ಸೌರ ವಿದ್ಯುತ್ ಘಟಕ ಪರಿಶೀಲನೆ
ಬೆಳಗಾವಿ ಹೆಸ್ಕಾಂ-ಜಿ.ಪಂ. ಕಚೇರಿಗೆ ಸಚಿವ ಸುನಿಲ್ ಭೇಟಿ
Team Udayavani, Dec 19, 2021, 5:10 AM IST
ಬೆಳಗಾವಿ: ನಗರದ ಜಿ. ಪಂ. ಕಚೇರಿಯಲ್ಲಿ ಅಳವಡಿಸಿರುವ ಸೋಲಾರ್ ಪ್ಲ್ರಾಂಟ್ ಹಾಗೂ ಹೆಸ್ಕಾಂ
ಉಪವಿಭಾಗ ಕಚೇರಿಯ ವಿವಿಧ ವಿಭಾಗಗಳಿಗೆ ಇಂಧನ ಸಚಿವ ವಿ. ಸುನಿಲ್ ಕುಮಾರ್ ಭೇಟಿ ನೀಡಿ ಅಧಿಕಾರಿ
ಗಳಿಂದ ಮಾಹಿತಿ ಪಡೆದರು.
ಜಿ.ಪಂ. ಕಚೇರಿ ಕಟ್ಟಡದ ಮೇಲ್ಭಾಗದಲ್ಲಿ 25 ಲಕ್ಷ ರೂ. ವೆಚ್ಚದಲ್ಲಿ 45 ಕಿಲೋವ್ಯಾಟ್ ವಿದ್ಯುತ್ ಭಾರದ 30 ಕೆಡಬ್ಲ್ಯೂ ಪಿ ಸಾಮರ್ಥ್ಯದ ಸೌರ ವಿದ್ಯುತ್ ಘಟಕ ಅಳವಡಿಸಲಾಗಿದೆ. ಇದರಿಂದ ತಿಂಗಳಿಗೆ 12 ಸಾವಿರ ರೂ.
ವರೆಗೆ ಉಳಿತಾಯ ಆಗುತ್ತಿದೆ. ಫ್ಯಾನ್, ಎಸಿ ಸೇರಿ ಎಲ್ಲವೂ ಬೆಳಗ್ಗೆಯಿಂದ ಸಂಜೆಯವರೆಗೆ ಕಚೇರಿ ಯಲ್ಲಿ ಬಳಸಿಕೊಳ್ಳಲಾಗುತ್ತಿದೆ ಎಂದು ಜಿ.ಪಂ. ಸಿಇಒ ದರ್ಶನ್ ಎಚ್.ವಿ. ತಿಳಿಸಿದರು.
ಬೆಳಗಾವಿಯಲ್ಲಿ ಸರಕಾರಿ ಕಚೇರಿ ಕಟ್ಟಡಗಳ ಮೇಲೆ 358 ಕಿಲೋ ವ್ಯಾಟ್ ಸಾಮರ್ಥ್ಯದ ಸೌರ ವಿದ್ಯುತ್ ಫಲಕ ಅಳವಡಿಸಲಾಗಿದೆ. ಬೆಳಗಾವಿ ವಿಭಾಗದ 233 ಸರಕಾರಿ ಕಟ್ಟಡಗಳ ಮೇಲೆ ಸೋಲಾರ್ ಪ್ಲ್ರಾಂಟ್ ಅಳವಡಿಸಲಾಗಿದೆ ಎಂದು ಹೆಸ್ಕಾಂ ಅಧಿಕಾರಿಗಳು ಮಾಹಿತಿ ನೀಡಿದರು.
ಇದನ್ನೂ ಓದಿ:ಸುಖೇಶ್ ಚಂದ್ರಶೇಖರ್ ಪತ್ನಿಯೇ ಮಾಸ್ಟರ್ ಮೈಂಡ್!
ಹೆಸ್ಕಾಂ ನಗರ ಉಪವಿಭಾಗ-3 ಕಚೇರಿಗೆ ಭೇಟಿ ನೀಡಿದ ಸಚಿವರು, ಟ್ರಾನ್ಸ್‌ಫಾರ್ಮರ್ ದುರಸ್ತಿ ಕೇಂದ್ರದ ವ್ಯವಸ್ಥೆ ಹಾಗೂ ದಾಸ್ತಾನುಗಳ ಬಗ್ಗೆ ತಿಳಿದುಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ರಾಜ್ಯೋತ್ಸವ ಮೆರವಣಿಗೆ ವೇಳೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ
Belagavi: ಎಂಇಎಸ್ ಕಾರ್ಯಕರ್ತರ ಪುಂಡಾಟ
Rajyotsava Celebration: ಬೆಳಗಾವಿಯಲ್ಲಿ ವೈಭವದ ಕರ್ನಾಟಕ ರಾಜ್ಯೋತ್ಸವ
Belagavi; ಎಂಇಎಸ್ ನಿಷೇಧಕ್ಕಿಂತ ನಿರ್ಲಕ್ಷ್ಯ ಮಾಡುವುದು ಉತ್ತಮ: ಸತೀಶ್ ಜಾರಕಿಹೊಳಿ
ಬೆಳಗಾವಿ: ಆರ್ಥಿಕ ಮುಗ್ಗಟ್ಟು ಮಧ್ಯೆಯೇ ದುಂದುವೆಚ್ಚ: ಪಾಲಿಕೆಯಿಂದ ಲಕ್ಷ, ಲಕ್ಷ ವೆಚ್ಚ!
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.