ಬೆಳಗಾವಿ: ಸುವರ್ಣ ವಿಧಾನಸೌಧದ ಮೆಟ್ಟಿಲಲ್ಲಿ ಒಣಹಾಕಿದ ‘ಸಂಡಿಗೆ ಶಾವಿಗೆ’ : ಫೋಟೋ ವೈರಲ್…
Team Udayavani, May 31, 2022, 8:49 PM IST
ಬೆಳಗಾವಿ : ಸುವರ್ಣ ವಿಧಾನ ಸೌಧದ ಆವರಣದ ಪ್ರವೇಶದ್ವಾರದ ಮೆಟ್ಟಿಲಿನ ಮೇಲೆ ಶಾವಿಗೆ ಹಾಗೂ ಸಂಡಿಗೆ, ಹಪ್ಪಳ ಒಣಗಲು ಹಾಕಿರುವ ಫೋಟೊಗಳು ಮಂಗಳವಾರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.
ಸುಮಾರು 400 ಕೋಟೊ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಸುವರ್ಣ ವಿಧಾನಸೌಧದಲ್ಲಿ ಸಂಡಿಗೆ, ಶಾವಿಗೆ ಒಣಗಲು ಹಾಕಿರುವುದು ಜಿಲ್ಲಾಡಳಿತದ ನಿರ್ಲಕ್ಷ್ಯಕ್ಕೆ ಕಾರಣವಾಗಿದೆ. ಸೌಧದ ಪ್ರವೇಶ ದ್ವಾರದ ಮೆಟ್ಟಿಲುಗಳ ಬಳಿಯೇ ಈ ಸಂಡಿಗೆ, ಹಪ್ಪಳವನ್ನು ಒಂದು ಬಟ್ಟೆಯ ಮೇಲೆ ಬಿಸಿಲಿನಲ್ಲಿ ಒಣಗಲು ಹಾಕಿದ್ದು, ಭದ್ರತೆ ಭೇದಿಸಿ ಇದನ್ನು ಹಾಕಿದ್ದು ಯಾರು ಎಂಬ ಪ್ರಶ್ನೆ ಮೂಡಿದೆ.
ಸಾಮಾಜಿಕ ಜಾಲತಾಣದಲ್ಲಿ ಈ ಫೋಟೊಗಳು ವೈರಲ್ ಆಗುತ್ತಿದ್ದಂತೆ ಅನೇಕರು ಇದಕ್ಕೆ ಟೀಕೆ ಟಿಪ್ಪಣಿ ಮಾಡಿದ್ದಾರೆ. ಕೆಲವರು ಹಾಸ್ಯ ಚಟಾಕಿ ಹಾರಿಸಿದ್ದಾರೆ.ಸಂಡಿಗೆ, ಹಪ್ಪಳವನ್ನು ಚಳಿಗಾಲ ಅಧಿವೇಶನಕ್ಕಾಗಿ ತಯಾರಿ ಮಾಡಲು ಮುಂಚಿತವಾಗಿಯೇ ಒಣಗಿಸುತ್ತಿದ್ದಾರೆ ಎಂದು ಟ್ವಿಟ್ ಮಾಡಿದ್ದಾರೆ. ಸರ್ಕಾರ ಇಲ್ಲಿ ಸಂಡಿಗೆ ಮೇಳ ಹಮ್ಮಿಕೊಳ್ಳಲಿದೆ ಇನ್ನೂ ಒಬ್ಬರು ಪ್ರತಿಕ್ರಿಯಿಸಿದ್ದಾರೆ.
ಇದನ್ನೂ ಓದಿ : ಶಹಾಪುರ: ಉಪನ್ಯಾಸಕನ ಕೊಲೆ ಪ್ರಕರಣ; ಮೊದಲ ಹೆಂಡತಿ ಮಗ ಸೇರಿ ಮೂವರ ಬಂಧನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Financial Status: 42,000 ಕೋಟಿ ರೂ. ಸಾಲದ ಸುಳಿಯಲ್ಲಿ ಎಸ್ಕಾಂಗಳು!
Derogatary Term: ಸಿ.ಟಿ.ರವಿ ಪ್ರಕರಣಗಳು ಸಿಐಡಿ ತನಿಖೆಗೆ
A.B.Vajapayee Birth Century: ಸರಳತೆಯ ಸಾಕಾರಮೂರ್ತಿ ನಮ್ಮ ವಾಜಪೇಯಿ
ಮೇಲ್ಮನೆಗೆ ನಾನೇ ಫೈನಲ್, ನನ್ನ ಹಕ್ಕುಚ್ಯುತಿ ಬಗ್ಗೆ ಕಾನೂನು ತಜ್ಞರ ಜತೆ ಸಮಾಲೋಚಿಸಿ ಕ್ರಮ
Belekeri Mining Case: ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಜೈಲು ಶಿಕ್ಷೆಗೆ ಹೈಕೋರ್ಟ್ ತಡೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Financial Status: 42,000 ಕೋಟಿ ರೂ. ಸಾಲದ ಸುಳಿಯಲ್ಲಿ ಎಸ್ಕಾಂಗಳು!
Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್‌ಗಷ್ಟೇ ಅವಕಾಶ!
Derogatary Term: ಸಿ.ಟಿ.ರವಿ ಪ್ರಕರಣಗಳು ಸಿಐಡಿ ತನಿಖೆಗೆ
A.B.Vajapayee Birth Century: ಸರಳತೆಯ ಸಾಕಾರಮೂರ್ತಿ ನಮ್ಮ ವಾಜಪೇಯಿ
ಮೇಲ್ಮನೆಗೆ ನಾನೇ ಫೈನಲ್, ನನ್ನ ಹಕ್ಕುಚ್ಯುತಿ ಬಗ್ಗೆ ಕಾನೂನು ತಜ್ಞರ ಜತೆ ಸಮಾಲೋಚಿಸಿ ಕ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.