Sankeshwar: ಉಕ್ಕಿ ಹರಿದ ಹಿರಣ್ಯಕೇಶಿ ನದಿ; ನೀರಿನಲ್ಲೇ ನಿಂತು ಶಂಕರಲಿಂಗ ದೇವರಿಗೆ ಆರತಿ
Team Udayavani, Jul 27, 2024, 5:23 PM IST
ಸಂಕೇಶ್ವರ: ಹಿರಣ್ಯಕೇಶಿ ನದಿ ಉಕ್ಕಿ ಹರಿಯುತ್ತಿದ್ದು ಪಟ್ಟಣದಲ್ಲಿ ಮತ್ತೊಮ್ಮೆ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಈಗಾಗಲೇ ನಾಗನೂರು-ಸಂಕೇಶ್ವರ ಸೇತುವೆಗಳು ಮುಳುಗಡೆಯಾಗಿದ್ದು, ಜನವಸತಿ ಪ್ರದೇಶಗಳಿಗೆ ಹಿರಣ್ಯಕೇಶಿ ನದಿ ಆವರಿಸಿಕೊಂಡಿದೆ.
ಹಿರಣ್ಯಕೇಶಿ ಜಲಾನಯನ ಪ್ರದೇಶ ಅಂಬೋಲಿ ಭಾಗದಲ್ಲಿ ಮಳೆ ಅಬ್ಬರ ಮುಂದುವರೆದಿದ್ದು ನೀರಿನ ಹರಿವಿನ ಪ್ರಮಾಣ ಹೆಚ್ಚಾಗುವ ಸಂಭವಿವಿದೆ.
ಪಟ್ಟಣದ ಆರಾಧ್ಯ ದೈವ ಶಂಕರಾಚಾರ್ಯ ಶಂಕರಲಿಂಗ ದೇವಸ್ಥಾನದ ಗರ್ಭಗುಡಿಯಲ್ಲಿ 4 ಅಡಿ ನೀರು ತುಂಬಿದೆ. ನೀರಿನಲ್ಲೇ ಶಂಕರಲಿಂಗ ದೇವರ ಪೂಜಾ ಆರತಿ ನಡೆಯುತ್ತಿದೆ.
ವರುಣನ ಅಬ್ಬರಕ್ಕೆ ಈಗಾಗಲೇ ಕಷ್ಟನಷ್ಟಗಳು ಸಂಭಿವಿಸಿದ್ದು ಶಂಕರಲಿಂಗ ಕಾರ್ಯಾಲಯ, ಉರ್ದು ಶಾಲೆಯಲ್ಲಿ ಕಾಳಜಿ ಕೇಂದ್ರಗಳನ್ನು ಪ್ರಾರಂಭಿಸಿದ್ದು ಪ್ರವಾಹ ನದಿ ಪಾತ್ರದ ಜನರಿಗೆ ಸಕಲ ವ್ಯವಸ್ಥೆ ಕಲ್ಪಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Belagavi: ಎಸ್‌ಡಿಎ ರುದ್ರಣ್ಣ ಕೇಸ್: ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು
Belagavi: ಸಿಎಂ ಮುಟ್ಟೋಕೆ ಆಗುತ್ತಾ…: ಸಿದ್ದರಾಮಯ್ಯ ಹೇಳಿಕೆಗೆ ವ್ಯಂಗ್ಯವಾಡಿದ ಸೋಮಣ್ಣ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.