Loksabha: ವಾಣಿಜ್ಯ ಹಾಗೂ ಕೈಗಾರಿಕೆ ಸಂಸದೀಯ ಸಲಹಾ ಸಮಿತಿಯ ಸದಸ್ಯರಾಗಿ ಶೆಟ್ಟರ್ ನೇಮಕ
Team Udayavani, Oct 26, 2024, 11:53 AM IST
ಬೆಳಗಾವಿ: ಮಾಜಿ ಮುಖ್ಯ ಮಂತ್ರಿ ಹಾಗೂ ಬೆಳಗಾವಿ ಲೋಕಸಭಾ ಸದಸ್ಯ ಜಗದೀಶ ಶೆಟ್ಟರ ಅವರನ್ನು 18 ನೇ ಲೋಕಸಭೆಯ “ವಾಣಿಜ್ಯ ಹಾಗೂ ಕೈಗಾರಿಕೆ ಸಂಸದೀಯ ಸಲಹಾ ಸಮಿತಿಯ ಸದಸ್ಯರಾಗಿ ನೇಮಕ ಮಾಡಲಾಗಿದೆ.
ಕೇಂದ್ರ ಸಂಸದೀಯ ವ್ಯವಹಾರ ಸಚಿವಾಲಯದಿಂದ ನೇಮಕ ಅಧಿಸೂಚನೆ ಹೊರಡಿಸಲಾಗಿದೆ.
ತಮ್ಮ ನೇಮಕಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರಿಗೆ ಜಗದೀಶ್ ಶೆಟ್ಟರ್ ಕೃತಜ್ಞತೆ ಸಲ್ಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BIMS: ಹನ್ನೆರಡು ವರ್ಷ ಬಳಿಕ ಮೊದಲ ಹೆರಿಗೆಯಾಗಿದ್ದ ಬಾಣಂತಿ ಮೃತ್ಯು!
Union Budget 2025: ಎರಡು ಪ್ರಮುಖ ನಿರೀಕ್ಷೆ ಹುಟ್ಟು ಹಾಕಿದ ಬಜೆಟ್: 6 ರೈಲ್ವೆ ಯೋಜನೆ
Belagavi: ಬೆಳ್ಳಂಬೆಳಗ್ಗೆ ಇಬ್ಬರು ಸರಕಾರಿ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ
Belagavi: ಮಹಾಕುಂಭಮೇಳಕ್ಕೆ ಹೋಗಿದ್ದ ಬೆಳಗಾವಿಯ ಮತ್ತೋರ್ವ ಯಾತ್ರಾರ್ಥಿ ದುರ್ಮರಣ
Mahakumbh Mela: ಮುಂದಿನ ಮಹಾಕುಂಭಮೇಳಕ್ಕೆ ನಾವಿರಲ್ಲ…!
MUST WATCH
ಹೊಸ ಸೇರ್ಪಡೆ
Hunasuru: ಹುಲಿ ದಾಳಿಗೆ ಬಲಿಯಾದ ದೇವಸ್ಥಾನದ ಬಸವ… ಹುಲಿ ಸೆರೆಗೆ ಗ್ರಾಮಸ್ಥರ ಆಗ್ರಹ
Wedding: ಇದೇ ಮೊದಲ ಬಾರಿಗೆ ರಾಷ್ಟ್ರಪತಿ ಭವನದಲ್ಲಿ ಲಗ್ನ!
Bribery Case: ದಾವಣಗೆರೆ ಪ್ರೊಫೆಸರ್ ಸೇರಿ 10 ಮಂದಿ ಸಿಬಿಐ ಬಲೆಗೆ
Naxal Surrender: ಶರಣಾದ ತೊಂಬಟ್ಟು ಲಕ್ಷ್ಮೀಗೆ ವೈದ್ಯಕೀಯ ಪರೀಕ್ಷೆ, ನ್ಯಾಯಾಂಗ ಬಂಧನ
BJP Crisis: ರಾಜ್ಯ ಬಿಜೆಪಿ ಭಿನ್ನರು ಇಂದು ದಿಲ್ಲಿಗೆ ದೌಡು: ಜೆ.ಪಿ.ನಡ್ಡಾ ಭೇಟಿ ಸಾಧ್ಯತೆ