ಸ್ವಯಂಪ್ರೇರಿತ ರಕ್ತದಾನ ಶಿಬಿರ
Team Udayavani, May 11, 2020, 3:17 PM IST
ಬೆಳಗಾವಿ: ಇಲ್ಲಿನ ಗೋಮಟೇಶ ವಿದ್ಯಾಪೀಠದಲ್ಲಿ ಬಿಜೆಪಿ ಬೆಳಗಾವಿ ಗ್ರಾಮಾಂತರ ಜಿಲ್ಲೆಯ ವತಿಯಿಂದ ಮಾಜಿ ಶಾಸಕ ಸಂಜಯ ಬಿ. ಪಾಟೀಲ ನೇತೃತ್ವದಲ್ಲಿ ಮಹಾವೀರ ಬ್ಲಡ್ ಬ್ಯಾಂಕ್ ಬೆಳಗಾವಿ ಸಹಯೋಗದೊಂದಿಗೆ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಏರ್ಪಡಿಸಲಾಗಿತ್ತು. ಕೋವಿಡ್ -19 ಮಹಾಮಾರಿಯ ಭೀತಿಯಿಂದಾಗಿ ರಕ್ತದಾನ ಮಾಡಲು ದಾನಿಗಳು ಯಾರೂ ಮುಂದೆ ಬರದ ಕಾರಣ ಆಸ್ಪತ್ರೆ, ಬ್ಲಿಡ್ ಬ್ಯಾಂಕ್‌ಗಳಲ್ಲಿ ರಕ್ತ ಸಂಗ್ರಹಣೆಯ ಕೊರತೆಯಾಗಿ ರೋಗಿಗಳಿಗೆ ರಕ್ತ ಸಿಗದೇ ಜೀವನ್ಮರಣದ ನಡುವೆ ಹೋರಾಡುವ ಸ್ಥಿತಿ ಎದುರಾಗಿದ್ದನ್ನು ಮನಗಂಡು ಈ ಶಿಬಿರ ಆಯೋಜಿಸಲಾಗಿತ್ತು. ಈ ಶಿಬಿರದಲ್ಲಿ ಸುಮಾರು 76 ಬಾಟಲಿ ರಕ್ತವನ್ನು ಸಂಗ್ರಹಿಸಿ ಬಡರೋಗಿಗಳಿಗೆ ಅನುಕೂಲವಾಗಲು ಮಹಾವೀರ ಬ್ಲಿಡ್ ಬ್ಯಾಂಕ್ ಗೆ ಹಸ್ತಾಂತರಿಸಲಾಯಿತು.
ಮಹೇಶ ಮೋಹಿತೆ, ಪ್ರಭು ಹೂಗಾರ, ಯುವರಾಜ ಜಾಧವ, ಸನತಕುಮಾರ ವಿ ವಿ, ರಾಜೇಶ ಪಾಟೀಲ, ಅಭಯ ಅವಲಕ್ಕಿ, ವೀರಭದ್ರ ಪೂಜಾರ, ವೀರಭದ್ರಯ್ನಾ ನೇಸರಗಿ, ಡಾ|ಯಲ್ಲಪ್ಪಾ ಪಾಟೀಲ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್
Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
Belagavi: ನ್ಯಾಯಾಧೀಶರ ಮುಂದೆ ಪೊಲೀಸ್ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Champions Trophy: ದುಬಾೖಯಲ್ಲಿ ಭಾರತದ ಪಂದ್ಯಗಳು: ನಾಕೌಟ್ ಹಂತಕ್ಕೇರಿದರೆ?
H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ
Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Squash event: ಭಾರತದ ಅನಾಹತ್,ಮಲೇಷ್ಯಾದ ಚಂದರನ್ ಚಾಂಪಿಯನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.