![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, May 8, 2020, 8:45 AM IST
ಬೆಳಗಾವಿ: ಸೈನ್ಯದಲ್ಲಿ ಅಸಹಜ ಸಾವನ್ನಪ್ಪಿದ ಸಿಆರ್ ಪಿಎಫ್ ಯೋಧ ಹವಾಲ್ದಾರ ಮಾರುತಿ ಅವರ ಪ್ರಾರ್ಥಿವ ಶರೀರವನ್ನು ಗುರುವಾರ ಸಂಜೆ ಬೆಳಗಾವಿ ವಿಮಾನ ನಿಲ್ದಾಣಕ್ಕೆ ತಂದು ಮಹಾರಾಷ್ಟ್ರದ ಮಿರಜ್ ಗೆ ಕಳುಹಿಸಲಾಯಿತು.
ಮರಾಠಾ ಲಘು ಪದಾತಿ ದಳ ರೆಜಿಮೆಂಟ್ ನ ಯೋಧ ಹವಾಲ್ದಾರ ಮಾರುತಿ ಅವರು ಸಾವನ್ನಪ್ಪಿದ್ದರು. ಲಖನೌದಿಂದ ವಿಶೇಷ ವಿಮಾನದಲ್ಲಿ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಕರೆ ತರಲಾಗಿತ್ತು. ನಂತರ ನೇರವಾಗಿ ರಸ್ತೆ ಮೂಲಕ ಮಿರಜ್ ಗೆ ಮಿಲಿಟರಿ ಯೋಧರು ತೆಗೆದುಕೊಂಡು ಹೋದರು.
ಎಂಎಲ್ ಐಆರ್ ಸಿ ರೆಜಿಮೆಂಟ್ ನ ಅಧಿಕಾರಿಗಳು ಹಾಗೂ ಸೈನಿಕರು ವಿಮಾನ ನಿಲ್ದಾಣದಲ್ಲಿ ಪ್ರಾರ್ಥಿವ ಶರೀರಕ್ಕೆ ಗೌರವ ಸಲ್ಲಿಸಿದರು. ಬಳಿಕ ಮಿಲಿಟರಿ ವಾಹನದಲ್ಲಿ ಮಿರಜ್ ಗೆ ಕೊಂಡೊಯ್ದರು.
Belagavai: ಆಟೋ ಚಾಲಕನ ಜತೆ ಜಗಳ ಬೆನ್ನಲ್ಲೇ ಗೋವಾ ಮಾಜಿ ಶಾಸಕ ಸಾವು!
Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು
Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ
Belagavi: ನ್ಯಾಯಾಲಯ ವ್ಯವಸ್ಥೆಯಿಂದಲೇ ಅತ್ಯಾ*ಚಾರ, ಕೊ*ಲೆ ಹೆಚ್ಚಾಗಿದೆ: ಮುತಾಲಿಕ್
Belagavi: ಎರಡು ವಾರಗಳಲ್ಲಿ ಸಾರ್ವಜನಿಕ ಜೀವನಕ್ಕೆ ವಾಪಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.