ಇನ್ನೂ 128 ಜನರ ವರದಿ ಬಾಕಿ
Team Udayavani, Jun 12, 2020, 6:36 AM IST
ಬೆಳಗಾವಿ: ಜಿಲ್ಲೆಯಲ್ಲಿ ಗುರುವಾರ ಹೊಸ ಕೋವಿಡ್-19 ಪ್ರಕರಣ ದೃಢವಾಗಿಲ್ಲ. ಇನ್ನೂ 128 ಜನರ ವರದಿ ಬರುವುದು ಬಾಕಿ ಇದೆ. ಸದ್ಯ ಜಿಲ್ಲೆಯಲ್ಲಿ 304 ಸೋಂಕಿತರು ಇದ್ದಾರೆ. ಸೋಂಕಿನಿಂದ 208 ಜನ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ.
ಜಿಲ್ಲಾಸ್ಪತ್ರೆಯಲ್ಲಿರುವ ಕೋವಿಡ್-19 ವಾರ್ಡ್‌ನಲ್ಲಿ 95 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಇಂದಿನವರೆಗೆ 14884 ಜನರ ಮೇಲೆ ನಿಗಾ ಇಡಲಾಗಿದೆ. ಇದುವರೆಗೆ 3549 ಜನರು 14 ದಿನಗಳ ಕಾಲ ಗೃಹ ನಿಗಾದಲ್ಲಿದ್ದರೆ, ಒಟ್ಟು 3394 ಜನರು 14 ದಿನಗಳ ಗೃಹ ನಿಗಾ ಪೂರ್ಣಗೊಳಿಸಿದ್ದಾರೆ. 7846 ಜನರು 28 ದಿನಗಳ ಗೃಹ ನಿಗಾ ಅವ ಧಿ ಮುಕ್ತಾಯಗೊಳಿಸಿದ್ದಾರೆ. ಇಂದಿನವರೆಗೆ 13588 ಜನರ ಗಂಟಲು ದ್ರವ ಮಾದರಿಯನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, 12855 ವರದಿ ನಕಾರಾತ್ಮಕವಾಗಿದೆ ಎಂದು ಜಿಲ್ಲಾ ವೈದ್ಯಕೀಯ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belgavi:ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಪ್ತನ ಮೇಲೆ ದುಷ್ಕರ್ಮಿಗಳ ತಂಡದಿಂದ ದಾಳಿ
Liquor: ಮದ್ಯ ಬಂದ್ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ
Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ
MUST WATCH
ಹೊಸ ಸೇರ್ಪಡೆ
Question paper leak ಶಂಕೆ: ಪಿಡಿಒ ಪರೀಕ್ಷೆ ಬಹಿಷ್ಕರಿಸಿ ಪ್ರತಿಭಟನೆ
Kanakadasa Jayanthi ಇಂದು; ಕನಕದಾಸರ ತಣ್ತೀಗಳು ಹಿಂದೆಂದಿಗಿಂತ ಇಂದಿಗೆ ಹೆಚ್ಚು ಪ್ರಸ್ತುತ
Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ
Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ
Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.