ಬಿಜೆಪಿಯಲ್ಲಿ ಹಿರಿಯರಿಗೆ ಗೌರವ ಇಲ್ಲ… ಶೆಟ್ಟರ್ ಕಾಂಗ್ರೆಸ್‌ಗೆ ಬಂದರೆ ಸ್ವಾಗತ: ಸಿದ್ದು
Team Udayavani, Apr 16, 2023, 7:50 AM IST
ಬೆಳಗಾವಿ: ಬಿಜೆಪಿ ಯಾವತ್ತೂ ಹಿರಿಯ ನಾಯಕರನ್ನು ಸರಿಯಾಗಿ ನಡೆಸಿಕೊಂಡಿಲ್ಲ. ಸದಾ ಪಕ್ಷದ ಸಿದ್ಧಾಂತ ಎನ್ನುತ್ತಿದ್ದ ಕೆ.ಎಸ್. ಈಶ್ವರಪ್ಪ ಈಗ ಮೂಲೆಗುಂಪಾಗಿದ್ದಾರೆ. ಜಗದೀಶ ಶೆಟ್ಟರ್ ನಮ್ಮ ಪಕ್ಷಕ್ಕೆ ಬರುವುದಾದರೆ ಸ್ವಾಗತ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.
ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿಯಲ್ಲಿ ಹಿರಿಯರಿಗೆ ಗೌರವ ಇಲ್ಲ. ಇದೇ ಕಾರಣದಿಂದ ಶೆಟ್ಟರ್ ಸೇರಿದಂತೆ ಇತರರು ಅಸಮಾಧಾನಗೊಂಡು ಪಕ್ಷ ಬಿಡುತ್ತಿದ್ದಾರೆ. ರಾಜಕೀಯದಿಂದ ದೂರ ಸರಿಯುತ್ತಿದ್ದಾರೆ. ಜಗದೀಶ ಶೆಟ್ಟರ್ ಇದುವರೆಗೂ ನನ್ನ ಜತೆ ಮಾತನಾಡಿಲ್ಲ. ಒಂದು ವೇಳೆ ಅವರು ನಮ್ಮ ಪಕ್ಷಕ್ಕೆ ಬರುವುದಾದರೆ ಸ್ವಾಗತಿಸುತ್ತೇನೆ.
ಲಕ್ಷ್ಮಣ ಸವದಿ ಆಗಮನದಿಂದ ಕಾಂಗ್ರೆಸ್‌ಗೆ ಲಾಭವಾಗಲಿದೆ. ಸವದಿ ಕೇಳಿದ ಕಡೆ ಪ್ರಚಾರ ಮಾಡಲು ಜವಾಬ್ದಾರಿ ಕೊಡುತ್ತೇವೆ. ವರುಣಾ ಕ್ಷೇತ್ರದಲ್ಲಿ ಸೋಮಣ್ಣ ಪರವಾಗಿ ಒಂದು ಮತವೂ ಇಲ್ಲ. ಅವನು ಹೊರಗಿನವನು. ನನಗೆ ಯಾವುದೇ ಭಯವಿಲ್ಲ. ಟಿಕೆಟ್ ಹಂಚಿಕೆ ಅನಂತರ ನಮ್ಮಲ್ಲಿ ಕೆಲವೊಂದು ಸಣ್ಣಪುಟ್ಟ ಸಮಸ್ಯೆಗಳಾಗಿದ್ದವು. ಟಿಕೆಟ್ ಸಿಗದೇ ಇದ್ದವರ ಜತೆ ಮಾತುಕತೆ ಮಾಡಿದ್ದೇವೆ. ಅವರನ್ನು ಸಮಾಧಾನಪಡಿಸಿದ್ದೇವೆ. ಈಗ ಯಾವುದೇ ಸಮಸ್ಯೆ ಇಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.