Belagavi ಸಾಂಸ್ಕೃತಿಕ ವೈಭವಕ್ಕೆ ಸಾಕ್ಷಿಯಾದ ಸುವರ್ಣ ವಿಧಾನಸೌಧ
Team Udayavani, Dec 12, 2023, 10:56 PM IST
ಬೆಳಗಾವಿ: ಒಂದು ವಾರದಿಂದ ಗಡಿ ಜಿಲ್ಲೆ ಬೆಳಗಾವಿಯಲ್ಲಿ ರಾಜಕೀಯ ಸೌಧವಾಗಿ ಮಾರ್ಪಟ್ಟಿದ್ದ ಸುವರ್ಣ ವಿಧಾನಸೌಧ ಮಂಗಳವಾರ ರಾತ್ರಿ ಸಾಂಸ್ಕೃತಿಕ ವೈಭವಕ್ಕೆ ಸಾಕ್ಷಿಯಾಯಿತು. ಇಡೀ ಸುವರ್ಣ ವಿಧಾನ ಸೌಧ ಆವರಣ ವರ್ಣರಂಜಿತವಾಗಿ ಕಂಗೊಳಿಸಿತು.
ಸುವರ್ಣ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಮಂಗಳವಾರ ರಾತ್ರಿ ಸುವರ್ಣ ವಿಧಾನಸೌಧ ಆವರಣದಲ್ಲಿ ಮೂಡಬಿದರೆಯ ಆಳ್ವಾಸ ನುಡಿಸಿರಿಯ ಖ್ಯಾತನಾಮ ಕಲಾವಿದರು ಪ್ರಸ್ತುತ ಪಡಿಸಿದ ಸಾಂಸ್ಕೃತಿಕ ವೈಭವ ಮನಸೂರೆಗೊಂಡಿತು. ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದರು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ರಂಜಿಸಿದರು.
ದುರ್ಗಾ ನೃತ್ಯ, ನವದುರ್ಗೆ, ಬಂಜಾರಾ ನೃತ್ಯ, ಸ್ಟಿಕ್ ಡ್ಯಾನ್ಸ್, ಮಲ್ಲಕಂಬ, ದಾಂಡಿಯಾ, ಶ್ರೀಲಂಕಾ ಡ್ಯಾನ್ಸ್, ಪುರಲಿಯೋ, ವಂದೇ ಮಾತರಂಗುಜರಾತಿ ನೃತ್ಯ, ಯಕ್ಷಗಾನ, ಡೊಳ್ಳು ಸೇರಿದಂತೆ ಭಾರತೀಯ ಸಂಸ್ಕೃತಿ ಬಿಂಬಿಸುವ ಎಲ್ಲ ರಾಜ್ಯಗಳ ಸಾಂಸ್ಕೃತಿಕ ಕಲರದವ ಮೂಡಿಬಂತು. ಕಲಾವಿದರು ಪ್ರಸ್ತುತ ಪಡಿಸಿದ ನೃತ್ಯಗಳು ರೋಮಾಂಚನಗೊಳಿಸಿದವು.
ರಾಜಕಾರಣಿಗಳು, ಅಧಿಕಾರಿಗಳು, ಪೊಲೀಸರು, ಸಿಬ್ಬಂದಿ ಸಾಂಸ್ಕೃತಿಕ ಕಾರ್ಯಕ್ರಮ ನೋಡಿ ಸಂತಸಪಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಮರಕ್ಕೆ ಕ್ರೂಸರ್ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Belagavi: ಗೆಳೆಯರ ಜೊತೆ ಪಾರ್ಟಿಗೆಂದು ಹೋದ ವ್ಯಕ್ತಿ ಅನುಮಾನಾಸ್ಪದವಾಗಿ ಸಾ*ವು
Belagavi: ಬಾಲಕಿ ಮೇಲೆ ಅತ್ಯಾಚಾರ… ಆರೋಪಿಗೆ 20 ವರ್ಷ ಜೈಲು ಶಿಕ್ಷೆ
MUST WATCH
ಹೊಸ ಸೇರ್ಪಡೆ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.