Renukaswamy Case: ಮತ್ತೆ ಪರಪ್ಪನ ಅಗ್ರಹಾರ ಜೈಲು ಸೇರಿದ ಆರೋಪಿ ಪ್ರದೋಷ್


Team Udayavani, Oct 10, 2024, 1:50 PM IST

Renukaswamy Case: ಮತ್ತೆ ಪರಪ್ಪನ ಅಗ್ರಹಾರ ಜೈಲು ಸೇರಿದ ಆರೋಪಿ ಪ್ರದೋಷ್

ಬೆಳಗಾವಿ: ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ಚಿತ್ರನಟ ದರ್ಶನ್ ಸಹಚರ ಪ್ರದೋಷ್ ನನ್ನು ಹಿಂಡಲಗಾ ಕಾರಾಗೃಹದಿಂದ ಮರಳಿ ಬೆಂಗಳೂರಿನ ಪರಪ್ಪನ ಅಗ್ರಹಾರಕ್ಕೆ ಗುರುವಾರ (ಅ.10) ಪೊಲೀಸ್ ಭದ್ರತೆಯಲ್ಲಿ ಸ್ಥಳಾಂತರಿಸಲಾಯಿತು.

ಬೆಂಗಳೂರು ಕಾರಾಗೃಹದಿಂದ ಬೆಳಗಾವಿ ಜೈಲಿಗೆ ಸ್ಥಳಾಂತರ ಮಾಡಿದ್ದರ ಬಗ್ಗೆ ಪ್ರದೋಷ್ ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು ವಿಚಾರಣಾ ಕೈದಿ ಪ್ರದೋಷನನ್ನು ಮರಳಿ ಬೆಂಗಳೂರು ಕಾರಾಗೃಹಕ್ಕೆ ಸ್ಥಳಾಂತರಿಸುವಂತೆ ನಿರ್ದೇಶನ ನೀಡಿದ್ದರು. ಅದರಂತೆ ಆದೇಶ ಪ್ರತಿ ಬಂದ ಬಳಿಕ ಗುರುವಾರ ಬೆಳಗ್ಗೆ ಸ್ಥಳಾಂತರಿಸಲಾಯಿತು.

44 ದಿನಗಳ ಕಾಲ ಹಿಂಡಲಗಾ ಜೈಲಿನಲ್ಲಿ ಕಾಲ‌ ಕಳೆದ ಪ್ರದೋಷ ಬೆಂಗಳೂರಿಗೆ ಸ್ಥಳಾಂತರಗೊಂಡಿದ್ದಾನೆ.

ಟಾಪ್ ನ್ಯೂಸ್

The legendary Rafael Nadal said goodbye to professional tennis

Rafael Nadal; ವೃತ್ತಿಪರ ಟೆನ್ನಿಸ್‌ ಗೆ ವಿದಾಯ ಹೇಳಿದ ದಿಗ್ಗಜ ರಾಫೆಲ್‌ ನಡಾಲ್

ಮೊದಲ ಬಾರಿಗೆ ಜೈಲಿನಿಂದ‌ ಅಭಿಮಾನಿಗಳಿಗೆ ಸಂದೇಶ ಕೊಟ್ಟ ದರ್ಶನ್

Bellary: ಮೊದಲ ಬಾರಿಗೆ ಜೈಲಿನಿಂದ‌ ಅಭಿಮಾನಿಗಳಿಗೆ ಸಂದೇಶ ಕೊಟ್ಟ ದರ್ಶನ್

Mangaluru: ಬಿಲ್ಡರ್, ಮನೆಯವರ ಮೇಲೆ ಹಲ್ಲೆ… ಬರ್ಕೆ ಪೊಲೀಸರಿಂದ ಇಬ್ಬರ ಬಂಧನ

Mangaluru: ಬಿಲ್ಡರ್, ಮನೆಯವರ ಮೇಲೆ ಹಲ್ಲೆ… ಬರ್ಕೆ ಪೊಲೀಸರಿಂದ ಇಬ್ಬರ ಬಂಧನ

7

Ratan Tata: ಟಾಟಾ ನಿರ್ಮಾಣ ಮಾಡಿದ್ದ ಏಕೈಕ ಸಿನಿಮಾ ಯಾವುದು? ಆ ಸಿನಿಮಾ ಗಳಿಸಿದ್ದೆಷ್ಟು?

ಶೌಚಾಲಯದಲ್ಲಿ ನವಜಾತ ಹೆಣ್ಣು ಮಗು ಪತ್ತೆ… ನೈರ್ಮಲ್ಯ ಕಾರ್ಯಕರ್ತರಿಂದ ರಕ್ಷಣೆ

Newborn Baby: ಶೌಚಾಲಯದಲ್ಲಿ ನವಜಾತ ಹೆಣ್ಣು ಮಗು ಪತ್ತೆ, ನೈರ್ಮಲ್ಯ ಕಾರ್ಯಕರ್ತರಿಂದ ರಕ್ಷಣೆ

Jimmy Tata: ಮೊಬೈಲ್‌ ಬಳಸದೇ 2BHK ಮನೆಯಲ್ಲಿ ವಾಸಿಸುವ ರತನ್‌ ಟಾಟಾ ಸಹೋದರನ ಬಗ್ಗೆ ಗೊತ್ತಾ?

Jimmy Tata:ಮೊಬೈಲ್‌ ಬಳಸದೇ 2BHK ಮನೆಯಲ್ಲಿ ವಾಸಿಸುವ ರತನ್‌ ಟಾಟಾ ಸಹೋದರನ ಬಗ್ಗೆ ಗೊತ್ತಾ?

1-tata-aa

Ratan Tata; ಉದ್ಯಮ ರಂಗದ ಭೀಷ್ಮ, ಅಮೂಲ್ಯ ರತುನ: ಜಗದಗಲ ಕೀರ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor Darshan Bail: ನಟ ದರ್ಶನ್‌ಗೆ ಬಳ್ಳಾರಿ ಜೈಲಲ್ಲೇ ದಸರಾ ಹಬ್ಬ?

Actor Darshan Bail: ನಟ ದರ್ಶನ್‌ಗೆ ಬಳ್ಳಾರಿ ಜೈಲಲ್ಲೇ ದಸರಾ ಹಬ್ಬ?

Bagalakote: ಖ್ಯಾತ ಉದ್ಯಮಿ ರತನ್ ಟಾಟಾ ಅಗಲಿಕೆ ಬಹಳ ಆಘಾತ ತಂದಿದೆ : ಡಾ.ನಿರಾಣಿ

Bagalakote: ಖ್ಯಾತ ಉದ್ಯಮಿ ರತನ್ ಟಾಟಾ ಅಗಲಿಕೆ ಬಹಳ ಆಘಾತ ತಂದಿದೆ : ಡಾ.ನಿರಾಣಿ

Munirathna-case

Munirathna Case: ಭದ್ರತೆ ಕೊಟ್ಟರೆ ಮಾಜಿ ಸಿಎಂಗಳ ಹನಿಟ್ರ್ಯಾಪ್‌ ಬಹಿರಂಗ: ಸಂತ್ರಸ್ತೆ

Madhu-Bangarappa

Exam: ಈ ವರ್ಷ ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ಕೃಪಾಂಕ ಇಲ್ಲ: ಶಿಕ್ಷಣ ಸಚಿವ ಮಧು ಬಂಗಾರಪ್ಪ

Nagendra-ED

Find On Investigation: ವಾಲ್ಮೀಕಿ ಹಗರಣ ಸೂತ್ರಧಾರ ಮಾಜಿ ಸಚಿವ ಬಿ.ನಾಗೇಂದ್ರ: ಇ.ಡಿ.

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

6

Kundapura: ಶಾಲಾ ಶಾರದೋತ್ಸವಕ್ಕೆ 100 ವರ್ಷ!

ಹುಬ್ಬಳ್ಳಿ: ರಾಜ್ಯದಲ್ಲೂ ದೇಸಿ ಹಸುವಿಗೆ “ರಾಜ್ಯಮಾತಾ’ ಸ್ಥಾನಕ್ಕೆ ಕೂಗು

ಹುಬ್ಬಳ್ಳಿ: ರಾಜ್ಯದಲ್ಲೂ ದೇಸಿ ಹಸುವಿಗೆ “ರಾಜ್ಯಮಾತಾ’ ಸ್ಥಾನಕ್ಕೆ ಕೂಗು

The legendary Rafael Nadal said goodbye to professional tennis

Rafael Nadal; ವೃತ್ತಿಪರ ಟೆನ್ನಿಸ್‌ ಗೆ ವಿದಾಯ ಹೇಳಿದ ದಿಗ್ಗಜ ರಾಫೆಲ್‌ ನಡಾಲ್

5

Kateel: ಕಟೀಲಮ್ಮನ ಮಡಿಲಿನಲ್ಲಿ 2,000 ವೇಷಗಳ ನರ್ತನ

Sangeetha Santhosha Kannada Movie

Sangeetha Santhosha: ನವತಂಡದ ಸಂತೋಷದ ಪಯಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.