ದಲಿತರ ರ್ಯಾಲಿ ವೇಳೆ ಕಲ್ಲು ತೂರಾಟ
Team Udayavani, Jan 11, 2018, 12:24 PM IST
ಬೆಳಗಾವಿ: ಭೀಮಾ ಕೋರೆಗಾಂವನಲ್ಲಿ ದಲಿತರ ಮೇಲೆ ನಡೆದ ಹಲ್ಲೆ ಖಂಡಿಸಿ ಬುಧವಾರ ದಲಿತ ಸಂಘಟನೆಗಳ
ಕಾರ್ಯಕರ್ತರು ಬೈಕ್ ರ್ಯಾಲಿ ವೇಳೆ ಡಾ. ಅಂಬೇಡ್ಕರ ರಸ್ತೆ ಮಾರ್ಗದಲ್ಲಿರುವ 15ಕ್ಕೂ ಹೆಚ್ಚು ಅಂಗಡಿಗಳು ಹಾಗೂ
ಚನ್ನಮ್ಮ ವೃತ್ತದಲ್ಲಿ ನಡೆದ ಪ್ರತಿಭಟನೆ ವೇಳೆ ಸಾರಿಗೆ ಬಸ್ ಮೇಲೆ ಕಲ್ಲು ತೂರಟ ನಡೆದಿದೆ. ಕಲ್ಲು ತೂರಾಟ
ನಡೆಸಿದಾಗ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಸ್ಥಳಕ್ಕೆ ಪೊಲೀಸರು ಧಾವಿಸುವಷ್ಟರಲ್ಲಿಯೇ ಕಿಡಿಗೇಡಿಗಳು ಬೈಕ್ ಏರಿ ಪರಾರಿಯಾಗಿದ್ದರು. ಬೈಕ್ ರ್ಯಾಲಿ ನಡೆಸುತ್ತಿರುವಾಗ ಅಂಗಡಿಗಳ ಮೆಲೆ ಕಲ್ಲು ತೂರಿ ಹೋಗುತ್ತಿರುವ ದೃಶ್ಯ ಕೆಲ ಮೊಬೈಲ್‌ಗಳಲ್ಲಿ ಸೆರೆಯಾಗಿದೆ.
ಪೊಲೀಸರು ಕಲ್ಲು ತೂರಾಟ ನಡೆಸಿದ ಯುವಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಇದನ್ನು ವಿರೋಧಿಸಿ ದಲಿತ ಸಂಘಟನೆಗಳು ಖಡೇಬಜಾರ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು. ಯುವಕನ ಮೇಲೆ ಪೊಲೀಸರು ಮನ ಬಂದಂತೆ ಹಲ್ಲೆ ನಡೆಸಿದ್ದಾರೆ. ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ಪಕ್ಷದೊಳಗೆ ಹೊಸ ನಾಯಕತ್ವಕ್ಕೆ ಅವಕಾಶ ಸಿಗಬೇಕು: ಮಲ್ಲಿಕಾರ್ಜುನ ಖರ್ಗೆ
Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ
Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Puttur ನಗರಕ್ಕೂ ಬೇಕು ಟ್ರಾಫಿಕ್ ಸಿಗ್ನಲ್
INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ
Puttur: ಪೆನ್ ಪಾಯಿಂಟ್ ಕ್ರಿಕೆಟ್: ಸತತ 2ನೇ ಬಾರಿ ಬ್ಲೂ ಹಂಟರ್ಸ್ ಚಾಂಪಿಯನ್ಸ್
Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್ ಆರೋಪಿ ಶ್ವೇತಾ
Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.