ನೂರಾರು ಕರುಗಳ ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ರಸ್ತೆಯಲ್ಲಿ ಎಸೆದ ಕಿಡಿಗೇಡಿಗಳು!


Team Udayavani, Mar 23, 2021, 12:23 PM IST

ನೂರಾರು ಕರುಗಳ ದೇಹವನ್ನು ಕತ್ತರಿಸಿ ರಸ್ತೆಯಲ್ಲಿ ಎಸೆದ ಕಿಡಿಗೇಡಿಗಳು!

ಸಂಕೇಶ್ವರ (ಬೆಳಗಾವಿ): ಜಿಲ್ಲೆಯ ಸಂಕೇಶ್ವರ ಹೊರವಲಯದಲ್ಲಿ ನೂರಾರು ಗೋವುಗಳ ಕರುಗಳ ದೇಹಗಳನ್ನು ತುಂಡು ತುಂಡಾಗಿ ಕತ್ತರಿಸಿ ಎಸೆದು ಹೋಗಿರುವ ಘಟನೆ ನಡೆದಿದೆ.

ಕಳೆದ ರವಿವಾರ ಈ ಘಟನೆ ನಡೆದಿದ್ದು, ಈಗ ಬೆಳಕಿಗೆ ಬಂದಿದೆ. ಪೂನಾ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4 ಬದಿಯಲ್ಲಿ ಆಕಳುಗಳ ಕರವಿನ ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ರಸ್ತೆ ತುಂಬೆಲ್ಲಾ ಚೆಲ್ಲಾಪಿಲ್ಲಿಯಾಗಿ ಎಸೆದಿರುವ ಕಿಡಿಗೇಡಿಗಳು ಆಕಳುಗಳ ಕರುವಿನ ತಲೆ‌ಬುರುಡೆ ಹಾಗೂ ಕೈಕಾಲುಗಳನ್ನು ಕತ್ತರಿಸಿ ಎಸೆದು ಹೋಗಿದ್ದಾರೆ.

ಇದನ್ನೂ ಓದಿ:ಠಾಕ್ರೆ ಬಗ್ಗೆ ಮಾತಾಡಿದರೆ ‘ಆ್ಯಸಿಡ್ ದಾಳಿ’ ನಡೆಸುವುದಾಗಿ ಶಿವಸೇನೆ ಬೆದರಿಕೆ : ನವನೀತ್ ಕೌರ್

ಕರುಗಳನ್ನು ಹತ್ಯೆ ಮಾಡಿ ಅವುಗಳ ಆಸ್ತಿಪಂಜರಗಳನ್ನು ಗೋಣಿ ಚೀಲದಲ್ಲಿ ಕಟ್ಟಿ ಎಸೆದಿದ್ದರೆ ಇನ್ನು ಕೆಲವು ಆಸ್ತಿ ಪಂಜರಗಳನ್ನು ರಸ್ತೆಯ ಪಕ್ಕದಲ್ಲಿ ಎಸೆಯಲಾಗಿದೆ.

ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಭೇಟಿ ನೀಡಿದ ಸಂಕೇಶ್ವರ ಪಿಎಸ್ ಐ ಗಣಪತಿ ಕೊಂಗನೊಳಿ ಈ ಕುರಿತು ತನಿಖೆ ನಡೆಸಿದ್ದಾರೆ.

ಸಂಕೇಶ್ವರ ಪುರಸಭೆ ಮುಖ್ಯಾಧಿಕಾರಿ ಜಗದೀಶ ಈಟಿ ಸಹ ತಮ್ಮ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಆಕಳು ‌ಕರುಗಳ ಆಸ್ತಿಪಂಜರಗಳನ್ನು ಒಂದು ಕಡೆಗೆ ಸೇರಿಸಿ ಪುರಸಭೆ ವಾಹನದಲ್ಲಿ ತೆಗೆದುಕೊಂಡು ಹೋಗಿ ಹೊರವಲಯದಲ್ಲಿ ಹೂಳುವ ಕಾರ್ಯ ಮಾಡಿದ್ದಾರೆ. ಆದರೆ ಈ ಘಟನೆ ಸಂಕೇಶ್ವರ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಇದನ್ನೂ ಓದಿ: ದಯವಿಟ್ಟು ನಮ್ಮ ಮಗುವಿನ ಫೋಟೋ ತೆಗೆಯಬೇಡಿ : ವಿರಾಟ್ -ಅನುಷ್ಕಾ ಜೋಡಿ

ಟಾಪ್ ನ್ಯೂಸ್

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

1-wqewe

Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ

sensex

Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

train-track

Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.