ಸರ್ಕಾರಿ ಶಾಲೆ ಉಳಿಸಿ-ಬೆಳೆಸಿ: ಮೀಶಿ
Team Udayavani, Dec 15, 2019, 4:08 PM IST
ಮೂಡಲಗಿ: ಇಂದಿನ ಸ್ಪರ್ಧಾತ್ಮಕ ಶಿಕ್ಷಣ ವ್ಯವಸ್ಥೆಯಲ್ಲಿ ನಗರ ಪ್ರದೇಶದ ಸರಕಾರಿ ಶಾಲೆಗಳ ಬೆಳವಣಿಗೆಯಲ್ಲಿ ಶಿಕ್ಷಕರು, ಪಾಲಕರು, ಎಸ್‌ಡಿಎಂಸಿ ಹಾಗೂ ಜನಪ್ರತಿನಿಧಿಗಳ ಪಾತ್ರ ಅಮೂಲ್ಯವಾಗಿದೆ ಎಂದು ಮೂಡಲಗಿ ಸಿಆರ್‌ಪಿ ಕೆ.ಎಲ್.ಮೀಶಿ ಹೇಳಿದರು.
ನಗರದ ತಳವಾರ ತೋಟದ ಶಾಲೆಯಲ್ಲಿ ನಡೆದ ಸರಕಾರಿ ಶಾಲಾ ಮಕ್ಕಳಿಗೆ ಪುರಿ, ಪುಳಿಯೋಗರೆ ವಿಶೇಷ ಭೋಜನಕ್ಕೆ ಚಾಲನೆ ನೀಡಿ ಮಾತನಾಡಿ, ಶಾಲೆ ಮಕ್ಕಳ ಕಲಿಕೆ, ಪೂರಕ ವಾತಾವರಣ, ಪರಿಸರ ಪ್ರೇಮತ್ವ ಮೆಚ್ಚುಗೆ ನೀಡುವಂತಿದೆ. ಈ ಶಾಲೆಯ ಪ್ರಧಾನ ಗುರುಮಾತೆ ಆರ್.ಬಿ ಶೆಕ್ಕಿ ಅವರಿಗೆ ರಾಜ್ಯಮಟ್ಟದ ಉತ್ತಮ ನಲಿ-ಕಲಿ ಶಿಕ್ಷಕಿ
ಪ್ರಶಸ್ತಿ ದೊರೆತಿರುವುದು ದುಡಿಮೆಗೆ ತಕ್ಕ ಫಲ ಸಿಗುತ್ತದೆ ಎಂಬುದಕ್ಕೆ ಸಾಕ್ಷಿಯಾಗಿದೆ ಎಂದರು. ಈ ಸಂದರ್ಭದಲ್ಲಿ ಪ್ರಧಾನ ಗುರುಮಾತೆ ಆರ್.ಬಿ. ಶೆಕ್ಕಿ, ಎಸ್.ಎನ್. ದಬಾಡಿ, ಜಯಶ್ರೀ ಕಾಗಲಿ, ಕೆಂಪಣ್ಣ ಮಾವನೂರಿ, ಪಮ್ಮವ್ವ ತಳವಾರ, ಮಹಾದೇವಿ ಕುರಬಟ್ಟಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ
“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ
Council Session: ಪವರ್ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ
Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್. ರಾಜಣ್ಣ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.