಮ ಅಭ್ಯರ್ಥಿಗಳ ಘೋಷಣೆಗಾಗಿ ಸಂಸದೀಯ ಮಂಡಳಿಗೆ ಹೆಸರು ಶಿಫಾರಸು ಮಾಡಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಹೇಳಿದರು.

ಸೋಮವಾರ ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಬೆಳಗಾವಿ 18 ವಿಧಾನಸಭಾ ಸ್ಥಾನಗಳನ್ನು ಹೊಂದಿರುವ ದೊಡ್ಡ ಜಿಲ್ಲೆಯಾಗಿದ್ದು, ಹೆಸರುಗಳನ್ನು ಶಿಫಾರಸು ಮಾಡುವ ಮೊದಲು ನಾವು ಎಲ್ಲರಿಂದ ಹೆಚ್ಚಿನ ಮಾಹಿತಿಯನ್ನು ಸಂಗ್ರಹಿಸುತ್ತೇವೆ ಎಂದರು.

ಇದನ್ನೂ ಓದಿ:ʼನೋ ಬಾಲ್‌ʼ ಕೊಟ್ಟ ಅಂಪೈರ್ ನನ್ನು ಚಾಕುವಿನಿಂದ ಇರಿದ ಆಟಗಾರ

ಕೆಲವು ಕ್ಷೇತ್ರಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಆಕಾಂಕ್ಷಿಗಳಿದ್ದರು. ನಾವು ಪ್ರಜಾಸತ್ತಾತ್ಮಕ ರೀತಿಯಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತೇವೆ ಮತ್ತು ಸಂಸದೀಯ ಮಂಡಳಿಗೆ ಹೆಸರುಗಳನ್ನು ಶಿಫಾರಸು ಮಾಡುತ್ತೇವೆ. ಈ ನಿಟ್ಟಿನಲ್ಲಿ ನಿರಂತರ ಸಭೆಗಳನ್ನು ಮಾಡಲಾಗುತ್ತದೆ ಎಂದರು.

ಬಿಜೆಪಿ ಜಿಲ್ಲಾ ಘಟಕವು ಬಣಗಳಿಂದ ಕೂಡಿದೆ ಮತ್ತು ಉಮೇದುವಾರಿಕೆಗಾಗಿ ಲಾಬಿ ನಡೆಸುತ್ತಿದೆ ಎಂಬುದನ್ನು ಅಲ್ಲಗೆಳೆದ ಅವರು, ಅಭ್ಯರ್ಥಿಗಳ ಹೆಸರನ್ನು ಆಯ್ಕೆ ಮಾಡುವ ಮತ್ತು ಶಿಫಾರಸು ಮಾಡುವ ಪ್ರಕ್ರಿಯೆಯನ್ನು ಬುಧವಾರದೊಳಗೆ ಪೂರ್ಣಗೊಳಿಸುತ್ತೇವೆ ಎಂದರು.

ಟಾಪ್ ನ್ಯೂಸ್

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಜಗದೀಶ್ ಬಿಡುಗಡೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

15

Bollywood: ಬಾಲಿವುಡ್‌ ನಟ ಶಾಹಿದ್‌ ಕಪೂರ್‌ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?  

15-uv-fusion

Water: ನಾನು ನೀರು ನಾನಿಲ್ಲದೇ ಜಗತ್ತಿಲ್ಲ

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 30 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಜಗದೀಶ್ ಬಿಡುಗಡೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್

20-belagavi-2

Belagavi: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆಗೆ ಕ್ರಮ: ಸಚಿವೆ ಲಕ್ಷ್ಮೀ

1-edd

Shimoga: ಕಾಲೇಜಿನಲ್ಲಿ ಕುಸಿದು ಬಿದ್ದು 17 ವರ್ಷದ ವಿದ್ಯಾರ್ಥಿನಿ ಮೃ*ತ್ಯು

MUST WATCH

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

ಹೊಸ ಸೇರ್ಪಡೆ

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಜಗದೀಶ್ ಬಿಡುಗಡೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್

11

Ujire: ಕಥನ ಸೃಜನಶೀಲತೆಯಿಂದ ಪ್ರಾದೇಶಿಕ ಸಂವೇದನೆಯ ಅಭಿವ್ಯಕ್ತಿ; ಅನುಪಮಾ ಪ್ರಸಾದ್

Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.