ಮಹಿಳೆಯೊಂದಿಗೆ ಅಸಭ್ಯ ವರ್ತನೆ,ಹಿಗ್ಗಾಮುಗ್ಗಾ ಥಳಿತ:ವ್ಯಕ್ತಿ ಸಾವು
Team Udayavani, Jul 9, 2017, 10:16 AM IST
ಬೆಳಗಾವಿ: ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿ ಹಿಗ್ಗಾಮುಗ್ಗಾ ಥಳಿತಕ್ಕೊಳಗಾಗಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಖಾಸಗಿ ಆಸ್ಪತ್ರೆಯಲ್ಲಿ ಮೃತ ಪಟ್ಟಿರುವ ಘಟನೆ ಶನಿವಾರ ರಾತ್ರಿ ನಡೆದಿದೆ.
ರೇವಪ್ಪ ಪಾಟೀಲ್(35) ಎಂಬಾತ ರಾಯಭಾಗದ ಸವಸುದಿ ಎಂಬಲ್ಲಿ ಜುಲೈ 6 ರಂದು ಮನೆಗೆ ನುಗ್ಗಿ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿ ಆಕೆಯ ಸಂಬಂಧಿಕರಿಂದ ಹಿಗ್ಗಾಮುಗ್ಗಾ ಥಳಿತಕ್ಕೊಳಗಿದ್ದ.
ಗಂಭೀರವಾಗಿ ಗಾಯಗೊಂಡಿದ್ದ ಆತನನ್ನು ಮರುದಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾನೆ.
ಈ ಸಂಬಂಧ ಹಾರೋಗೇರಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಥಳಿಸಿದ ಆರೋಪಿ ರಾಮಪ್ಪ ಖನದಾಳೆ ಎಂಬಾತನನ್ನು ಬಂಧಿಸಲಾಗಿದ್ದು, ಇನ್ನಿಬ್ಬರು ಆರೋಪಿಗಳಾದು ಮಹೇಶ್ ಖನದಾಳೆ ಮತ್ತು ಮುತ್ತಪ್ಪ ಖನದಾಳೆ ಪರಾರಿಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ
“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ
Council Session: ಪವರ್ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ
Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್. ರಾಜಣ್ಣ
MUST WATCH
ಹೊಸ ಸೇರ್ಪಡೆ
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Mangaluru: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: 1.15 ಕೋ.ರೂ. ಚಿನ್ನ, ಕೇಸರಿ ಪತ್ತೆ
Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್ ನೇತೃತ್ವ
Operation: ಕಾಸರಗೋಡಿನಲ್ಲಿ ಎನ್.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.