ರಾಹುಕಾಲದಲ್ಲೇ ನಾಮಪತ್ರ,ಪ್ರಚಾರಕ್ಕೂ ಶ್ಮಶಾನದಲ್ಲೇ ಚಾಲನೆ‌

Team Udayavani, Apr 3, 2023, 6:50 AM IST

ರಾಹುಕಾಲದಲ್ಲೇ ನಾಮಪತ್ರ,ಪ್ರಚಾರಕ್ಕೂ ಶ್ಮಶಾನದಲ್ಲೇ ಚಾಲನೆ‌

ಬೆಳಗಾವಿ: ಈ ಬಾರಿಯೂ ರಾಹುಕಾಲದಲ್ಲಿಯೇ ನಾಮಪತ್ರ ಸಲ್ಲಿಸುತ್ತೇನೆ. ಚುನಾವಣಾ ಪ್ರಚಾರದ ವಾಹನಕ್ಕೆ ಶ್ಮಶಾನದಿಂದಲೇ ಚಾಲನೆ ನೀಡುತ್ತೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ತಿಳಿಸಿದರು.

ನಗರದಲ್ಲಿ ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎ.13ರಿಂದ 20ರ ಮಧ್ಯೆ ರಾಹುಕಾಲದಲ್ಲೇ ನಾಮಪತ್ರ ಸಲ್ಲಿಸುತ್ತೇನೆ. ಇದು ಕೆಟ್ಟದ್ದು ಅಂತ ಯಾರು ಹೇಳುತ್ತಾರೆ. ಇದು ನಮ್ಮ ವಿಚಾರ. ಕಳೆದ ಮೂವತ್ತು ವರ್ಷಗಳಿಂದ ಬಸವಣ್ಣನವರು, ಡಾ|ಬಾಬಾಸಾಹೇಬ ಅಂಬೇಡ್ಕರ್‌, ಬುದ್ಧ ತೋರಿಸಿದ ದಾರಿಯಲ್ಲಿ ನಡೆಯುತ್ತಿದ್ದೇವೆ. ಮೊದಲಿನಿಂದಲೂ ಈ ಸತ್ಯದ ದಾರಿಯಲ್ಲಿ ನಡೆದಿದ್ದೇವೆ. ರಾಹುಕಾಲ, ಒಳ್ಳೆಯ ಕಾಲ ಎಂಬುದು ನಮ್ಮ ಭ್ರಮೆ ಅಷ್ಟೇ ಎಂದರು.

ಕಾಂಗ್ರೆಸ್‌ ಅಭ್ಯರ್ಥಿಗಳ ಮೊದಲ ಪಟ್ಟಿ ಈಗಾಗಲೇ ಬಿಡುಗಡೆಗೊಳಿಸಿದ್ದು, 2ನೇ ಪಟ್ಟಿಯನ್ನು ಎ .10ರೊಳಗೆ ಬಿಡುಗಡೆಗೊಳಿಸಲಾಗುವುದು ಎಂದರು.

ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ವರುಣಾ ಮತಕ್ಷೇತ್ರ 40 ವರ್ಷಗಳಿಂದ ಕೈ ಹಿಡಿದಿದೆ. ಈ ಸಲವೂ ಅವರು ಗೆಲ್ಲುತ್ತಾರೆ. ಸದ್ಯಕ್ಕೆ ವರುಣಾದಲ್ಲಿ ಸ್ಪರ್ಧಿಸುತ್ತಿದ್ದಾರೆ. ಕೋಲಾರದಿಂದ ಸ್ಪರ್ಧಿಸುವ ಬಗ್ಗೆ ಹೈಕಮಾಂಡ್‌ ನಿರ್ಧರಿಸಲಿದೆ.

ಸಿದ್ದರಾಮಯ್ಯ ಅವರನ್ನು ಯಾವ ನಾಯಕರೂ ಸೋಲಿಸಲು ಸಾಧ್ಯವಿಲ್ಲ. ಜನರೇ ಸಿದ್ದರಾಮಯ್ಯರನ್ನು ಗೆಲ್ಲಿಸಲಿದ್ದಾರೆ ಎಂದು ಸತೀಶ ಜಾರಕಿಹೊಳಿ ಹೇಳಿದರು.

ಟಾಪ್ ನ್ಯೂಸ್

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

Munirtahana–Egg

Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ

2

Living together; ವಿಚ್ಛೇದನ ತಡೆಯಲು ಲಿವಿಂಗ್‌ ಟುಗೆದರ್‌ ಸಹಕಾರಿಯೇ?

Uttarakhand: ಕಂದಕಕ್ಕೆ ಬಿದ್ದ ಬಸ್‌ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ

Uttarakhand: ಕಂದಕಕ್ಕೆ ಬಿದ್ದ ಬಸ್‌ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ

YearEnder 2024: ಪ್ರಧಾನಿ ಮೋದಿ ಅವರ ರಾಜಕೀಯ ಜೀವನದಲ್ಲಿ 2024 ಯಾಕೆ ಮಹತ್ವದ ವರ್ಷವಾಗಿದೆ?

YearEnder 2024: ಪ್ರಧಾನಿ ಮೋದಿ ಅವರ ರಾಜಕೀಯ ಜೀವನದಲ್ಲಿ 2024 ಯಾಕೆ ಮಹತ್ವದ ವರ್ಷವಾಗಿದೆ?

Kollywood: ಕಾರ್ತಿಕ್‌ ಸುಬ್ಬರಾಜ್‌ ಚಿತ್ರಕ್ಕೆ ʼರೆಟ್ರೋʼ ಆದ ಸೂರ್ಯ; ಮಸ್ತ್‌ ಆಗಿದೆ ಮಾಸ್

Kollywood: ಕಾರ್ತಿಕ್‌ ಸುಬ್ಬರಾಜ್‌ ಚಿತ್ರಕ್ಕೆ ʼರೆಟ್ರೋʼ ಆದ ಸೂರ್ಯ; ಮಸ್ತ್‌ ಆಗಿದೆ ಮಾಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ

15-dk

Congress ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ದೇಶದ ಇತಿಹಾಸದ ಒಂದು ಐತಿಹಾಸಿಕ ಕಾರ್ಯಕ್ರಮ

13

Belagavi: ಗಾಂಧಿ‌ ಭಾರತ ಹಿನ್ನೆಲೆ ಡಿ. 26, 27 ರಂದು ಕೆಲ ಶಾಲೆಗಳಿಗೆ ರಜೆ

Suspension: ಸಿ.ಟಿ. ರವಿ ಪ್ರಕರಣ; ಖಾನಾಪುರ ಸಿಪಿಐ ಅಮಾನತು

Suspension: ಸಿ.ಟಿ. ರವಿ ಪ್ರಕರಣ; ಖಾನಾಪುರ ಸಿಪಿಐ ಅಮಾನತು

7-belagavi

Belagavi: ಕಾಶ್ಮೀರದಲ್ಲಿ 300 ಅಡಿ ಆಳದ ಕಂದಕಕ್ಕೆ ಬಿದ್ದ ಸೇನಾ ವಾಹನ; ಯೋಧರು ಹುತಾತ್ಮ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

Madikeri: ಹುಲಿ ದಾಳಿ; ವ್ಯಕ್ತಿಗೆ ಗಂಭೀರ ಗಾಯ

Madikeri: ಹುಲಿ ದಾಳಿ; ವ್ಯಕ್ತಿಗೆ ಗಂಭೀರ ಗಾಯ

Munirtahana–Egg

Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ

2

Living together; ವಿಚ್ಛೇದನ ತಡೆಯಲು ಲಿವಿಂಗ್‌ ಟುಗೆದರ್‌ ಸಹಕಾರಿಯೇ?

Uttarakhand: ಕಂದಕಕ್ಕೆ ಬಿದ್ದ ಬಸ್‌ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ

Uttarakhand: ಕಂದಕಕ್ಕೆ ಬಿದ್ದ ಬಸ್‌ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.