ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ

Team Udayavani, Nov 28, 2019, 2:03 PM IST

bg-tdy-2

ಚಿಕ್ಕೋಡಿ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಚಿಕ್ಕೋಡಿ ಜಿಲ್ಲಾ ಘಟಕದ ಪದಾಧಿಕಾರಿಗಳು ಡಿಡಿಪಿಐ ಮೋಹನಕುಮಾರ ಹಂಚಾಟೆಗೆ ಮನವಿ ಸಲ್ಲಿಸಿದರು.

ಶೈಕ್ಷಣಿಕ ಜಿಲ್ಲೆಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರು ವರ್ಗಾವಣೆಅಥವಾ ನಿವೃತ್ತಿ ಹೊಂದಿದಾಗ ಹುದ್ದೆಯ ಉಸ್ತುವಾರಿಯನ್ನು ಸಹ ಶಿಕ್ಷಕರು ನಿಭಾಯಿಸುತ್ತಿದ್ದು, ಹುದ್ದೆಯ ಉಸ್ತುವಾರಿ ನೀಡಲು ಕ್ಷೇತ್ರ ಶಿಕ್ಷಣಾ ಧಿಕಾರಿಗಳಿಗೆ ಆದೇಶ ನೀಡಬೇಕು. 2008ರಲ್ಲಿ ಎಚ್‌ ಆರ್‌ಎಸ್‌ ಜಾರಿಯಾದರೂ ಇಲ್ಲಿಯವರಿಗೆ ಗುರುವೃಂದ ಸೇವಾ ಪುಸ್ತಕಗಳು ಎಚ್‌ಆರ್‌ಎಸ್‌ನಲ್ಲಿ ಅಳವಡಿಸಿಲ್ಲ, ಸರ್ಕಾರದ ಎಲ್ಲ ಯೋಜನೆಗಳನ್ನು ಯಶಸ್ವಿಗೊಳಿಸುವಲ್ಲಿ ಸತತ ಪ್ರಯತ್ನ ಗುರುವೃಂದ ಮಾಡುತ್ತಿದ್ದು,ಆದರೆ ಸೇವಾ ಪುಸ್ತಕಗಳು ಎಚ್‌ಆರ್‌ ಎಸ್‌ನಲ್ಲಿ ಅಳವಡಿಸದೇ ಇರುವುದು ವಿಷಾಧನೀಯವಾಗಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಕೆಲವೊಂದು ತಾಲೂಕಿನಲ್ಲಿ ಎಸ್‌ ಎಸ್‌ಎ ಅನುದಾನ ವೇತನಕ್ಕೆ ಕೊರತೆ ಇದ್ದು, ಅದನ್ನು ಸರಿಪಡಿಸಬೇಕು. ಶಿಕ್ಷಣಅದಾಲತ ಕಾರ್ಯಕ್ರಮ ಪ್ರಚಾರಪಡಿಸಿ ಅರ್ಥಪೂರ್ಣವಾಗಿ ಹಮ್ಮಿಕೊಳ್ಳಬೇಕು ಎಂದು ಶಿಕ್ಷಕರ ಸಂಘಟನೆ ಡಿಡಿಪಿಐ ಅವರನ್ನು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಸಂಘದ ಜಿಲ್ಲಾಧ್ಯಕ್ಷ ಜಿ.ಎಂ. ಹಿರೇಮಠ, ಪ್ರಧಾನ ಕಾರ್ಯದರ್ಶಿ ಎಸ್‌.ಎಂ.ಲೋಕನ್ನವರ, ಉಪಾಧ್ಯಕ್ಷವಿ.ಜಿ.ಗುರುವ, ವೈ.ಎಸ್‌.ಬುಡ್ಡಗೋಳ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…

Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…

Kannada-Sahitya-Sammelana-2024

Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

Karnataka Govt.,: ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…

Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…

Kannada-Sahitya-Sammelana-2024

Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

Fake-Gold

Mangaluru: ನಕಲಿ ಚಿನ್ನ ಅಡವಿಟ್ಟು ವಂಚನೆ; 7ನೇ ಸಲ ಬಂದಾಗ ಸಿಕ್ಕಿಬಿದ್ದ ಮಹಿಳೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.