LS Polls: ಚಿಕ್ಕೋಡಿಯಿಂದ ಪಕ್ಷೇತರ ಅಭ್ಯರ್ಥಿಯಾಗಿ ನಿವೃತ್ತ ಐಎಎಸ್ ಅಧಿಕಾರಿ ಶಂಭು ಸ್ಪರ್ಧೆ

Team Udayavani, Apr 12, 2024, 9:56 AM IST

1-chikkodi

ಚಿಕ್ಕೋಡಿ: ಕಳೆದ ವಿಧಾನಸಭೆ ಚುನಾವಣೆಯಲ್ಲಿ ರಾಯಬಾಗ ಮೀಸಲು ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಬಿಜೆಪಿ- ಕಾಂಗ್ರೆಸ್ ಪಕ್ಷಕ್ಕೆ ನಡುಕ ಹುಟ್ಟಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಶಂಭು ಕಲ್ಲೋಳಕರ ಈಗ ಚಿಕ್ಕೋಡಿ ಲೋಕಸಭೆ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯಲು ಇಂಗಿತ ವ್ಯಕ್ತಪಡಿಸಿದ್ದಾರೆ.

ಚಿಕ್ಕೋಡಿ ನಗರದ ಕಲ್ಲೋಳಕರ ಫರ್ಮ್ ಹೌಸ್‌ನಲ್ಲಿ ಕರೆದ ಅವರ ಬೆಂಬಲಿಗರ ಸಭೆಯಲ್ಲಿ ಸ್ಪರ್ಧಿಸುವ ನಿರ್ಧಾರ ಕೈಗೊಂಡಿದ್ದಾರೆ. ರಾಯಬಾಗ ವಿಧಾನಸಭೆ ಕ್ಷೇತ್ರದಲ್ಲಿ ಸುಮಾರು 60 ಸಾವಿರಕ್ಕೂ ಅಧಿಕ ಮತ ಪಡೆದು ಕೇವಲ 2400 ಮತಗಳಿಂದ ಪರಾಭವಗೊಂಡಿದ್ದರು.

ಈಗ ಚಿಕ್ಕೋಡಿ ಲೋಕಸಭೆ ಕ್ಷೇತ್ರದಿಂದ ಸ್ಪರ್ಧೆಗೆ ನಿರ್ಧಾರ ಮಾಡಿದ್ದಾರೆ. ಇವರ ಸ್ಪರ್ಧೆಯಿಂದ ಲೋಕಸಭೆ ಕ್ಷೇತ್ರದಲ್ಲಿ ರಾಜಕೀಯ ಮತ್ತಷ್ಟು ಗರಿಗೆದರಿವೆ.

ಶಂಭು ಕಲ್ಲೋಳಕರ ಅವರು ಮೊದಲ ದಿನವವೇ ನಾಮಪತ್ರ ಸಲ್ಲಿಸಲಿದ್ದಾರೆ ಎಂಬುದು ಅವರ ಆಪ್ತ ವಲಯದ ಮೂಲಗಳಿಂದ ತಿಳಿದು ಬಂದಿದೆ.

ಟಾಪ್ ನ್ಯೂಸ್

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್‌

Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್‌

Sathish-jarakhoili

Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್‌ ಜಾರಕಿಹೊಳಿ

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

Belagavi: C.T. Ravi arrest case shifted to Bengaluru

Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

3(1

Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ

Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು

Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು

Gurunandan

Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್‌ ಬಾಂಡ್‌’ ಚಿತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.