ಗಣರಾಜ್ಯೋತ್ಸವ ಆಚರಣೆ
Team Udayavani, Jan 27, 2021, 7:21 PM IST
ಗೋಕಾಕ: ಗಣರಾಜ್ಯೋತ್ಸವವು ದೇಶದ ನಾಗರೀಕರಿಗೆ ತನ್ನ ರಾಷ್ಟ್ರದ ಜವಾಬ್ದಾರಿ ನೀಡಿದ ದಿನವಾಗಿದೆ ಎಂದು ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ ಹೇಳಿದರು.
ಮಂಗಳವಾರ ನಗರದ ವಾಲ್ಮೀಕಿ ಕ್ರೀಡಾಂಗಣದಲ್ಲಿ ತಾಲೂಕಾಡಳಿತ ಹಾಗೂ ನಗರಸಭೆಗಳ ಆಶ್ರಯದಲ್ಲಿ ಜರುಗಿದಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಸರ್ಕಾರದ ಮಾರ್ಗಸೂಚಿಯ ಪ್ರಕಾರ ಈಗಾಗಲೇ ಕೋವಿಶಿಲ್ಡ್ ಲಸಿಕಾಕರಣ ಆರಂಭಿಸಲಾಗಿದೆ. ಮುಂದಿನ ದಿನಗಳಲ್ಲಿ ಪ್ರತಿಯೊಬ್ಬರಿಗೂ ಒಳ್ಳೆಯ ಆರೋಗ್ಯ ದೊರೆತು ಸದೃಢ ಸಮಾಜ ನಿರ್ಮಾಣವಾಗಲಿ ಎಂದು ಹಾರೈಸಿದರು.
ಇದನ್ನೂ ಓದಿ:ಗಣರಾಜ್ಯೋತ್ಸವ ಸರಳ ಆಚರಣೆ
ಇದೇ ಸಂದರ್ಭದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರಂಗಭೂಮಿ ಕಲಾವಿದೆ ಕೆಂಪವ್ವ ಹರಿಜನ ಸೇರಿದಂತೆ ಸಾಧಕರನ್ನು ತಾಲೂಕಾಡಳಿತದಿಂದ ಸತ್ಕರಿಸಲಾಯಿತು. ವೇದಿಕೆಯ ಮೇಲೆ ಹಿರಿಯ ನ್ಯಾಯವಾದಿ ಬಿ.ಆರ್.ಕೊಪ್ಪ, ತಾ.ಪಂ. ಅಧ್ಯಕ್ಷೆ ಸುನಂದಾ ಕರದೇಸಾಯಿ, ಉಪಾಧ್ಯಕ್ಷ ವೈ.ಬಿ.ನಾಯಿಕ, ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳಿ, ಉಪಾಧ್ಯಕ್ಷ ಬಸವರಾಜ ಆರೆನ್ನವರ, ಮುಖಂಡರಾದ ಸೋಮಶೇಖರ ಮಗದುಮ್ಮ, ಇಓ ಬಸವರಾಜ ಹೆಗ್ಗನಾಯಕ, ಡಿವೈಎಸ್‌ಪಿ ಜಾವೀದ ಇನಾಮದಾರ, ಪೌರಾಯುಕ್ತ ಶಿವಾನಂದ ಹಿರೇಮಠ, ಸಿಪಿಐ ಗೋಪಾಲ ರಾಥೋಡ, ಕೆ.ಎನ್. ವಣ್ಣೂರ, ಎ.ಬಿ.ಮಲಬನ್ನವರ, ಬಿಇಒ ಜಿ. ಬಿ. ಬಳಗಾರ, ಎಸ್. ಪಿ. ವರಾಳೆ, ಕರವೇ ತಾಲೂಕಾಧ್ಯಕ್ಷ ಬಸವರಾಜ ಖಾನಪ್ಪನ್ನವರ, ಅಧಿಕಾರಿಗಳು, ನಗರಸಭೆ ಸದಸ್ಯರು ಇದ್ದರು. ಶಿಕ್ಷಕ ಎ.ಜಿ.ಕೋಳಿ ಸ್ವಾಗತಿಸಿ, ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್
Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
Belagavi: ನ್ಯಾಯಾಧೀಶರ ಮುಂದೆ ಪೊಲೀಸ್ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.