ಜಿಲ್ಲೆಯಲ್ಲಿ ತಗ್ಗಿದ ಮಳೆಯಬ್ಬರ-ಪ್ರವಾಹದ ಆತಂಕ ದೂರ

Team Udayavani, Aug 10, 2020, 11:43 AM IST

ಜಿಲ್ಲೆಯಲ್ಲಿ ತಗ್ಗಿದ ಮಳೆಯಬ್ಬರ-ಪ್ರವಾಹದ ಆತಂಕ ದೂರ

ಬೆಳಗಾವಿ: ಜಿಲ್ಲೆ ಹಾಗೂ ನೆರೆಯ ಮಹಾರಾಷ್ಟ್ರದಲ್ಲಿ ಮಳೆಯ ಅಬ್ಬರ ಸಾಕಷ್ಟು ಪ್ರಮಾಣದಲ್ಲಿ ಕಡಿಮೆಯಾಗಿದೆ. ಇದರಿಂದ ನದಿಗಳಿಗೆ ಹರಿದು ಬರುವ ನೀರಿನ ಪ್ರಮಾಣದಲ್ಲಿ ಸಹ ಗಣನೀಯ ಇಳಿಕೆಯಾಗಿದ್ದು ಪ್ರವಾಹದ ಆತಂಕದಲ್ಲಿದ್ದ ನದಿ ತೀರದ ಗ್ರಾಮಗಳ ಜನರಲ್ಲಿ ನೆಮ್ಮದಿ ಮೂಡಿದೆ.

ಮಹಾರಾಷ್ಟ್ರದ ಕೊಯ್ನಾ ಜಲಾನಯನ ಪ್ರದೇಶದಲ್ಲಿ ಮಳೆಯ ರಭಸ ತಗ್ಗಿದೆ. ಇದರಿಂದ ಕೃಷ್ಣಾ ನದಿಯ ನೀರಿನ ಮಟ್ಟದಲ್ಲಿ ಇಳಿಕೆಯಾಗಿದ್ದು ಈಗ ರಾಜಾಪುರ ಬ್ಯಾರೇಜ್‌ ಗೆ 1,28,875 ಕ್ಯೂಸೆಕ್‌ ನೀರು ಬರುತ್ತಿದೆ. ಇದೇ ವೇಳೆ ದೂಧಗಂಗಾ ನದಿಯಿಂದ 33,616 ಕ್ಯೂಸೆಕ್‌ ಸೇರಿದಂತೆ ಕರ್ನಾಟಕದ ಕಲ್ಲೋಳ ಬಳಿ ಕೃಷ್ಣಾ ನದಿಗೆ ಒಟ್ಟು 1,62,491 ಕ್ಯೂಸೆಕ್‌ ನೀರು ಬರುತ್ತಿದೆ.

ಘಟಪ್ರಭಾ: ಮಹಾರಾಷ್ಟ್ರದ ಅಂಬೋಲಿ ಪ್ರದೇಶದಲ್ಲಿ ಸಹ ಮಳೆಯ ಪ್ರಮಾಣ ಇಳಿಕೆಯಾಗಿದೆ. ಇದರಿಂದ ಕಳೆದ 24 ಗಂಟೆಗಳ ಅವಧಿಯಲ್ಲಿ ಘಟಪ್ರಭಾ ನದಿಯ ಒಳಹರಿವು ಸಹ ಸಾಕಷ್ಟು ಕಡಿಮೆಯಾಗಿದೆ. ಹಿಡಕಲ್‌ ಜಲಾಶಯಕ್ಕೆ ಈಗ 39 ಸಾವಿರ ಕ್ಯೂಸೆಕ್‌ ನೀರು ಬರಲಾರಂಭಿಸಿದೆ. ಶನಿವಾರ ಒಳಹರಿವಿನ ಪ್ರಮಾಣ 46 ಸಾವಿರ ಕ್ಯೂಸೆಕ್‌ದಷ್ಟಿತ್ತು. ಆದರೆ ಜಲಾಶಯ ಭರ್ತಿಯಾಗುವ ಹಂತ ತಲುಪಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಎರಡು ಸಾವಿರ ಕ್ಯೂಸೆಕ್‌ ನೀರು ಬಿಡಲಾಗುತ್ತಿದೆ. ಮಲಪ್ರಭಾ: ಖಾನಾಪುರ ತಾಲೂಕಿನಲ್ಲಿ ಸಹ ಮಳೆ ಕಡಿಮೆಯಾಗಿ ಮಲಪ್ರಭಾ ನದಿಯ ಒಳಹರಿವಿನ ಪ್ರಮಾಣದಲ್ಲಿ ಗಣನೀಯ ಇಳಿಕೆ ಕಂಡುಬಂದಿದೆ. ಶನಿವಾರ 22 ಸಾವಿರ ಕ್ಯೂಸೆಕ್ಸ್‌ದಷ್ಟಿದ್ದ ಒಳಹರಿವು ಈಗ 15 ಸಾವಿರಕ್ಕೆ ಇಳಿಕೆಯಾಗಿದೆ. ಒಟ್ಟು 2079 ಅಡಿ ಸಾಮರ್ಥ್ಯದ ಜಲಾಶಯದಲ್ಲಿ ಈಗ 2072 ಅಡಿ ನೀರು ಸಂಗ್ರಹವಾಗಿದೆ. ಜಲಾಶಯ ಭರ್ತಿ ಹಂತ ತಲುಪಿರುವದರಿಂದ ಮುಂಜಾಗೃತಾ ಕ್ರಮವಾಗಿ ಜಲಾಶಯದಿಂದ ಸುಮಾರು ಆರು ಸಾವಿರ ಕ್ಯೂಸೆಕ್‌ ನೀರನ್ನು ಹೊರಗಡೆ ಬಿಡಲಾಗುತ್ತಿದೆ.

ಬೆಳಗಾವಿ ತಾಲೂಕಿನಲ್ಲಿ ಅಪಾರ ನಷ್ಟ ಉಂಟುಮಾಡುವ ಬಳ್ಳಾರಿ ನಾಲಾ ಅರ್ಭಟ ಸಹ ಕಡಿಮೆಯಾಗಿದೆ. ಮಳೆಯ ಪ್ರಮಾಣ ಕಡಿಮೆಯಾಗಿರುವುದರಿಂದ ಬಳ್ಳಾರಿ ನಾಲಾಕ್ಕೆ ಈಗ ಎಂಟು ಸಾವಿರ ಕ್ಯೂಸೆಕ್‌ ನೀರು ಬರುತ್ತಿದೆ. ಇನ್ನೊಂದು ಕಡೆ ಹಿರಣ್ಯಕೇಶಿ ಹಾಗೂ ಮಾರ್ಕಂಡೇಯ ನದಿಗಳಲ್ಲಿ ಸಹ ಒಳಹರಿವಿನ ಪ್ರಮಾಣ ತಗ್ಗಿರುವುದರಿಂದ ನದಿ ತೀರದ ಜನರು ನಿಟ್ಟುಸಿರು ಬಿಟ್ಟಿದ್ದಾರೆ.

ಟಾಪ್ ನ್ಯೂಸ್

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್‌

Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್‌

Sathish-jarakhoili

Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್‌ ಜಾರಕಿಹೊಳಿ

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

Belagavi: C.T. Ravi arrest case shifted to Bengaluru

Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.