ಸಮುದಾಯ ಭವನ ಕಾಮಗಾರಿಗೆ ಚಾಲನೆ
Team Udayavani, Sep 8, 2019, 10:07 AM IST
ಬೈಲಹೊಂಗಲ: ನನಗುಂಡಿಕೊಪ್ಪ ಗ್ರಾಮದಲ್ಲಿ ಸಮುದಾಯ ಭವನ ಕಾಮಗಾರಿಗೆ ಮಾಜಿ ಶಾಸಕ ಡಾ| ವಿಶ್ವನಾಥ ಪಾಟೀಲ ಚಾಲನೆ ನೀಡಿದರು.
ಬೈಲಹೊಂಗಲ: ಯಾರು ಎಷ್ಟೇ ಆರೋಪಗಳನ್ನು ಮಾಡಿದರೂ ತಲೆಕೆಡಿಸಿಕೊಳ್ಳದೆ ರಾಜ್ಯ ಬಿಜೆಪಿ ಸರಕಾರ ಅಭಿವೃದ್ಧಿಗೆ ಮೊದಲ ಆದ್ಯತೆ ನೀಡುತ್ತಿದೆ. ಎಲ್ಲ ವರ್ಗದವರ ಸರ್ವಾಂಗೀಣ ಅಭಿವೃದ್ಧಿಯೇ ಸಿಎಂ ಯಡಿಯೂರಪ್ಪನವರ ಕನಸಾಗಿದೆ ಎಂದು ಮಾಜಿ ಶಾಸಕ, ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಡಾ| ವಿಶ್ವನಾಥ ಪಾಟೀಲ ಹೇಳಿದರು.
ತಾಲೂಕಿನ ನನಗುಂಡಿಕೊಪ್ಪ ಗ್ರಾಮದ ಶಿವಾನಂದ ಮಠದ ಬಳಿ ಸಮುದಾಯ ಭವನಕ್ಕೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು. ಕೇಂದ್ರ ಸಚಿವ ಸುರೇಶ ಅಂಗಡಿ ಅವರ ಈ ಅವಧಿಯಲ್ಲಿ ಅಂದಾಜು 5 ಲಕ್ಷ ರೂ.ಗಳ ಅನುದಾನದಲ್ಲಿ ಈ ಸುಮುದಾಯ ಭವನ ನಿರ್ಮಿಸಲಾಗುತ್ತಿದೆ ಎಂದರು. ಬಿಜೆಪಿ ರಾಜ್ಯ ರೈತ ಮೋರ್ಚಾ ಕಾರ್ಯಕಾರಿಣಿ ಸದಸ್ಯ ನಿಂಗಪ್ಪ ಚೌಡಣ್ಣವರ ಮಾತನಾಡಿ, ವಿಧಾನ ಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ ಅವರು ಕೂಡ ಗ್ರಾಮಕ್ಕೆ 5 ಲಕ್ಷ ರೂ.ಗಳ ಅನುದಾನ ನೀಡಿದ್ದಾರೆ. ಅದರ ಕಾಮಗಾರಿಯನ್ನು ಶೀಘ್ರ ಪ್ರಾರಂಭಿಸಲಾಗುವುದು ಎಂದರು. ಗ್ರಾಪಂ ಸದಸ್ಯ ಮಹೇಶ ಯಡವಟ್ಟಿ, ಮುಖಂಡರಾದ ಅರ್ಜುನಗೌಡ ಪಾಟೀಲ, ಈರನಗೌಡ ಪಾಟೀಲ, ಮಹಾಂತೇಶ ಅಸುಂಡಿ, ಉದಯ ಕೊಟಬಾಗಿ, ಮುರಿಗೆಪ್ಪ ಅಡಕಿ, ಮುತ್ತು ಚುಳಕಿಮಠ, ವಿಠuಲ ಅಡಕಿ, ವಿರುಪಾಕ್ಷಿ ಆರೇರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ
Belagavi: ಯುವಕನ ಮೇಲೆ ಗುಂಡಿನ ದಾಳಿ… ಸ್ಥಳದಲ್ಲಿ ಬಿಗುವಿನ ವಾತಾವರಣ
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ
ಚಂದ್ರಶೇಖರ ಶ್ರೀ ವಿರುದ್ಧ ಕೇಸ್; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ
Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್
ಬಾಲ್ಯದ ಮಧುರ ನೆನೆಪಿನೊಳಗೆ…: ಆ ಕಾಲ ಹೀಗಿತ್ತು!
Udupi: ಎಂಜಿಎಂ ವಿದ್ಯೆ ಎಂಬ ಅಮೃತ ನೀಡುತ್ತಿದೆ: ಶ್ರೀ ವಿದ್ಯಾಸಾಗರ ತೀರ್ಥ ಸ್ವಾಮೀಜಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.