ಸತ್ತನೆಂದು ಅಂತ್ಯಕ್ರಿಯೆಗೆ ತರುವಾಗ ಬದುಕುಳಿದ!


Team Udayavani, Nov 22, 2018, 6:45 AM IST

rayabaga.jpg

ರಾಯಬಾಗ (ಬೆಳಗಾವಿ): ವ್ಯಕ್ತಿಯೊಬ್ಬ ಸತ್ತು ಬದುಕಿದ ಆಶ್ಚರ್ಯಕರ ಘಟನೆ ರಾಯಬಾಗ ತಾಲೂಕಿನ ಮುಗಳಖೋಡ ಪಟ್ಟಣದಲ್ಲಿ ನಡೆದಿದೆ.

ಪಟ್ಟಣದ ಪುರಸಭೆ ಹಾಗೂ ಪಿಕೆಪಿಎಸ್‌ ಸದಸ್ಯ ಸಂಗಪ್ಪ ಖೇತಗೌಡರ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಮಿರಜ್‌ನ ಆಸ್ಪತ್ರೆಯೊಂದರಲ್ಲಿ ಕೆಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಮೆದುಳಿನಲ್ಲಿ ರಕ್ತಸ್ರಾವದಿಂದ ಚೇತರಿಕೆ ಕಾಣದೆ ದೇಹದ ಸಂಚಲನ ಆಗದಿರುವುದನ್ನು ಕಂಡು ಮಂಗಳವಾರ ವೈದ್ಯರು ಮೃತಪಟ್ಟಿರುವುದಾಗಿ ಸಂಬಂಧಿಕರಿಗೆ ತಿಳಿಸಿದರು.

ವಿಷಯ ತಿಳಿದ ಸಾರ್ವಜನಿಕರು ಸಂಗಪ್ಪ ಅವರ ಮನೆ ಮುಂದೆ ಸೇರಿ ಅಂತ್ಯಕ್ರಿಯೆ ಮಾಡಲು ರುದ್ರಭೂಮಿಯಲ್ಲಿ ಗುಂಡಿ ತೋಡಿ ಮೃತದೇಹ ಬರುವಿಕೆಗಾಗಿ ಕಾದು ಕುಳಿತಿದ್ದರು. ಆದರೆ, ಮಂಗಳವಾರ ಸಂಜೆ ಸಂಗಪ್ಪ ಅವರನ್ನು  ಗ್ರಾಮಕ್ಕೆ ತರುವಾಗ ದಾರಿ ಮಧ್ಯೆ ಆ್ಯಂಬುಲೆನ್ಸ್‌ನಲ್ಲಿ ಕೈ ಕಾಲು ಅಲುಗಾಡಿಸಿದರು. ನಂತರ ಅವರನ್ನು ಹಾರೂಗೇರಿ ಖಾಸಗಿ ಆಸ್ಪತ್ರೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಯಿತು. ಬಳಿಕ, ಅರೆ ಪ್ರಜ್ಞಾವಸ್ಥೆಯಲ್ಲಿದ್ದ ಸಂಗಪ್ಪ ಅವರನ್ನು ಬೆಳಗಾವಿ ಕೆಎಲ್‌ಇ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ರುದ್ರಭೂಮಿಯಲ್ಲಿ ತೋಡಿದ ಗುಂಡಿಗೆ ಕೋಳಿಯನ್ನು ಹಾಕಿ ಅಂತ್ಯಕ್ರಿಯೆ ಮಾಡಲಾಯಿತು.

ಸಂಗಪ್ಪ ಖೇತಗೌಡರ ಮೃತಪಟ್ಟಿದ್ದಾರೆ ಎಂದು ನಾನು ಹೇಳಿಲ್ಲ. ಮೆದುಳಿನಲ್ಲಿ ರಕ್ತಸ್ರಾವದಿಂದ  ಅವರ ದೇಹ ಸಂಚಲನ ಇಲ್ಲದಿರುವುದನ್ನು ನೋಡಿ ಸಂಬಂಧಿಕರ ಆಸೆಯಂತೆ ಆಸ್ಪತ್ರೆಯಿಂದ ಡಿಸ್‌ಚಾರ್ಜ್‌ ಮಾಡಲಾಯಿತು. ದಾರಿಯಲ್ಲಿ ಏನು ನಡೆದಿದೆ ಎನ್ನುವುದು ನನಗೆ ಗೊತ್ತಿಲ್ಲ.
– ಡಾ.ರವೀಂದ್ರ ಪಾಟೀಲ, ವೈದ್ಯ

ಟಾಪ್ ನ್ಯೂಸ್

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Udupi-DC-Dr.-Vidya-kumari

Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ

adani (2)

Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್‌

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

yathnal

Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

school

KPS ಹೆಚ್ಚುವರಿ ಎಲ್‌ಕೆಜಿ, 1ನೇ ತರಗತಿ ತೆರೆಯಲು ಅವಕಾಶ

yathnal

Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್‌

8

Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ

CM-Office

By Election Result: ನಾನು ದಂತದ ಗೋಪುರದಲ್ಲಿ ಕೂತವನಲ್ಲ,ಜನರೊಂದಿಗೆ ಸದಾ ಒಡನಾಟವಿದೆ: ಸಿಎಂ

satish

ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್‌ ಜಾರಕಿಹೊಳಿ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Udupi-DC-Dr.-Vidya-kumari

Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ

puttige-5

Udupi:ಗೀತಾರ್ಥ ಚಿಂತನೆ 93; ಶ್ರೀಕೃಷ್ಣನಿಗೆ ಶರಣಾದ ಅರ್ಜುನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.