ಯುಜಿ ಕೇಬಲ್‌ ಅಳವಡಿಕೆಗೆ ಚಾಲನೆ

Team Udayavani, Oct 20, 2019, 2:44 PM IST

bg-tdy-3

ರಾಮದುರ್ಗ: ತೇರ ಬಜಾರದ ಸುತ್ತಮುತ್ತಲಿನ ವಾರ್ಡ್‌ಗಳಲ್ಲಿ ಯುಜಿ ಕೇಬಲ್‌ ಅಳವಡಿಕೆ ಕಾಮಗಾರಿಯಿಂದ ವಿದ್ಯುತ್‌ ಸಂಪರ್ಕ ಕಲ್ಪಿಸಲಾಗುತ್ತಿದೆ ಎಂದು ಶಾಸಕ ಮಹಾದೇವಪ್ಪ ಯಾದವಾಡ ಹೇಳಿದರು.

ಪಟ್ಟಣದ ತೇರಬಜಾರದಲ್ಲಿ ಶನಿವಾರ ಸುಮಾರು 2 ಕೋಟಿ ವೆಚ್ಚದಲ್ಲಿ ಯುಜಿ ಕೇಬಲ್‌ ಅಳವಡಿಕೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು. ಪಟ್ಟಣದಲ್ಲಿರುವ ಚರಂಡಿಗಳ ದುರಸ್ತಿಯೊಂದಿಗೆ, ಚರಂಡಿಯ ಮೇಲೆ ಸ್ಲಾ ಬ್‌ ಹಾಕಿ, ಪೇವರ್ ಅವಳವಡಿಕೆ ಕಾಮಗಾರಿ ಪ್ರಗತಿಯಲ್ಲಿದೆ. ಇನ್ನೂ ನಗರ ಸ್ವತ್ಛತೆ ಹೆಚ್ಚಿನ ಆಸಕ್ತಿ ವಹಿಸಿದ್ದು, ಕಸ ತುಂಬಿಕೊಂಡು ಹೋಗಲು ಇನ್ನೂ ನಾಲ್ಕು ವಾಹನ ತರಲಾಗುವುದು ಎಂದರು.

ಪುರಸಭೆ ಮೀಸಲಾತಿ ವಿವಾದಕ್ಕೆ ಶೀಘ್ರ ಮುಕ್ತಿ: ಪುರಸಭೆ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆ ಮೀಸಲಾತಿ ವಿವಾದ ಕೋರ್ಟ್‌ನಲ್ಲಿದ್ದು, ಕಳೆದ ಒಂದು ವರ್ಷಗಳಿಂದ ಆಡಳಿತ ಮಂಡಳಿ ರಚನೆಯಾಗದೆ.

ಅಭಿವೃದ್ಧಿಗೆ ಹಿನ್ನಡೆಯಾಗುತ್ತಿರುವುದನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗಿದೆ. ಮುಖ್ಯಮಂತ್ರಿಗಳು ಮುತವರ್ಜಿ ವಹಿಸಿ ಅದನ್ನು ಬಗೆಹರಿಸುವುದಾಗಿ ತಿಳಿಸಿದ್ದಾರೆ. ಶೀಘ್ರ ಮೀಸಲಾತಿ ವಿವಾದಕ್ಕೆ ಮುಕ್ತಿ ದೊರೆಯಲಿದೆ ಎಂದು ಶಾಸಕ ಮಹಾದೇವಪ್ಪ ಯಾದವಾಡ ಹೇಳಿದರು.

ಮುಖಂಡರಾದ ಎಸ್‌.ಜಿ. ಮಾಳವಾಡ, ಗುರಪ್ಪ ಮೆನಸಗಿ, ಪುರಸಭೆ ಸದಸ್ಯರಾದ ರಘುನಾಥ ರೇಣಕೆ, ಶಾನೂರ ಯಾದವಾಡ, ರಾಜು ಬೆಂಬಳಗಿ, ಸಂಗೀತಾ ರಾಯಭಾಗ, ಲಕ್ಷ್ಮಿಬಾಯಿ ಹಂಚಾಟೆ, ರಾಘು ದೊಡಮನಿ ಇದ್ದರು.

ಟಾಪ್ ನ್ಯೂಸ್

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೆಳಗಾವಿ:ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ

ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

ಎಸ್‌ಡಿಎ ರುದ್ರಣ್ಣ ಕೇಸ್:‌ ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

Belagavi: ಎಸ್‌ಡಿಎ ರುದ್ರಣ್ಣ ಕೇಸ್:‌ ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

Belagavi: ಸಿಎಂ ಮುಟ್ಟೋಕೆ ಆಗುತ್ತಾ…: ಸಿದ್ದರಾಮಯ್ಯ ಹೇಳಿಕೆಗೆ ವ್ಯಂಗ್ಯವಾಡಿದ ಸೋಮಣ್ಣ

Belagavi: ಸಿಎಂ ಮುಟ್ಟೋಕೆ ಆಗುತ್ತಾ…: ಸಿದ್ದರಾಮಯ್ಯ ಹೇಳಿಕೆಗೆ ವ್ಯಂಗ್ಯವಾಡಿದ ಸೋಮಣ್ಣ

Assembly Election: “ಮಹಾ’ ಅಖಾಡದಲ್ಲಿ ಕರುನಾಡ ನಾಯಕರ ಹವಾ!

Assembly Election: “ಮಹಾ’ ಅಖಾಡದಲ್ಲಿ ಕರುನಾಡ ನಾಯಕರ ಹವಾ!

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.