ಮೋಟಾರು ವಾಹನ ತಿದ್ದುಪಡಿ ಕಾಯ್ದೆ ಹಿಂಪಡೆಯಲು ಆಗ್ರಹ
Team Udayavani, Sep 21, 2019, 10:16 AM IST
ಬೆಳಗಾವಿ: ಕೇಂದ್ರ ಸರ್ಕಾರ ಹೊಸದಾಗಿಜಾರಿಗೊಳಿಸಿರುವ ಮೋಟಾರು ವಾಹನ ತಿದ್ದುಪಡಿ ಕಾಯ್ದೆ ಹಿಂಪಡೆದು ಜನಸಾಮಾನ್ಯರಿಗೆ ಅನುಕೂಲ ಮಾಡಿಕೊಡಬೇಕು ಎಂದು ಆಗ್ರಹಿಸಿ ಜಿಲ್ಲಾ ವಕೀಲರ ಸಂಘದ ಸದಸ್ಯರು ಶುಕ್ರವಾರ ಕಲಾಪದಿಂದ ದೂರ ಉಳಿದು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಹೊಸ ಮೋಟಾರು ವಾಹನ ಕಾಯ್ದೆಯಡಿ ಸಂಚಾರಿ ನಿಯಮ ಉಲ್ಲಂಘಿಸಿದರೆ ದೊಡ್ಡ ಪ್ರಮಾಣದ ದಂಡ ವಿಧಿ ಸಲಾಗುತ್ತಿದೆ. ಇದು ಜನಸಾಮಾನ್ಯರಿಗೆ ಹೊರೆಯಾಗಿದೆ. ಹೀಗಾಗಿ ದಂಡದ ಮೊತ್ತ ಇಳಿಸಬೇಕು. ಸಂಚಾರಿ ನಿಯಮ ಉಲ್ಲಂಘನೆ ನೆಪದಲ್ಲಿ ವಾಹನ ಸವಾರರಿಗೆ ಹೆಚ್ಚು ದಂಡ ಹಾಕಿದರೆ ಕಾಯ್ದೆ ಸಮರ್ಪಕವಾಗಿ ಅನುಷ್ಠಾನ ಆಗುವುದಿಲ್ಲ. ಇದರಿಂದ ಭ್ರಷ್ಟಾಚಾರಕ್ಕೆ ಆಸ್ಪದ ನೀಡಿ, ಹಣ ದುರುಪಯೋಗ ಆಗುವ ಸಾಧ್ಯತೆ ಇದೆ. ಹೀಗಾಗಿ ಕೂಡಲೇ ಈ ಕಾಯ್ದೆ ಹಿಂಪಡೆದುಕೊಳ್ಳಬೇಕು ಎಂದು ಆಗ್ರಹಿಸಿದರು.
ಸಂಘದ ಅಧ್ಯಕ್ಷ ಎ.ಜಿ. ಮುಳವಾಡಮಠ, ಉಪಾಧ್ಯಕ್ಷರಾದ ಸಿ.ಟಿ. ಮಜಗಿ, ಗಜಾನನ ಪಾಟೀಲ, ಕಾರ್ಯದರ್ಶಿ ಆರ್.ಸಿ. ಪಾಟೀಲ, ಜಂಟಿ ಕಾರ್ಯದರ್ಶಿ ಶಿವಪುತ್ರ ಫಟಕಲ್, ಕಲ್ಮೇಶ ಮಾಯ್ಯನ್ನಾಚೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.